Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
(ರಾಜ್ಯ ) ಜಿಲ್ಲೆ

ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿ ವಿಜಯಲಕ್ಷ್ಮೀ ಕಲಶೆಟ್ಟಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ಮಟ್ಟದಲ್ಲಿ ಉತ್ತಮ ಶಿಕ್ಷಣ ಪಡೆದು ಅತ್ಯುನ್ನತ ಹುದ್ದೆಯನ್ನು ಪಡೆಯಬಹುದು ಎಂದು ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿ ವಿಜಯಲಕ್ಷ್ಮೀ ಕಲಶೆಟ್ಟಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿರುವ ಸಂಭ್ರಮ ಶನಿವಾರದ ಸಾಧಕರ ಪರಿಚಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವಿಜಯಲಕ್ಷ್ಮೀ ರವರು, ನಾನು ಕಲಿತ ಶಾಲೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಗೌರವ ಸನ್ಮಾನ ಸ್ವೀಕರಿಸಿ ಮಕ್ಕಳ ಜೊತೆಗೆ ಸಾಧನೆ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳುತ್ತಿರುವುದು ಹೆಮ್ಮೆಯ ಕ್ಷಣ ಎಂದರು. ಮಕ್ಕಳು ಪ್ರಾಥಮಿಕ ಹಂತದಲ್ಲಿಯೇ ತಮ್ಮ ಗುರಿಯನ್ನು ನಿರ್ಧರಿಸಿ ಶಿಕ್ಷಕರ ಮಾರ್ಗದರ್ಶನ ದಿಂದ ನಿರಂತರ ಅಧ್ಯಯನ ಮಾಡಬೇಕು ಅಂದಾಗ ಮಾತ್ರ ಉನ್ನತ ಹುದ್ದೆಯನ್ನು ಪಡೆಯಬಹುದು ಎಂದರು
ಕಳೆದ ಫೆಬ್ರುವರಿ ಯಲ್ಲಿ ಕೆ.ಪಿ.ಎಸ್.ಸಿ ವತಿಯಿಂದ ನಡೆದ ಪರೀಕ್ಷೆಯಲ್ಲಿ ಬೆಂಗಳೂರನ ಸರಕು ಮತ್ತು ಸಾಗಾಣಿಕೆ ಇಲಾಖೆಯ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯಾಗಿ ಸೇವೆಗೆ ಸೇರಿದ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿನಿ ವಿಜಯಲಕ್ಷ್ಮೀ ಕಲಶೆಟ್ಟಿ ರವರ ಸಾಧನೆಯನ್ನು ಗುರುತಿಸಿ ಮಕ್ಕಳಿಗೆ ಪ್ರೇರಣೆ ಸಿಗಲಿ ಎಂಬ ಉದ್ದೇಶದಿಂದ ಅವರನ್ನು ಕರೆಯಿಸಿ ಸನ್ಮಾನಿಸಿ ಸಾಧಕರನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯ ಶ್ಲಾಘನೀಯ ಎಂದು ಸಂಸ್ಥೆಯ ಅಧ್ಯಕ್ಷ ಶ್ರೀಶೈಲಪ್ಪ ಜೋಗೂರ ಮಾತನಾಡಿದರು.
ಈ ವೇಳೆ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ, ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸರುಬಾಯಿ ಬಂಡಗರ, ಅಂಜಲಿ ಕನ್ನೊಳ್ಳಿ, ಐಶ್ವರ್ಯ ಬೇಪಾರಿ ಮುಂತಾದವರು ಇದ್ದರು

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ತೋಟದ ಮನೆ ನಿರ್ಮಾಣಕ್ಕೆ ರೂ.20 ಲಕ್ಷವರೆಗೆ ಮನೆ ಸಾಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.