Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ

79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
(ರಾಜ್ಯ ) ಜಿಲ್ಲೆ

79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ನಿಜಾಮರ ಆಡಳಿತದಿಂದ ವಿಮುಕ್ತಿ ಪಡೆದ ದಿನ ಹೋರಾಟದಲ್ಲಿ ಮಡಿದವರ ಸ್ಮರಣೆ ಮಾಡುವ ದಿನವೇ ಸಪ್ಟೆಂಬರ್, 17 ಎಂದು ದಲಿತ ಸಂಘರ್ಷ ಸಮಿತಿ ಭೀಮವಾದ ರಾಜ್ಯ ಸಂಘಟನಾ ಸಂಚಾಲಕ ಶಿವಶರಣಪ್ಪ ವಾಡಿ ಹೇಳಿದರು.
ಪಟ್ಟಣದ ಸಮೀಪವಿರುವ ಮಾಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ 79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 13 ತಿಂಗಳು ತಡವಾಗಿ ಸರ್ದಾರ್ ವಲ್ಲಭಭಾಯ್ ಪಟೇಲ್ ನೇತೃತ್ವದ ಸೈನಿಕ ಕಾರ್ಯಾಚರಣೆ ಹಾಗೂ ಅನೇಕ ಮಹನೀಯರು ತ್ಯಾಗ ಬಲಿದಾನ ಫಲವಾಗಿ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಭಾರತದ ಒಕ್ಕೂಟದಲ್ಲಿ ವೀಲಿನಗೊಂಡ ಐತಿಹಾಸಿಕ ದಿನವನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯೆಂದು ಆಚರಿಸಲಾಗುತ್ತದೆ ಎಂದರು.
ಮುಖ್ಯ ಶಿಕ್ಷಕ ಮಲ್ಲಣ್ಣ ಕುಂಬಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಶಾಲಾ ಶಿಕ್ಷಕರು, ಗ್ರಾಮ ಪಂಚಾಯಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ

ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ

ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ

ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯತ್ನಾಳರು ಆಧಾರ ರಹಿತ ಟೀಕೆ ಮಾಡುವುದನ್ನು ನಿಲ್ಲಿಸಲಿ
    In (ರಾಜ್ಯ ) ಜಿಲ್ಲೆ
  • 79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆ ವೇಳೆ ಶಾಂತಿ ಕಾಪಾಡಿ: ಪೊಲೀಸರ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಾನಸಿಕ ಒತ್ತಡ ನಿವಾರಣೆ :ಪ್ರೊ.ತೋಳನೂರ
    In (ರಾಜ್ಯ ) ಜಿಲ್ಲೆ
  • ಮನುಷ್ಯನನ್ನು ಮನುಷ್ಯನಾಗಿಸುವ ಸಂಸ್ಕಾರ
    In ವಿಶೇಷ ಲೇಖನ
  • ಮಗುವನ್ನು ಚಿವುಟಿ ತೊಟ್ಟಿಲನ್ನೂ ತೂಗಿ
    In ವಿಶೇಷ ಲೇಖನ
  • ಅನಾವೃಷ್ಟಿ ನಿವಾರಣೆಗೆ ಫ್ರಿಜ್‌ನಲ್ಲೇ ಗಣೇಶ ಪ್ರತಿಷ್ಠಾಪನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 17,2026
    In ದಿನಪತ್ರಿಕೆ
  • ಆಂಗ್ಲರನ್ನು ಸೋಲಿಸಿದ ಮೊದಲ ರಾಣಿ ಕಿತ್ತೂರು ಚೆನ್ನಮ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.