Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶರಣರ ಸಂದೇಶ ಆಲಿಸುವುದು ಪುಣ್ಯದ ಕಾರ್ಯ

ನ್ಯಾಷನಲ್ ಕ್ರಿಕೆಟ್ ಸ್ಫರ್ಧೆ: ಬಾಲಕಿ ಆರಾಧ್ಯ ಆಯ್ಕೆ

ಶ್ರೀ ಪವನ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮಮಾರ್ಗದಲ್ಲಿ ನಡೆದು ದೇವರ ಕೃಪೆಗೆ ಪಾತ್ರರಾಗಿ
(ರಾಜ್ಯ ) ಜಿಲ್ಲೆ

ಧರ್ಮಮಾರ್ಗದಲ್ಲಿ ನಡೆದು ದೇವರ ಕೃಪೆಗೆ ಪಾತ್ರರಾಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ನಿಮಿತ್ಯ ಮಠಾಧೀಶರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ವೀರಭದ್ರೇಶ್ವರ ಜಯಂತಿ ಆಚರಿಸಲಾಯಿತು.
ಪಟ್ಟಣದ ವೀರಭದ್ರೆಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸೇರಿದ ಭಕ್ತಮಂಡಳಿ ಹಿಂದೂ ಧರ್ಮ ಪರಂಪರೆಯ ಅದರಲ್ಲೂ ವೀರಶೈವ ಲಿಂಗಾಯತ ಸಮುದಾಯ ಪೂಜಿತ ವೀರಗೋತ್ರ ಪುರುಷ ಶ್ರೀವೀರಭದ್ರೇಶ್ವರ ದೇವರ ಪ್ರತಿಮೆಗೆ ಶಾಸ್ತ್ರೋಕ್ತವಾಗಿ ಅಭಿಷೇಕ, ಮಹಾಮಂಗಳಾರತಿ ನೆರವೇರಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪರದೇಶಿಮಠದಶ್ರೀ, ತಾಲ್ಲೂಕು ಘಟಕದ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಸಿದ್ದು ಆನಂದಿ, ಪಿ.ಜಿ.ಹಿರೇಮಠ, ಮಾತನಾಡಿ, ಪುರಾಣಗಳ ಪ್ರಕಾರ ದಕ್ಷನ ಸಂಹಾರಕ್ಕಾಗಿ ಶಿವನ ಅಂಶದಿಂದ ಅವತರಿಸಿ ಶಿವಭಕ್ತರನ್ನು ಸಂರಕ್ಷಿಸುತ್ತಿರುವ ವೀರಭದ್ರೇಶ್ವರ ದೇವರು ವೀರಶೈವ ಲಿಂಗಾಯತ ಪರಂಪರೆಯಲ್ಲಿ ಪ್ರಮುಖನಾಗಿದ್ದಾನೆ. ವೀರ, ನಂದಿ, ಭೃಂಗಿ, ವೃಷಭ, ಸ್ಕಂದ ಎಂಬ ಪಂಚಗೋತ್ರ ಪುರುಷರು ಜನಜನಿತರಾಗಿದ್ದು, ಇವರಲ್ಲಿ ವೀರಭದ್ರೇಶ್ವರ ಪ್ರಥಮ ಪುರುಷನಾಗಿದ್ದಾನೆ. ಇಂದು ನಾವೆಲ್ಲ ಭಕ್ತರು ಧರ್ಮಮಾರ್ಗದಲ್ಲಿ ನಡೆದು ಅವನ ಕೃಪೆಗೆ ಪಾತ್ರರಾಗಬೇಕು ಎಂದರು.
ವಿಜಯಲಕ್ಷ್ಮಿ ಪಾಟೀಲ, ಇಂದ್ರಾಬಾಯಿ ಕುದರಿ, ಗಂಗಾಬಾಯಿ ಮಣೂರ, ಅಜ್ಜಯ್ಯ ಹಿರೇಮಠ, ಯಲಗೂರೇಶ ದೇವೂರ, ಕೆ.ಎಸ್.ಕೋರಿ, ಆನಂದ ಜಡಿಮಠ, ರಮೇಶ ಮಶಾನವರ, ರಾಮಯ್ಯ ನಾಶಿಮಠ, ರಮೇಶ ಮಾಳನೂರ, ವಿನೋದ ನಾಶಿಮಠ, ಶರಣಗೌಡ ಅಂಗಡಿ, ಭೀಮರಾಯ ತೆಗನೂರ, ಶಿವಪ್ಪ ವಸ್ತçದ, ಪ್ರಭು ಮಾಕಾ, ಭದ್ರಯ್ಯ ಮಲ್ಲಿಕಾರ್ಜುನಮಠ, ಮಲ್ಲಯ್ಯ ನಂದಿಕೋಲ, ದಾನು ಯರನಾಳ, ಶ್ರೀನಿವಾಸ ಮಣೂರ, ಬಸವರಾಜ ಬಾಗೇವಾಡಿ ಸೇರಿದಂತೆ ಇತರರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶರಣರ ಸಂದೇಶ ಆಲಿಸುವುದು ಪುಣ್ಯದ ಕಾರ್ಯ

ನ್ಯಾಷನಲ್ ಕ್ರಿಕೆಟ್ ಸ್ಫರ್ಧೆ: ಬಾಲಕಿ ಆರಾಧ್ಯ ಆಯ್ಕೆ

ಶ್ರೀ ಪವನ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ

ಏಕರೂಪ ನಾಗರಿಕ ಸಂಹಿತೆ ಜಾರಿ ನಿರ್ಧಾರಕ್ಕೆ ಸ್ವಾಗತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶರಣರ ಸಂದೇಶ ಆಲಿಸುವುದು ಪುಣ್ಯದ ಕಾರ್ಯ
    In (ರಾಜ್ಯ ) ಜಿಲ್ಲೆ
  • ನ್ಯಾಷನಲ್ ಕ್ರಿಕೆಟ್ ಸ್ಫರ್ಧೆ: ಬಾಲಕಿ ಆರಾಧ್ಯ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀ ಪವನ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಏಕರೂಪ ನಾಗರಿಕ ಸಂಹಿತೆ ಜಾರಿ ನಿರ್ಧಾರಕ್ಕೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜಿಓಸಿಸಿ ಬ್ಯಾಂಕಿಗೆ “ಅತ್ಯುತ್ತಮ ನಗರ ಸಹಕಾರಿ ಬ್ಯಾಂಕ್” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಎಲ್ಲ ರಂಗಗಳಲ್ಲೂ ಕ್ರಿಯಾಶೀಲವಾಗಿರುವ ಮಹಿಳೆ :ಬಸವಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ಧರ್ಮಮಾರ್ಗದಲ್ಲಿ ನಡೆದು ದೇವರ ಕೃಪೆಗೆ ಪಾತ್ರರಾಗಿ
    In (ರಾಜ್ಯ ) ಜಿಲ್ಲೆ
  • ಭ್ರಾತೃತ್ವ ಭಾವದಲ್ಲಿ ಪ್ರಜಾಪ್ರಭುತ್ವದ ಸೌಂದರ್ಯವಿದೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಯಶಸ್ಸು ಯುವಜನರ ಹೊಣೆ :ಮ್ಯಾಗೇರಿ
    In (ರಾಜ್ಯ ) ಜಿಲ್ಲೆ
  • ಸೆ.೨೪ರಿಂದ ೨೫ ವರೆಗೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.