Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ

ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಟಕ ಪರಂಪರೆಯನ್ನು ಉಳಿಸಿ, ಬೆಳೆಸೋಣ
(ರಾಜ್ಯ ) ಜಿಲ್ಲೆ

ನಾಟಕ ಪರಂಪರೆಯನ್ನು ಉಳಿಸಿ, ಬೆಳೆಸೋಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಜಿಲ್ಲಾ ವೃತ್ತಿ ನಾಟಕೋತ್ಸವದಲ್ಲಿ ನಾಟಕ ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ. ನಾಗರಾಜಮೂರ್ತಿ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯದಲ್ಲಿ ನಾಟಕಗಳ ಪ್ರದರ್ಶನ ಹಾಗೂ ಪರಂಪರೆ ಉಳಿಸಿ ಬೆಳೆಸಬೇಕಿದೆ. ರಂಗಭೂಮಿ ಕಲಾವಿದರು ಪ್ರದರ್ಶಿಸುವ ನಾಟಕಗಳ ಮೂಲಕ ಅವರನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ನಾಟಕೋತ್ಸವಗಳನ್ನು ನಾಟಕ ಅಕಾಡೆಮಿ ಹಮ್ಮಿಕೊಳ್ಳುತ್ತಿದೆ ಎಂದು ಕನಾ೯ಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿ ಅಭಿಪ್ರಾಯಪಟ್ಟರು.
ಗುರುವಾರ ಸಂಜೆ ನಾಟಕೋತ್ಸವದ ಮೊದಲನೆಯ ದಿನದ ಗ್ರಾಮ ಪಂಚಾಯತ ಗಂಗವ್ವ ನಾಟಕ ಉದ್ಘಾಟಿಸಿ ಮಾತನಾಡಿದ ಅವರು, ನಾಟಕಗಳು ಸಮಾಜದ ವಾಸ್ತವಿಕ ವಿಷಯವನ್ನು ಪ್ರಸ್ತಾಪಿಸಿ ಸಮಾಜಕ್ಕೆ ಬಹುದೊಡ್ಡ ಸಂದೇಶ ನೀಡುತ್ತವೆ. ನಾಟಕ ಪ್ರದರ್ಶನ ಮಾಡುವ ರಂಗಭೂಮಿ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಅವಕಾಶ ನೀಡುವ ಪ್ರಾಮಾಣಿಕ ಪ್ರಯತ್ನವನ್ನು ನಾಟಕ ಅಕಾಡೆಮಿ ಮಾಡುತ್ತಿರುವದು ಹೆಮ್ಮೆಯ ವಿಷಯ ಎಂದರು.
ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷ ಎಲ್. ಬಿ. ಶೇಖ ಮಾಸ್ತರ ಅಧ್ಯಕ್ಷತೆ ವಹಿಸಿ, ರಂಗಭೂಮಿ ಕಲಾವಿದರು ಉತ್ತಮ ತರಬೇತಿ ಹಾಗೂ ತಾಲೀಮು ನಡೆಸಿ ಗುಣಮಟ್ಟದ ನಾಟಕ ಪ್ರದರ್ಶನ ನೀಡಬೇಕು. ಪ್ರೇಕ್ಷಕರ ಮನ ಮುಟ್ಟುವ ಕಥೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಮಾತನಾಡಿ, ನಾಟಕಗಳು ಸಮಾಜದ ಕನ್ನಡಿಯಿದ್ದಂತೆ. ಸಮಾಜ ಪರಿವತ೯ನೆಗೆ ನಾಟಕಗಳು ಅತ್ಯುತ್ತಮ ಸಾಧನವಾಗಿವೆ ಎಂದರು.
ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ಕೋಶಾಧ್ಯಕ್ಷ ಅಭಿಷೇಕ ಚಕ್ರವರ್ತಿ, ಹಿರಿಯ ಕಲಾವಿದ ಶ್ರೀಧರ ಹೆಗಡೆ, ಕಸಾಪ ಗೌರವ ಅಧ್ಯಕ್ಷೆ ಜಯಶ್ರೀ ಹಿರೇಮಠ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜಂಬುನಾಥ ಕಂಚ್ಯಾಣಿ ಉಪಸ್ಥಿತರಿದ್ದರು.
ಶಶಿಕಲಾ ನಾಯ್ಕೋಡಿ ಪ್ರಾರ್ಥಿಸಿದರು. ರಿಯಾಜ್ ಪಿಂಜಾರ ಸ್ವಾಗತಿಸಿದರು. ಯಮನಪ್ಪ ಪವಾರ ನಿರೂಪಿಸಿದರು. ಮಹೆತಾಬ್ ಕಾಗವಾಡ ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ

ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ

ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ
    In (ರಾಜ್ಯ ) ಜಿಲ್ಲೆ
  • ನಾಟಕ ಅಕಾಡೆಮಿಯಿಂದ ರಂಗಭೂಮಿ ಸದೃಢಗೊಳಿಸುವ ಕಾರ್ಯ
    In (ರಾಜ್ಯ ) ಜಿಲ್ಲೆ
  • ಅಗ್ನಿವೀರ್ ನೇಮಕಾತಿ ರ‍್ಯಾಲಿ: ಪ್ರಕ್ರಿಯೆ ಪರಿಶೀಲಿಸಿದ ಡಿಸಿ, ಎಸ್ಪಿ
    In (ರಾಜ್ಯ ) ಜಿಲ್ಲೆ
  • ನಾಟಕ ಪರಂಪರೆಯನ್ನು ಉಳಿಸಿ, ಬೆಳೆಸೋಣ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.