Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರಾದವರು ಸ್ವಾರ್ಥಕ್ಕಿಂತ ಪರಾರ್ಥಕ್ಕಾಗಿ ಶ್ರಮಿಸಬೇಕು :ಉಪ್ಪಾರ
(ರಾಜ್ಯ ) ಜಿಲ್ಲೆ

ಶಿಕ್ಷಕರಾದವರು ಸ್ವಾರ್ಥಕ್ಕಿಂತ ಪರಾರ್ಥಕ್ಕಾಗಿ ಶ್ರಮಿಸಬೇಕು :ಉಪ್ಪಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶಿಕ್ಷಕ ವೃತ್ತಿ ಪವಿತ್ರ ವೃತಿ ಶಿಕ್ಷಕರಾದವರು ಸ್ವಾರ್ಥಕ್ಕಿಂತ ಪರಾರ್ಥಕ್ಕಾಗಿ ಶ್ರಮಿಸಬೇಕು ಎಂದು ಪ ಪೂ ಶಿಕ್ಷಣ ಇಲಾಖೆಯ ಉಪನರ್ದೇಶಕ ಕೆ ಎಸ್ ಉಪ್ಪಾರ ಹೇಳಿದರು
ಅವರು ಪಟ್ಟಣದ ಪಿ ಇ ಎಸ್ ಶಿಕ್ಷಣ ಸಂಸ್ಥೆ ಹಾಗೂ ಲಯನ್ಸ್ ಕ್ಲಬ್ ಸಿಂದಗಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಶಿಕ್ಷಕರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆದರ್ಶ ಶಿಕ್ಷರಾಗಬೇಕಾದವರು ಮೊದಲು ಉತ್ತಮ ಆದರ್ಶ ಗುಣಗಳಿಂದ ವಿದ್ಯಾದಾನ ಮಾಡಿ ಮಾದರಿ ಶಿಕ್ಷರಾಗಬೇಕು ಅಂದಾಗ ಮಾತ್ರ ಆದರ್ಶ ಶಿಕ್ಷರಾಗಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ತಾಲೂಕಿನಿಂದ ಆಯ್ದ ಸುಮಾರು ೧೦ ಕ್ಕೂ ಅಧಿಕ ಪ್ರೌಢಶಾಲಾ ಶಿಕ್ಷರಿಗೆ “ಆದರ್ಶ ಶಿಕ್ಷಕ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಲಯನ್ಸ್ ಕ್ಲಬ್ ಜಿಲ್ಲಾ ಗವ್ಹರ್ನರ ಬೆಲಗವಿಯ ರಾಜಶೇಖರ ಹಿರೇಮಠ ಸಮಾರಂಭ ಉದ್ದೇಶಿಸಿ ಮಾತನಾಡಿದರು.
ಆದರ್ಶ ಶಿಕ್ಷಕ ಗೌರವಕ್ಕೆ ಭಾಜನಾರಾದ ಶಿಕ್ಷಕ ಎ ಎಸ್ ವಾಲಿಕಾರ, ಪ್ರಶಸ್ತಿಗಳಿಗಾಗಿ ಲಾಭಿ ನಡೆಸುವ ಇಂದಿನ ದಿನಮಾನದಲ್ಲಿ ನಮ್ಮನ್ನು ಗುರುತಿಸಿ “ಆದರ್ಶ ಶಿಕ್ಷಕ “ ಪುರಸ್ಕಾರ ನೀಡಿದ್ದು ಲಯನ್ಸ್ ಕ್ಲಬ್ ಹಾಗೂ ಪಿ ಇ ಎಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.
ವಿಜಯಪುರದ ಅಂಜುಮನ್ ಪಿ.ಯು. ಕಾಲೇಜಿನ ಉಪನ್ಯಾಸಕ ಹಾಗು ಹಾಕಿ ಕೋಚ್ ಎಸ್.ಕೆ. ಇನಾಮದಾರ, ಉಪನ್ಯಾಸಕ ಎಂ.ಎನ್. ಅಜ್ಜಪ್ಪ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಸಿಂದಗಿ ತಾಲೂಕಾ ಲಯನ್ಸ್ ಕ್ಲಬ್ ಅಧ್ಯಕ್ಷ ಎಂ.ಜೆ.ಎಫ್. ಲಾ. ಅಂಬರೀಶ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಪಿ.ಇ.ಎಸ್. ಸಂಸ್ಥೆಯ ಕಾರ್ಯದರ್ಶಿ ಲಾ. ಬಿ.ಪಿ. ಕರ್ಜಗಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಾ. ಆಯ್.ಬಿ. ಬಿರಾದಾರ, ಎಂ.ಜೆ.ಎಫ್. ಕೆ.ಎಚ್. ಸೋಮಾಪೂರ, ಲಾ. ಎಸ್.ಎಸ್. ಪಾಟೀಲ, ಲಾ. ರಾಚಪ್ಪ ವಾರದ ಲಾ.ಎಸ್.ಬಿ. ಚಾಗಶೆಟ್ಟಿ, ಲಾ. ಮುತ್ತು ಮುಂಡೇವಾಡಗಿ, ಶ್ರೀಮತಿ ಅರ್ಪಿತಾ ಅ. ಬಿರಾದಾರ, ಪ್ರಾಚಾರ್ಯರಾದ ಆರ್.ಎಸ್. ಧರಿಗೊಂಡ, ಜಿ.ಎಸ್. ಕಡಣಿ ಉಪಸ್ಥಿತರಿದ್ದರು.
ಲಯನ್ ಖಜಾಂಚಿಗಳಾದ ಲಾ. ಆರ್.ಎಂ. ಪಾಟೀಲ ಕಾರ್ಯಕ್ರಮ ನಿರೂಪಣೆ ಮಾಡಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ
    In (ರಾಜ್ಯ ) ಜಿಲ್ಲೆ
  • ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!
    In (ರಾಜ್ಯ ) ಜಿಲ್ಲೆ
  • ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ
    In (ರಾಜ್ಯ ) ಜಿಲ್ಲೆ
  • ಅಂಬೇಡ್ಕರ್ ಓದು ವಿದ್ಯಾರ್ಥಿಗಳಿಗೆ ಪ್ರೇರಣೆ ಪಾಠ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
    In (ರಾಜ್ಯ ) ಜಿಲ್ಲೆ
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.