Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಷ್ಟಗಳೆದುರಿಸಿ, ಸಾಧನೆಯ ಹಾದಿಯನೇರಬೇಕು
(ರಾಜ್ಯ ) ಜಿಲ್ಲೆ

ಕಷ್ಟಗಳೆದುರಿಸಿ, ಸಾಧನೆಯ ಹಾದಿಯನೇರಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ | ಖ್ಯಾತ ಲೇಖಕ ಹಾಗೂ ಇತಿಹಾಸ ತಜ್ಞ ಡಾ. ಕೃಷ್ಣ ಕೊಲ್ಲಾರ ಕುಲಕರ್ಣಿ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಷ್ಟಗಳನ್ನು ಎದುರಿಸಿ ಸ್ವಯಂ ಸಾಧನೆಯ ಹಾದಿ ತುಳಿಯಬೇಕು ಎಂದು ಖ್ಯಾತ ಲೇಖಕ ಹಾಗೂ ಇತಿಹಾಸ ತಜ್ಞ ಡಾ. ಕೃಷ್ಣ ಕೊಲ್ಲಾರ ಕುಲಕರ್ಣಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ವತಿಯಿಂದ ನಗರದ ಬಿ.ಎಲ್.ಡಿ.ಇ ಆವರಣದಲ್ಲಿರುವ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಸೆ.೫ರ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾಲ್ಯದಿಂದ ಇಲ್ಲಿಯವರೆಗೆ ತಾವು ಸಾಗಿ ಬಂದ ಸಾಧನಾ ಪಯಣವನ್ನು ಮೆಲುಕು ಹಾಕಿದ ಅವರು, ಜೀವನದಲ್ಲಿ ಎದುರಾದ ಸಮಸ್ಯೆಗಳನ್ನು ನಾವೇ ಧೈರ್ಯದಿಂದ ಮೆಟ್ಟಿ ನಿಲ್ಲಬೇಕು ಎಂದರು.
ವಿವಿಧ ಕ್ಷೇತ್ರಗಳಲ್ಲಿ ತಾವು ನಿರ್ವಹಿಸಿದ ವೈವಿಧ್ಯಮಯ ಜವಾಬ್ದಾರಿಗಳು ತಮ್ಮ ಸಾಧನೆಯ ಮೆಟ್ಟಿಲುಗಳಾದ ಬಗೆಯನ್ನು ಇದೇ ವೇಳೆ ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಹಂಚಿಕೊಂಡರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಂಗಳೂರಿನ ಜನಪ್ರಿಯ ಮನೆಯಂಗಳದಲ್ಲಿ ಮಾತುಕತೆ ಮಾದರಿಯನ್ನು ಪ್ರತಿ ಜಿಲ್ಲೆಗೂ ವಿಸ್ತರಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನಿಂದ ವಿಭಾಗ ಮಟ್ಟದಲ್ಲಿ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವೇದಿಕೆಯಲ್ಲಿ ಸಂಶೋಧನಾ ಕೇಂದ್ರದ ಸದಸ್ಯ ಕಾರ್ಯದರ್ಶಿ ಎಮ್.ಎಸ್. ಮಧಬಾವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆರ್.ಬಿ. ನಾಯಕ್, ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸದಸ್ಯರಾದ ಬಿ.ಆರ್. ಬನಸೋಡೆ, ದಾಕ್ಷಾಯಣಿ ಬಿರಾದಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ದ್ರಾಕ್ಷಾಯಣಿ ಹುಡೇದ, ಡಾ. ಸಂಗಮೇಶ ಮೇತ್ರಿ, ಎನ್. ಆರ್. ಕುಲಕರ್ಣಿ, ಎಸ್.ಕೆ.ಕೊಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಸಾಧಕರೊಂದಿಗೆ ವಿಭಿನ್ನ ವಿಷಯಗಳ ಕುರಿತು ಸಂವಾದ ನಡೆಸಿದರು.
ಡಾ. ಕೃಷ್ಣ ಕೊಲ್ಲಾರ ಕುಲಕರ್ಣಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸ್ವಾಗತಿಸಿದರು. ಮೋಹನ ಕಟ್ಟಿಮನಿ ನಿರೂಪಿಸಿ, ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಡಾ.ಮುಜಾವರ ಗೆರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಷ್ಟಗಳೆದುರಿಸಿ, ಸಾಧನೆಯ ಹಾದಿಯನೇರಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.