Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!
(ರಾಜ್ಯ ) ಜಿಲ್ಲೆ

ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ ಹಾಗೂ ತಾಳಿಕೋಟಿ ಬರಗಾಲ ಪೀಡಿತ ತಾಲ್ಲೂಕುಗಳು ಎಂದು ಘೋಷಿಸುವಂತೆ ಆಗ್ರಹ | ಶಾಸಕ ರಾಜುಗೌಡ ಪಾಟೀಲ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಬರಗಾಲ ಪೀಡಿತ ತಾಲ್ಲೂಕುಗಳು ಎಂದು ಘೋಷಿಸುವಂತೆ ಆಗ್ರಹಿಸಿ ಮಂಗಳವಾರ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ನೇತೃತ್ವದಲ್ಲಿ ಜನತಾದಳ(ಎಸ್) ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಕೈಗೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಕುಳಿತು ನಂತರ ತಹಶೀಲ್ದಾರ ನಿಂಗಣ್ಣ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಮಡಿವಾಳ ಮಾಚಿದೇವರ ದೇವಸ್ಥಾನದ ಮುಂದಿನ ಆರ್‌ಜೆಟಿ ಲೇಔಟ್‌ನಲ್ಲಿ ಸೇರಿದ ಜನತಾದಳ(ಎಸ್) ಕಾರ್ಯಕರ್ತರು ಮೆರವಣಿಗೆ ಹೊರಟು ಅಂಬೇಡ್ಕರ್ ವೃತ್ತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಕುಳಿತರು.
ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ಮತಕ್ಷೇತ್ರ ೪ ತಾಲ್ಲೂಕುಗಳನ್ನು ಒಳಗೊಂಡಿದ್ದು ಇವುಗಳಲ್ಲಿ ಎರಡು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶಗಳೆಂದೂ ಗುರುತಿಸಿ ದೇವರಹಿಪ್ಪರಗಿ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ನಿರ್ಲಕ್ಷಿಸಿದ್ದಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯ. ಕೂಡಲೇ ಮತಕ್ಷೇತ್ರವನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು. ಪ್ರತಿ ಎಕರೆಗೆ ೨೫ ಸಾವಿರ ರೂ ಪರಿಹಾರ ನೀಡಬೇಕು. ಬೆಳೆಸಾಲ ಮನ್ನಾ, ನೀರು ಪೂರೈಕೆ ಹಾಗೂ ಮೇವು ಬ್ಯಾಂಕ್, ಗೋಶಾಲೆಗಳನ್ನು ಆರಂಭಿಸಬೇಕು. ಹಾಗೂ ಎರಡು ತಾಲ್ಲೂಕು ವ್ಯಾಪ್ತಿಯ ನೀರಾವರಿ ಯೋಜನೆ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಉಗ್ರವಾಗಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
ಮತಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ, ಶ್ರೀಶೈಲ ಮುಳಜಿ(ಚಿಕ್ಕರೂಗಿ), ಶಂಕರಗೌಡ ಹಿರೇಗೌಡರ ಮಾತನಾಡಿದರು.
ನಂತರ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.
ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಿಯಾಜ್ ಯಲಗಾರ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಶಾಂತಯ್ಯ ಜಡಿಮಠ, ಟಿಪ್ಪು ಕ್ರಾಂತಿಸೇನೆಯ ಮುನೀರ್ ಅಹ್ಮದ್ ಮಳಖೇಡ, ಡಾ.ಆರ್.ಆರ್.ನಾಯಿಕ್, ಸಿ.ಕೆ.ಕುದರಿ, ಸಚೀನಗೌಡ ಪಾಟೀಲ, ಶಾಂತಪ್ಪ ದೇವೂರ, ವೀರೇಶ ಕುದರಿ, ಶ್ರೀಶೈಲ ದೇಸಾಯಿ, ಅರವಿಂದ ನಾಯ್ಕೋಡಿ, ಮಕಬೂಲ್ ಬಾಗವಾನ ಸೇರಿದಂತೆ ರೈತರು ಇದ್ದರು.

ಹೆದ್ದಾರಿ ತಡೆಯಿಂದ ಪ್ರಯಾಣಿಕರ ಪರದಾಟ

ದೇವರಹಿಪ್ಪರಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮೇಲೆಯೇ ಮೆರವಣಿಗೆ ಹಾಗೂ ಧರಣಿ ಸುಮಾರು ಒಂದು ಗಂಟೆಗಳ ಕಾಲ ಜರುಗಿತು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಕಿಲೋಮೀಟರಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಅದರಲ್ಲೂ ದೂರದೂರಿಗೆ ತೆರಳುವ ಪ್ರಯಾಣಿಕರಂತೂ ಬಸವಳಿದು ಹೋಗಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಡಾ.ಮುಜಾವರ ಗೆರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಷ್ಟಗಳೆದುರಿಸಿ, ಸಾಧನೆಯ ಹಾದಿಯನೇರಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.