Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿ :ತೊರವಿ
(ರಾಜ್ಯ ) ಜಿಲ್ಲೆ

ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿ :ತೊರವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ವಿಜಯಪುರ ಜಿಲ್ಲಾ ಜೆಡಿಎಸ್ ಪಕ್ಷದ ವೀಕ್ಷಕರಾದ ಮಲ್ಲಣ್ಣ ತೊರವಿ ಕಾರ್ಯಕರ್ತರಿಗೆ ಕರೆ ನೀಡಿದರು.
ಪಟ್ಟಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಹಾಗೂ ತಾಳಿಕೋಟೆ ನಗರ ಘಟಕದ ಪಕ್ಷ ಸಂಘಟನೆ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳು ಮತ್ತು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿದರು.
ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಂದು ಗ್ರಾಮದಲ್ಲಿಯೂ ಪಕ್ಷದ ಸಂಘಟನೆಯನ್ನು ಬಲಪಡಿಸಿ, ಕಾರ್ಯಕರ್ತರನ್ನು ಒಗ್ಗೂಡಿಸುವ ಮೂಲಕ ಪಕ್ಷದ ನೆಲೆಯನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕರ್ತರ ಅಭಿಪ್ರಾಯಗಳಿಗೆ ಸ್ಪಂದಿಸಿದ ಮಲ್ಲಣ್ಣ ತೊರವಿ ಅವರು, ಪಕ್ಷದ ಜಿಲ್ಲಾಧ್ಯಕ್ಷರೊಂದಿಗೆ ಚರ್ಚಿಸಿ, ಕಾರ್ಯಕರ್ತರ ಒಮ್ಮತದ ಅಭಿಪ್ರಾಯ ಹಾಗೂ ಪಕ್ಷದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಸಂಘಟನಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಭೆಯಲ್ಲಿ ತಾಳಿಕೋಟೆ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಪ್ರಲ್ಹಾದಸಿಂಗ್ ಹಜೇರಿ, ತಾಲೂಕು ಅಧ್ಯಕ್ಷ ಮಡುಸಾಹುಕಾರ ಬಿರಾದಾರ, ಶ್ರೀಮತಿ ಮಹಾದೇವಿ ಪಾಟೀಲ, ಉಪಾಧ್ಯಕ್ಷ ಶರಣಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜನಪದ ಕಲೆ ನಮ್ಮ ಇತಿಹಾಸದ ಜೀವಂತ ದಾಖಲೆ :ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • 10 ದಿನ ಪೂರೈಸಿದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸಮಯಕ್ಕೆ ಗೌರವ ಕೊಟ್ಟರೆ ಜೀವನದಲ್ಲಿ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿ :ತೊರವಿ
    In (ರಾಜ್ಯ ) ಜಿಲ್ಲೆ
  • ಬರಪೀಡಿತವೆಂದು ಘೋಷಿಸದಿದ್ದರೆ ಭಾವಿಗಿಳಿದು ಹೋರಾಟ :ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.