Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಸಾಧನೆ

ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರಾವಣ ಸಪ್ತಾಹ ಸಮಾರೋಪ: ಸುಗಮ ಸಂಗೀತ
(ರಾಜ್ಯ ) ಜಿಲ್ಲೆ

ಶ್ರಾವಣ ಸಪ್ತಾಹ ಸಮಾರೋಪ: ಸುಗಮ ಸಂಗೀತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಪಟ್ಟಣದ ಹೊರವಲಯದಲ್ಲಿರುವ ಲಿಂ. ಸಾಧು ಶಿವಪ್ಪಜ್ಜನ ಆಶ್ರಮದಲ್ಲಿ ಶುಕ್ರವಾರ ಶ್ರಾವಣ ಮಾಸದ ಪ್ರಯುಕ್ತ ಹಮ್ಮಿಕೊಂಡಿದ್ದ ಭಜನೆ ಹಾಗೂ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು.
ಬೆಳಗ್ಗೆ ಸಾಧು ಶಿವಪ್ಪಜ್ಜನ ಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ನಡೆಯಿತು.
ಕನಮಡಿ, ತಿಕೋಟಾ, ಸುತ್ತಲಿನ ಗ್ರಾಮಗಳ ಭಜನಾ ತಂಡಗಳಿಂದ ಬೆಳಗಿಂದ ಸಾಯಂಕಾಲದ ವರೆಗೆ ಭಜನೆ, ಸಂಗೀತ ಕಾರ್ಯಕ್ರಮ ನಡೆಯಿತು. ಪಟ್ಟಣದ ನೂರಾರು ಭಕ್ತರು ಭಾಗವಹಿಸಿದ್ದರು.
ಮಾಣಿಕ ಬಿ. ಕುಂಬಾರ, ಜಗದೀಶ ಎಂ. ಕುಂಬಾರ, ಈಶ್ವರ ಕುಂಬಾರ, ಫರ್ಣೇಕರ್, ನಾಗೇಶ ಹಿರೇಮಠ, ಪ್ರೊ.ಬಿ.ಎಸ್.ಬೆಳಗಲಿ, ಮಲ್ಲಿಕಾರ್ಜುನ ಸಾಹು ಕುರ್ಪಿ, ಪಟ್ಟಣದ ಮುಖಂಡರು, ಯುವಕರು, ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಸಾಧನೆ

ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ

ಭದ್ರಾ ಕಾಲುವೆಗೆ ಬಾಗಿನ ಅರ್ಪಿಸಿದ ಶಿವಾನಂದ ತಗಡೂರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ
    In (ರಾಜ್ಯ ) ಜಿಲ್ಲೆ
  • ಭದ್ರಾ ಕಾಲುವೆಗೆ ಬಾಗಿನ ಅರ್ಪಿಸಿದ ಶಿವಾನಂದ ತಗಡೂರು
    In (ರಾಜ್ಯ ) ಜಿಲ್ಲೆ
  • ಎಂಬತ್ತರ ದಶಕಕ್ಕೆ ಕರೆದೊಯ್ಯುತ್ತಿರುವ ಎಐ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸಪ್ತಾಹ ಸಮಾರೋಪ: ಸುಗಮ ಸಂಗೀತ
    In (ರಾಜ್ಯ ) ಜಿಲ್ಲೆ
  • ರೇಷ್ಮೆ ಬೆಳೆಯಿಂದ ಎಕರೆಗೆ ₹5 ಲಕ್ಷ ಲಾಭ: ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಆಲಮೇಲ: ‘ಪೀರ್‌ಗಾಲಿಬ್ ಸಾಹೇಬ್ ಅಗಸಿ’ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆಯ ರಕ್ಷೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 11,2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.