Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ತಾಲೂಕು ಬರಗಾಲ ಪ್ರದೇಶವೆಂದು ಘೋಷಿಸಲು ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಇಂಡಿ ತಾಲೂಕು ಬರಗಾಲ ಪ್ರದೇಶವೆಂದು ಸಾರಬೇಕೆಂದು ಆಗ್ರಹಿಸಿ ಮಂಗಳವಾರ ನಗರದಲ್ಲಿ ಕರ್ನಾಟಕ ರೈತ ಸಂಘದ ಅಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಗೆ ಬಿಜೆಪಿ, ಜೆಡಿ ಎಸ್, ಬಸವ ಸಮಿತಿ, ಕೆ ಎಸ್ ಆರ್ ಪಕ್ಷ ತಮ್ಮ ಬೆಂಬಲ ಸೂಚಿಸಿದವು.
ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಬಿ.ಕಂಬೋಗಿ, ಮಾಜಿ ಶಾಸಕ ರವಿಕಾಂತ ಪಾಟೀಲ, ಪ್ರಾಂತ ಸಮಿತಿಯ ಭೀಮರಾಯ ಪೂಜಾರಿ, ಬಿಜೆಪಿ ತಾಲೂಕಾ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲ, ಜೆಡಿ ತಾಲೂಕಾ ಅಧ್ಯಕ್ಷ ಬಿ.ಡಿ.ಪಾಟೀಲ ಶಂಕರಗೌಡ ಪಾಟೀಲ, ಬಾಳು ಮುಳಜಿ, ಮರೆಪ್ಪ ಗಿರಣಿವಡ್ಡರ ಮಾತನಾಡಿ, ಇಂಡಿ ತಾಲೂಕು ಬರಗಾಲ ಪ್ರದೇಶವೆಂದು ಸಾರಬೇಕು. ಮಳೆಯಿಲ್ಲದೆ ಬೇಳೆ ಸರಿಯಾಗಿ ಬೆಳೆದಿಲ್ಲ. ಮಳೆ ಸರಿಯಾಗಿ ಆಗದ ಕಾರಣ ರೈತರು ಅತೀವ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಇಂಡಿ ತಾಲೂಕನ್ನು ಬರ ಪೀಡಿತವೆಂದು ಘೋಷಿಸಬೇಕು, ಬರದಿಂದ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು, ಬೆಳೆ ಸಮೀಕ್ಷೆ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ರೈತರಿಗೆ ಬೆಳೆ ವಿಮೆ ಹಾಗೂ ಸರಕಾರದ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶ್ರೀಕಾಂತ ಪಾಟೀಲ,ಶಂಕರಗೌಡ ಬಿರಾದಾರ, ಅನೀಲಗೌಡ ಬಿರಾದಾರ, ಮುನ್ನು ನಾಯ್ಕ, ಲಕ್ಷ್ಮಣ ಬಡಿಗೇರ, ಗುರುನಾಥ ಬಗಲಿ, ಹುಲಪ್ಪ ವಠಾರ, ಮಹೇಶ ಶಿವಗದಿಗಿ, ಬಸವರಾಜ ಹಂಚಿಗೆ, ಮಲ್ಲು ಸಾವಕಾರ, ಶಿವಾನಂದ ಯಡಹಳ್ಳಿ, ದೀಪ ಮಾರ್ನೂರ, ಅಶೋಕ ಜಾಧವ, ದುರ್ಗಪ್ಪ ಬೂದಿಹಾಳ ಏನು ಹಿಪ್ಪರಗಿ, ಮುತ್ತುರಾಜ ಹೊನಗೊಂಡ ಮಲ್ಲುಗೌಡ ಬಿರಾದಾರ ಮತ್ತಿತರಿದ್ದರು.
ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟ ಇವರಿಗೆ ಮನವಿ ಸಲ್ಲಿಸಿದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಡಾ.ಮುಜಾವರ ಗೆರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಷ್ಟಗಳೆದುರಿಸಿ, ಸಾಧನೆಯ ಹಾದಿಯನೇರಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.