Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ

ದರ್ಗಾ ವಿಠ್ಠಲ ಮಂದಿರ ಬಳಿ ಪುರಿ ಜಗನ್ನಾಥ ದೇಗುಲ ಪ್ರತಿರೂಪ

ನೀರಾವರಿ ಯೋಜನೆಯಿಂದ ರೈತರ ಜೀವನ ಮಟ್ಟ ಸುಧಾರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕ ಜಿ.ಎಂ.ಕೋಟ್ಯಾಳ ಗೆ ಆದರ್ಶ ಶಿಕ್ಷಕ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಶಿಕ್ಷಕ ಜಿ.ಎಂ.ಕೋಟ್ಯಾಳ ಗೆ ಆದರ್ಶ ಶಿಕ್ಷಕ ಪ್ರಶಸ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಗದಗ: ನಗರದ ತೋಂಟದಾರ್ಯ ಮಠದ ಆವರಣದಲ್ಲಿ ಜರುಗಿದ 2814 ನೇ ಶಿವಾನುಭವ ಕಾರ್ಯಕ್ರಮದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ ಆದರ್ಶ ಶಿಕ್ಷಕ ಪ್ರಶಸ್ತಿ-2026 ಪ್ರಧಾನ ಸಮಾರಂಭದಲ್ಲಿ ಪುರಸ್ಕೃತ ಸಾಧಕ ಆಲಮಟ್ಟಿಯ ಪ್ರೌಢಶಾಲಾ ಶಿಕ್ಷಕ ಜಿ.ಎಂ.ಕೋಟ್ಯಾಳ ಅವರಿಗೆ ಸನ್ಮಾನಿಸಿ ಗೌರವಿಸಿದರು.
ನಾಡೋಜ ಡಾ.ಚೆನ್ನವೀರ ಕಣವಿ ಇವರ ತಂದೆಯವರಾದ ಲಿಂ, ಸಕ್ರಪ್ಪ ಕಣವಿ ಸ್ಮರಣಾರ್ಥ ಕೊಡಮಾಡಿದ ಆದರ್ಶ ಶಿಕ್ಷಕ ಪ್ರಶಸ್ತಿ -2026 ಗೆ ಭಾಜನರಾಗಿರುವ ವಿಜಯಪುರ ಜಿಲ್ಲೆಯ ಆಲಮಟ್ಟಿ ರಾವಬಹದ್ದೂರ ಡಾ. ಫ.ಗು.ಹಳಕಟ್ಟಿ (ಆರ್.ಬಿ.ಪಿ.ಜಿ) ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ.ಎಂ.ಕೋಟ್ಯಾಳ ಅವರಿಗೆ ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳು ಸೇರಿದಂತೆ ಗಣ್ಯ ಮಹನೀಯರ ಸಮ್ಮುಖದಲ್ಲಿ ಪ್ರಶಸ್ತಿ ಪತ್ರ, ಬಿನ್ನವತ್ತಳೆ ನೀಡಿ ಸನ್ಮಾನಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ

ದರ್ಗಾ ವಿಠ್ಠಲ ಮಂದಿರ ಬಳಿ ಪುರಿ ಜಗನ್ನಾಥ ದೇಗುಲ ಪ್ರತಿರೂಪ

ನೀರಾವರಿ ಯೋಜನೆಯಿಂದ ರೈತರ ಜೀವನ ಮಟ್ಟ ಸುಧಾರಣೆ

ಗಣೇಶ ಮೂರ್ತಿಗಳ ವಿಸರ್ಜನೆಗೆ ಪಾಲಿಕೆಯಿಂದ ಅಗತ್ಯ ಸಿದ್ಧತೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
  • ದರ್ಗಾ ವಿಠ್ಠಲ ಮಂದಿರ ಬಳಿ ಪುರಿ ಜಗನ್ನಾಥ ದೇಗುಲ ಪ್ರತಿರೂಪ
    In (ರಾಜ್ಯ ) ಜಿಲ್ಲೆ
  • ನೀರಾವರಿ ಯೋಜನೆಯಿಂದ ರೈತರ ಜೀವನ ಮಟ್ಟ ಸುಧಾರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಮೂರ್ತಿಗಳ ವಿಸರ್ಜನೆಗೆ ಪಾಲಿಕೆಯಿಂದ ಅಗತ್ಯ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಮಠ-ಮಾನ್ಯಗಳ ಅನ್ನ-ಅಕ್ಷರ ದಾಸೋಹದಿಂದ ನಾಡಿನಲ್ಲಿ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಮುದ್ದು ಮಕ್ಕಳ ಮುಗ್ಧತೆಯ ಮಂಟಪದಲ್ಲಿ ಅರಳಿದ ಗಣಪ
    In (ರಾಜ್ಯ ) ಜಿಲ್ಲೆ
  • ಸಚಿವರ ಭರವಸೆ: ಹೋರಾಟ ತಾತ್ಕಾಲಿಕ ಹಿಂಪಡೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕ ಜಿ.ಎಂ.ಕೋಟ್ಯಾಳ ಗೆ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆ ಹೊರತರಲು ಸ್ಪರ್ಧೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ಭಕ್ತಿಭಾವದ ಹೊನಲಿನಲ್ಲಿ ಶ್ರೀ ಅಪ್ಪಯ್ಯ ಸ್ವಾಮಿ ಜಾತ್ರೆ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.