Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇ.ಡಿ ದಾಳಿಯಿಂದ ಜಾರಕಿಹೊಳಿ ರನ್ನು ಕುಗ್ಗಿಸಲು ಸಾಧ್ಯವಿಲ್ಲ
(ರಾಜ್ಯ ) ಜಿಲ್ಲೆ

ಇ.ಡಿ ದಾಳಿಯಿಂದ ಜಾರಕಿಹೊಳಿ ರನ್ನು ಕುಗ್ಗಿಸಲು ಸಾಧ್ಯವಿಲ್ಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಥಣಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಗುಡುಗು

ಉದಯರಶ್ಮಿ ದಿನಪತ್ರಿಕೆ

ಅಥಣಿ: ಸತೀಶ ಜಾರಕಿಹೊಳಿ ಅವರನ್ನು ಇಂತಹ ಇಡಿ ದಾಳಿಗಳ ಮೂಲಕ ರಾಜಕೀಯವಾಗಿ ಕುಗ್ಗಿಸಲು ಸಾಧ್ಯವಿಲ್ಲ ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಬೆದರಿಕೆಗೆ ಜಗ್ಗುವುದಿಲ್ಲ ಬಗ್ಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.
ರಾಜ್ಯದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ಇಡಿ ನಡೆಸಿದ ದಾಳಿಯನ್ನು ಖಂಡಿಸಿ ಅಥಣಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ನಾಯಕರನ್ನು ಕಂಡರೆ ಭಯ ಶುರುವಾಗಿದೆ ಸತೀಶ ಜಾರಕಿಹೊಳಿ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ ಅವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದಿದ್ದಾಗ ಇಡಿ, ಐಟಿ, ಸಿಬಿಐ ಮೂಲಕ ಹೆದರಿಸುವ ತಂತ್ರ ನಡೆಸಲಾಗುತ್ತಿದೆ ಇಡಿ ನಿಷ್ಪಕ್ಷಪಾತ ಸಂಸ್ಥೆಯಾಗಿದ್ದರೆ ನಿಜವಾಗಿಯೂ ಧೈರ್ಯವಿದ್ದರೆ ಬಿಜೆಪಿಯ ಭ್ರಷ್ಟ ನಾಯಕರ ಮನೆಗಳ ಮೇಲೂ ದಾಳಿ ನಡೆಸಿ ತೋರಿಸಲಿ ತನಿಖೆ ಎಲ್ಲರಿಗೂ ಒಂದೇ ರೀತಿ ಇರಬೇಕು ಎಂದು ಆಗ್ರಹಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ ಮಾತನಾಡಿ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಕೈಗೊಂಬೆಯಂತೆ ಬಳಸಿಕೊಳ್ಳುತ್ತಿದೆ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ತನಿಖೆ ಕಾನೂನುಬದ್ಧವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು ಎಂದು ಒತ್ತಾಯಿಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಸವರಾಜ ಬುಟಾಳಿ, ರಮೇಶ ಸಿಂದಗಿ, ಸದಾಶಿವ ಬುಟಾಳಿ, ರಾಜು ಜಮಖಂಡಿಕರ,ಅಸ್ಲಮ್ ನಾಲಬಂದ, ಚಿದಾನಂದ ಮುಖನಿ, ಸಂಜೀವ ಕಾಂಬಳೆ, ಶಿವಾನಂದ ಸೌದಗರ, ವಿಜಯಕುಮಾರ ಬಡಚಿ, ಪೀರಪ್ಪ ಕಾಂಬಳೆ,ಕುಮಾರ ಐದನ್ನವರ, ರೇಖಾ ಪಾಟೀಲ, ನಿಖಿತಾ ಗದಾಡೆ, ಆಶಾ ಪಾಟೀಲ, ಮಹಾದೇವಿ ಹೂಳಿಕಟ್ಟಿ, ಶೋಭಾ ಮಾಳಿ, ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜನಪದ ಕಲೆ ನಮ್ಮ ಇತಿಹಾಸದ ಜೀವಂತ ದಾಖಲೆ :ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • 10 ದಿನ ಪೂರೈಸಿದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸಮಯಕ್ಕೆ ಗೌರವ ಕೊಟ್ಟರೆ ಜೀವನದಲ್ಲಿ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿ :ತೊರವಿ
    In (ರಾಜ್ಯ ) ಜಿಲ್ಲೆ
  • ಬರಪೀಡಿತವೆಂದು ಘೋಷಿಸದಿದ್ದರೆ ಭಾವಿಗಿಳಿದು ಹೋರಾಟ :ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.