Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ
(ರಾಜ್ಯ ) ಜಿಲ್ಲೆ

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ರೈತ ಸಂಘಟನೆಗಳ ಒಕ್ಕೂಟ ದಿಂದ ಆಲಮೇಲ ತಾಲೂಕಿನ ರೈತರೊಂದಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ತಾಲೂಕು ಬರಗಾಲ ಘೋಷಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ರೈತ ಸಂಘಟನೆಗಳ ಒಕ್ಕೂಟ ದಿಂದ ಆಲಮೇಲ ತಾಲೂಕಿನ ರೈತರೊಂದಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.
ಸಿಂದಗಿ ತಾಲೂಕಿನ ರೈತ ಸಂಘದ ಗೌರವಾಧ್ಯಕ್ಷ ಬಾಳು ಕುಂಬಾರ, ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷ ಜಗದೇವಿ ಬಿರಾದಾರ ಮಾತನಾಡಿ, ವಿಜಯಪುರ ಜಿಲ್ಲೆ ಸಂಪೂರ್ಣ ಬರಗಾಲ ಘೋಷಿಸಬೇಕು. ಇಲ್ಲದಿದ್ದರೆ ರಾಜ್ಯ ರಾಷ್ಟ್ರೀಯ, ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಿಂದಗಿ ತಾಲೂಕಿನ ರೈತ ಸಂಘದ ಯುವ ಘಟಕದ ಅಧ್ಯಕ್ಷ ಪ್ರಶಾಂತ ಭೂಸನೂರ, ಶಶಿಧರ್ ನಾಯ್ಕೋಡಿ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡಬೇಕು. ಜಿಲ್ಲೆಯ ಬಹುತೇಕ ಆಡಳಿತ ಕಾಂಗ್ರೆಸ್ ಶಾಸಕರದ್ದೇ ಇದ್ದು ಸರ್ಕಾರಕ್ಕೆ ವಾಸ್ತವವನ್ನು ಮನವರಿಕೆ ಮಾಡಿ ಬರಗಾಲ ಘೋಷಿಸಲು ಒತ್ತಾಯಿಸಬೇಕೆಂದು ಮನವಿ ಮಾಡಿದರು.
ಕವಿರಾಜ ಲಾಳಸಂಗಿ, ಹರೀಶ ಯಂಟಮಾನ
ಮಾತನಾಡಿದರು.
ಆಲಮೇಲ ಪಟ್ಟಣದ ಮೇನ್ ಬಜಾರ್ ದೇವಿ ಗುಡಿಯಿಂದ ಪ್ರಮುಖ ಬೀದಿಗಳಲ್ಲಿ ಬೃಹತ್ ಸಂಖ್ಯೆಯಲ್ಲಿ ರೈತರು ಮೆರವಣಿಗೆ ಮೂಲಕ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟಿಸಿದರು. ನಂತರ ಬಸ್ ನಿಲ್ದಾಣ ಹತ್ತಿರದ ವೃತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿ ಸರ್ಕಾರಕ್ಕೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ ಮಲ್ಲಣ್ಣ ಯಲಗೋಡ, ರೈತರ ಮನವಿಯನ್ನು ಸರ್ಕಾರಕ್ಕೆ ತಲುಪಿಸುತ್ತೇನೆ ಹಾಗೂ ತಾಲೂಕಾ ಆಡಳಿತದಿಂದಲೂ ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಅಳ್ಳೋಳ್ಳಿ ಮಠದ ಶ್ರೀಶೈಲಯ್ಯ ಮಹಾಸ್ವಾಮಿಗಳು, ಅರ್ಜುನಗಿ ಹಿರೇಮಠದ ಸಂಗನಬಸವ ಶಿವಾಚಾರ್ಯರು, ತಾಲೂಕು ಅಧ್ಯಕ್ಷ ಮಾಂತೇಶ ಕತ್ತಿ, ರಾಜು ಮೇತ್ರಿ, ಹೌಸಕುಮಾರ ಬಂಡಗಾರ, ಗೊಟು ಲಾವಟೆ, ರಾಮು ಲಾವಟೆ, ಈರಪ್ಪ ಮೇಟಿ, ಮಹೇಶ ಹೋನಳ್ಳಿ, ನಬಿ ಮೇಲಿನಮನಿ, ರಾಜು ಬಿರಾದಾರ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ

ಜನಪದ ಕಲೆ ನಮ್ಮ ಇತಿಹಾಸದ ಜೀವಂತ ದಾಖಲೆ :ಚನ್ನವೀರ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜನಪದ ಕಲೆ ನಮ್ಮ ಇತಿಹಾಸದ ಜೀವಂತ ದಾಖಲೆ :ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • 10 ದಿನ ಪೂರೈಸಿದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸಮಯಕ್ಕೆ ಗೌರವ ಕೊಟ್ಟರೆ ಜೀವನದಲ್ಲಿ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿ :ತೊರವಿ
    In (ರಾಜ್ಯ ) ಜಿಲ್ಲೆ
  • ಬರಪೀಡಿತವೆಂದು ಘೋಷಿಸದಿದ್ದರೆ ಭಾವಿಗಿಳಿದು ಹೋರಾಟ :ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.