Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬ನೇ ಸಾಲಿನ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನೀಡಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಪರಿಶಿಷ್ಟ ಪಂಗಡದ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿ, ಪರಿಶಿಷ್ಟ ಪಂಗಡದ ಜನಾಂಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ಅರ್ಹ ಸಾಧಕರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರು ತಮ್ಮ ಅರ್ಜಿಯನ್ನು ಸೆ.೩೦ರ ಸಂಜೆ ೫ ಗಂಟೆಯೊಳಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ, ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ
    In (ರಾಜ್ಯ ) ಜಿಲ್ಲೆ
  • ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!
    In (ರಾಜ್ಯ ) ಜಿಲ್ಲೆ
  • ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ
    In (ರಾಜ್ಯ ) ಜಿಲ್ಲೆ
  • ಅಂಬೇಡ್ಕರ್ ಓದು ವಿದ್ಯಾರ್ಥಿಗಳಿಗೆ ಪ್ರೇರಣೆ ಪಾಠ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
    In (ರಾಜ್ಯ ) ಜಿಲ್ಲೆ
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.