Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು

ಹುಳುಗಳಿದ್ದ ಉಪಹಾರ; ನಗರ ಸಂರಕ್ಷಕರಿಗೆ ಪುರಸಭೆಯ ವಿಷಾಹಾರ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ
(ರಾಜ್ಯ ) ಜಿಲ್ಲೆ

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಕ್ಕೆ ಜಿ.ಪಂ. ಸಿಇಒ ರಿಷಿ ಆನಂದ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಮುಂಬರುವ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಜಲಜೀವನ್ ಮಿಷನ್ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
​ ವಿಜಯಪುರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ೨–೩ ತಿಂಗಳಲ್ಲಿ ಮಳೆ ಕೊರತೆಯಾಗುವ ಸಾಧ್ಯತೆ ಇರುವುದರಿಂದ, ಟಾಸ್ಕ್ ಫೋರ್ಸ್ ಅಡಿಯಲ್ಲಿ ಬಿಡುಗಡೆಯಾದ ಅನುದಾನವನ್ನು ಅಗತ್ಯವಿರುವಲ್ಲಿ ಮಾತ್ರ ಬಳಸಬೇಕು. ಅನಗತ್ಯ ಹೊಸ ಬೋರ್‌ವೆಲ್‌ಗಳನ್ನು ಕೊರೆಯಿಸುವುದನ್ನು ನಿಯಂತ್ರಿಸಿ, ತೀವ್ರ ಅಭಾವವಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕು. ತಾಲೂಕು ಮಟ್ಟದಲ್ಲಿ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಇಂಜಿನಿಯರ್‌ಗಳು ಹಾಗೂ ತಾಲೂಕು ಪಂಚಾಯತಿ ಇಒಗಳು ಪ್ರತಿ ವಾರ ಜಂಟಿ ಸಭೆ ನಡೆಸಿ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
​ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ೧,೦೦೦ ಜಲಜೀವನ್ ಮಿಷನ್ ಕಾಮಗಾರಿಗಳ ಪೈಕಿ ೮೪೧ ಪೂರ್ಣಗೊಂಡಿದ್ದು, ಬಾಕಿ ಉಳಿದ ಕಾಮಗಾರಿಗಳನ್ನು ಡಿಸೆಂಬರ್ ೨೦೨೬ರೊಳಗೆ ಮುಗಿಸಲು ಸೂಚಿಸಲಾಗಿದೆ. ಜಿಲ್ಲೆಯ ೬೫೪ ಗ್ರಾಮಗಳಲ್ಲಿ ಈಗಾಗಲೇ ೩೬೭ ಗ್ರಾಮಗಳು ‘ಹರ್ ಘರ್ ಜಲ್’ ಆಪ್‌ನಲ್ಲಿ ಪ್ರಮಾಣೀಕರಿಸಲ್ಪಟ್ಟಿದ್ದು, ಬಾಕಿ ೨೮೭ ಗ್ರಾಮಗಳ ಪ್ರಕ್ರಿಯೆಯನ್ನು ವೇಗಗೊಳಿಸಲು ಇಂಜಿನಿಯರ್‌ಗಳಿಗೆ ವಾರಕ್ಕೆ ಕನಿಷ್ಠ ಒಂದು ಗ್ರಾಮದ ಗುರಿ ನಿಗದಿಪಡಿಸಲಾಗಿದೆ.
​ ಇದಲ್ಲದೆ, ಜಿಲ್ಲೆಯ ೪.೬೪ ಲಕ್ಷ ಗ್ರಾಮೀಣ ಮನೆಗಳ ಪೈಕಿ ೪.೧೫ ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ನೀಡಲಾಗಿದ್ದು, ಬಾಕಿ ಮನೆಗಳಿಗೆ ನಿಗದಿತ ಅವಧಿಯಲ್ಲಿ ಸಂಪರ್ಕ ಕಲ್ಪಿಸುವುದರ ಜೊತೆಗೆ ಫಲಾನುಭವಿಗಳ ಆಧಾರ್ ಮಾಹಿತಿಯನ್ನು ಜೆಜೆಎಂ ತಂತ್ರಾAಶದಲ್ಲಿ ಇಂದೀಕರಿಸಲು ಪಂಚಾಯತಿ ಸಿಬ್ಬಂದಿಗೆ ಸೂಚಿಸಲಾಯಿತು. ಮಳೆ ಅಭಾವದ ಹಿನ್ನೆಲೆಯಲ್ಲಿ ‘ಜಲಧಾರೆ’ ಸ್ಕೀಮ್–೧ ಯೋಜನೆಯ ಕಾಮಗಾರಿಯನ್ನೂ ಸಹ ಡಿಸೆಂಬರ್ ೨೦೨೬ರ ವೇಳೆಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಸಿಇಒ ಅವರು ನಿರ್ದೇಶಿಸಿದರು.
​ ಈ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ವರ್ಧಮಾನ ಗೊಂಗಡಿ, ವಿವಿಧ ಉಪವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು

ಹುಳುಗಳಿದ್ದ ಉಪಹಾರ; ನಗರ ಸಂರಕ್ಷಕರಿಗೆ ಪುರಸಭೆಯ ವಿಷಾಹಾರ!

ಶಿಕ್ಷಕರಾದವರು ಸ್ವಾರ್ಥಕ್ಕಿಂತ ಪರಾರ್ಥಕ್ಕಾಗಿ ಶ್ರಮಿಸಬೇಕು :ಉಪ್ಪಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
  • ಹುಳುಗಳಿದ್ದ ಉಪಹಾರ; ನಗರ ಸಂರಕ್ಷಕರಿಗೆ ಪುರಸಭೆಯ ವಿಷಾಹಾರ!
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಾದವರು ಸ್ವಾರ್ಥಕ್ಕಿಂತ ಪರಾರ್ಥಕ್ಕಾಗಿ ಶ್ರಮಿಸಬೇಕು :ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಸೆ.13ರಂದು ವಾರ್ಷಿಕೋತ್ಸವ, ಅಧಿಕಾರ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್‌: ನಾಗನೂರಿನ ಬಸವೇಶ್ವರ ಶಾಲೆ ಚಾಂಪಿಯನ್
    In (ರಾಜ್ಯ ) ಜಿಲ್ಲೆ
  • ಬರ ಘೋಷಣೆ ನಿಯಮಗಳನ್ನು ಮರುಪರಿಶೀಲಿಸಿ ನ್ಯಾಯಯುತ ಪರಿಹಾರ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲುಜೆ ರಾಜ್ಯಾಧ್ಯಕ್ಷರ ವಿರುದ್ಧದ ಆರೋಪ ಸತ್ಯಕ್ಕೆ ದೂರ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ಮಲ್ಲಿಕಾರ್ಜುನ ವಿರುದ್ಧ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸೆ.13ರಂದು ಯಡ್ರಾಮಿ ಶ್ರೀಗಳ ಮೌನ ಅನುಷ್ಠಾನ ಮುಕ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.