Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
(ರಾಜ್ಯ ) ಜಿಲ್ಲೆ

ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ರೈತರ, ಜನಸಾಮಾನ್ಯರ ಸಮಸ್ಯೆ ಅರಿತು ಸಮಸ್ಯೆಗೆ ಪರಿಹಾರ ದೂರೆಯುವದು ಜೆಡಿಎಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಗೊಲ್ಲಾಳಪ್ಪಗೌಡ ಪಾಟೀಲ ಹೇಳಿದರು.
ಅವರು ಆಲಮೇಲ ತಾಲೂಕ ಜೆಡಿಎಸ್ ಪಕ್ಷದ ಅಧ್ಯಕ್ಷರು ಮತ್ತು ನಗರ ಘಟಕ ಅಧ್ಯಕ್ಷರ ನೇಮಕಾತಿ ಮತ್ತು ವೀಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜೆಡಿಎಸ್ ಪಕ್ಷದ ಕಾರ್ಯಕರ್ತರು ಪಕ್ಷ ಘಟನೆ ಕೆಲಸ ಮಾಡಿ ಮುಂದಿನ ಬಾರಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.
ನೂತನ ಅಧ್ಯಕ್ಷರುಗಳಾದ ಪ್ರದೀಪ ನಯ್ಕೋಡಿ, ಹುಸೇನ ತಾಂಬೋಳಿ ಮಾತನಾಡಿ, ಜೆಡಿಎಸ್ ಪಕ್ಷದ ವರಿಷ್ಟರದ ಕೇಂದ್ರ ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಅಧಿಕಾರಕ್ಕೆ ಬರಲು ಪಕ್ಷ ನೀಡಿವ ಜವಾಬ್ದಾರಿ ಸಾರಿಯಾಗಿ ನಿರ್ವಹಿಸಿ ಪ್ರಾಮಾಣಿಕವಾಗಿ ಪಕ್ಷ ಸಂಘಟನಾ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಮುಖಂಡರಾದ ಶೈಲಜಾ ಸ್ಥಾವರಮಠ, ಶ್ರೀಶೈಲಗೌಡ ಇಂಡಿ, ಎಂ. ಎನ್. ಪಾಟೀಲ, ಸಿಂದಗಿಯ ಪ್ರಕಾಶ ಹಿರೇಕುರುಬರ, ಮಹಮ್ಮದ ಉಸ್ತಾದ, ಪುಂಡಲಿಕ ಬಿರಾದಾರ, ಶಿವಕುಮಾರ ಗುಂಡುಗೌಡ ಬಳಗಾನೂರ ಮುಂತಾದವರು ಇದ್ದರು.
ನೂತನ ಆಲಮೇಲ ತಾಲ್ಲೂಕಾ ಅಧ್ಯಕ್ಷರಾಗಿ ಪ್ರದೀಪ ನಾಯ್ಕೋಡಿ ಮತ್ತು ಆಲಮೇಲ ನಗರ ಘಟಕ ಅಧ್ಯಕ್ಷರಾಗಿ ಹುಸೇನ ತಾಂಬೋಳಿ ಅವರನ್ನು ನೇಮಕ ಮಾಡಿದರು.
ಮುಖಂಡರು ಮತ್ತು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ

ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
  • ದರ್ಗಾ ವಿಠ್ಠಲ ಮಂದಿರ ಬಳಿ ಪುರಿ ಜಗನ್ನಾಥ ದೇಗುಲ ಪ್ರತಿರೂಪ
    In (ರಾಜ್ಯ ) ಜಿಲ್ಲೆ
  • ನೀರಾವರಿ ಯೋಜನೆಯಿಂದ ರೈತರ ಜೀವನ ಮಟ್ಟ ಸುಧಾರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.