Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ

ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ
(ರಾಜ್ಯ ) ಜಿಲ್ಲೆ

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಕಾಲಕ್ಕೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ದಿನವಾದ ಸೆ.೧೪ರ ಬೆಳಿಗ್ಗೆ ೬ರಿಂದ ಸೆ.೧೫ರ ಬೆಳಿಗ್ಗೆ ೬ ಗಂಟೆಯವರೆಗೆ ಹಾಗೂ ೫ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಪ್ರಯುಕ್ತ ಸೆ.೧೮ರ ಬೆಳಿಗ್ಗೆ ೬ ಗಂಟೆಯಿಂದ ಸೆ.೧೯ರ ಬೆಳಿಗ್ಗೆ ೬ ಗಂಟೆಯವರೆಗೆ, ೭ನೇ ದಿನದ ವಿಸರ್ಜನೆ ಪ್ರಯುಕ್ತ ಸೆ.೨೦ರ ಬೆಳಿಗ್ಗೆ ೬ ಗಂಟೆಯಿಂದ ಸೆ.೨೧ರ ಬೆಳಿಗ್ಗೆ ೬ ಗಂಟೆಯವರೆಗೆ, ೯ನೇ ದಿನದ ವಿಸರ್ಜನೆ ಪ್ರಯುಕ್ತ ಸೆ.೨೨ರ ಬೆಳಿಗ್ಗೆ ೬ ಗಂಟೆಯಿಂದ ಸೆ.೨೩ರ ಬೆಳಿಗ್ಗೆ ೬ ಗಂಟೆಯವರೆಗೆ ಹಾಗೂ ೧೧ನೇ ದಿನದ ವಿಸರ್ಜನೆ ಪ್ರಯುಕ್ತ ಸೆ.೨೪ರ ಬೆಳಿಗ್ಗೆ ೬ ಗಂಟೆಯಿಂದ ಸೆ.೨೫ರ ಬೆಳಿಗ್ಗೆ ೬ ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಮತ್ತು ಹಂಚಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಲಾಗಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ

ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ

ನಾಟಕ ಅಕಾಡೆಮಿಯಿಂದ ರಂಗಭೂಮಿ ಸದೃಢಗೊಳಿಸುವ ಕಾರ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ
    In (ರಾಜ್ಯ ) ಜಿಲ್ಲೆ
  • ನಾಟಕ ಅಕಾಡೆಮಿಯಿಂದ ರಂಗಭೂಮಿ ಸದೃಢಗೊಳಿಸುವ ಕಾರ್ಯ
    In (ರಾಜ್ಯ ) ಜಿಲ್ಲೆ
  • ಅಗ್ನಿವೀರ್ ನೇಮಕಾತಿ ರ‍್ಯಾಲಿ: ಪ್ರಕ್ರಿಯೆ ಪರಿಶೀಲಿಸಿದ ಡಿಸಿ, ಎಸ್ಪಿ
    In (ರಾಜ್ಯ ) ಜಿಲ್ಲೆ
  • ನಾಟಕ ಪರಂಪರೆಯನ್ನು ಉಳಿಸಿ, ಬೆಳೆಸೋಣ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.