Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಸಹಕಾರ ಯೂನಿಯನ್ನಿನ ೨೦೨೫-೨೬ನೇ ಸಾಲಿನ ೮೯ನೇ ವಾರ್ಷಿಕ ಮಹಾಸಭೆಯು ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷ ಎಂ.ಸಿ.ಮುಲ್ಲಾ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ವಾರ್ಷಿಕ ಮಹಾಸಭೆಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಸಹಕಾರ ಧ್ವಜಾರೋಹಣ ನೇರವರಿಸಿ ಮಾತನಾಡಿದ ಅವರು, ಜಿಲ್ಲಾ ಸಹಕಾರ ಯೂನಿಯನ್ನಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿರುವುದು ಪ್ರಗತಿಯ ಸಂಕೇತ ಎಂದರು.
ನಿರ್ದೆಶಕಿ ಸಂಯುಕ್ತಾ ಎಸ್ ಪಾಟೀಲ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ಹಿರಿಯ ಸಹಕಾರಿಗಳ ಒಂದು ಸಹಕಾರದಿಂದ ಜಿಲ್ಲೆಯಲ್ಲಿ ಸಹಕಾರ ರಂಗ ಅತ್ಯಂತ ಬೃಹದಾಕಾರವಾಗಿ ಬೆಳೆಯುತ್ತಿದ್ದು ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೂ ಸಹ ಸಹಕಾರ ಕ್ಷೇತ್ರ ಜಿಲ್ಲಾ ಸಹಕಾರ ಯೂನಿಯನ್ ಮುಖಾಂತರ ತಲುಪುತ್ತಿದ್ದು ತುಂಬಾ ಹರ್ಷವೆನಿಸುತ್ತದೆ. ಎಂದು ತಿಳಿಸಿದರು.
ಅಧ್ಯಕ್ಷ ಎಂ.ಸಿ.ಮುಲ್ಲಾ ರವರು ಮಾತನಾಡಿ, ಜಿಲ್ಲಾ ಸಹಕಾರ ಯೂನಿಯನ್ ವಿಜಯಪುರ ಲಾಭಗಳಿಸುವ ಸಂಸ್ಥೆಯಾಗಿರದೇ ನಮ್ಮಲ್ಲಿ ಎಲ್ಲ ರೀತಿಯ ಸಹಕಾರ ಸಂಘಗಳಿಗೆ ಮತ್ತು ಬ್ಯಾಂಕುಗಳಿಗೆ ನಿರಂತರವಾಗಿ ಜಿಲ್ಲಾಮಟ್ಟ, ರಾಜ್ಯಮಟ್ಟ, ವಿಶೇಷ ಕಾರ್ಯಕ್ರಮಗಳು, ಮಹಿಳಾ ತರಬೇತಿಗಳು, ಪ.ಜಾ/ಪ.ಪಂ ತರಬೇತಿಗಳು ಮತ್ತು ಯುವಜನ ತರಬೇತಿಗಳು, ಪ್ರಬಂಧ ಚರ್ಚಾ ಸ್ಫರ್ಧೆ ಹಾಗೂ ಸಹಕಾರ ಸಪ್ತಾಹದಂತಹ ಅನೇಕ ಕಾರ್ಯಕ್ರಮಗಳನ್ನು ನಿರಂತರವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಸಹಕಾರ ಇಲಾಖೆ ರವರ ಮಾರ್ಗದರ್ಶದಲ್ಲಿ ಸಾಗುತ್ತಾ ಬಂದಿದೆ ಎಂದು ತಿಳಿಸಿದರು.
ರಾಜ್ಯ ಸಹಕಾರ ಮಹಾಮಂಡಳದ ನಿರ್ದೆಶಕ ಕೆ.ಬಿ.ಪಾಟೀಲ, ಜಿಲ್ಲಾ ಸಹಕಾರ ಯೂನಿಯನ್ನಿನ ಉಪಾಧ್ಯಕ್ಷ ಎನ್.ಎಸ್.ಅಮರಗೊಂಡ, ನಿರ್ದೆಶಕರಾದ ಎಸ್.ಎಸ್.ತಳೇವಾಡ, ಶ್ರೀಹರ್ಷ ಪಾಟೀಲ, ಎಸ್.ಜೆ.ಇಂಡಿ, ವ್ಹಿ.ಬಿ.ಪಾಟೀಲ, ಸಿ.ಎಸ್.ಪಾಟೀಲ, ಬಿ.ಎಂ.ಕುಂಬಾರ ಬಿ.ಎಸ್.ಹುಡೇದ, ಸಿ.ಎಸ್.ಮಳ್ಳದ, ಸುರೇಶಗೌಡ ಬಿರಾದಾರ, ಎಸ್.ಎಸ್.ವಾರದ, ಜಿಲ್ಲಾ ಸಹಕಾರ ಯೂನಿಯನ್ನಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎನ್.ಪಾರಗೊಂಡ, ಜಿಲ್ಲಾ ಸಹಕಾರ ಶಿಕ್ಷಕರಾದ ಪೀರಪ್ಪ ಎಸ್ ಕಣಮೇಶ್ವರ ದ್ವಿ.ದ.ಸ ಎಸ್.ಎನ್.ಕುಲಕರ್ಣಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ

ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ

ದೇಶಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ

ಸಾಮಾನ್ಯ ಪ್ರಜೆಗೂ ಅಧಿಕಾರ ನೀಡಿದ್ದು ಸಂವಿಧಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಕ್ರೀಡೆಯಾಗಿ ಬೆಳೆದ ಕುಸ್ತಿ :ಉಮಾಶ್ರೀ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ವಾರ್ಷಿಕ ಮಹಾಸಭೆ
    In (ರಾಜ್ಯ ) ಜಿಲ್ಲೆ
  • ದೇಶಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ
    In (ರಾಜ್ಯ ) ಜಿಲ್ಲೆ
  • ಸಾಮಾನ್ಯ ಪ್ರಜೆಗೂ ಅಧಿಕಾರ ನೀಡಿದ್ದು ಸಂವಿಧಾನ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ಗೆ ಜಾಗತಿಕ ಮನ್ನಣೆ
    In (ರಾಜ್ಯ ) ಜಿಲ್ಲೆ
  • ಸೇನಾಧಿಕಾರಿಯಾಗಲು ಸತತ ಅಧ್ಯಯನ ಮತ್ತು ಪರಿಶ್ರಮ ಅಗತ್ಯ
    In (ರಾಜ್ಯ ) ಜಿಲ್ಲೆ
  • ರಾಣಿ ಚನ್ನಮ್ಮಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಮಾಹಿತಿ ಆಯುಕ್ತರಿಂದ ದಂಡಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಯಾರಿಗೆ ಬಂತು? ಎಲ್ಲಿಗೆ ಬಂತು? ಹೈ.ಕ ವಿಮೋಚನಾ ದಿನಾಚರಣೆ ಸ್ವಾತಂತ್ರ್ಯ?
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.