ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ೧೧ ಕೆವಿ ಮಾರ್ಗ ನಗರದ ಕೆ.ಸಿ. ನಗರ ಹಾಗೂ ಬಿ.ಎಲ್.ಡಿ.ಇ.೧೧ ಕೆವಿ ವಿದ್ಯುತ್ ಮಾರ್ಗಗಳಲ್ಲಿ ಸೆ.೧೯ ರಂದು ೧೦ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಈ ವಿದ್ಯುತ್ ಮಾರ್ಗಗಳ ಮೇಲೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಹೆಸ್ಕಾಂದೊಂದಿಗೆ ಸಹಕರಿಸಬೇಕು ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
