Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆ :ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆ :ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಸಾಲ ಮತ್ತು ಸೌಲಭ್ಯ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶ್ರೀ ಶಹಾಜಿರಾಜೇ ಸಮೃದ್ಧಿ ಯೋಜನೆಯ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಸಹಾಯಧನ ಜೀಜಾವು ಜಲಭಾಗ್ಯ-ಗಂಗಾ ಕಲ್ಯಾಣ ಯೋಜನೆ ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ -ಹೊಸದು ಮತ್ತು ನವೀಕರಣ, ಮರಾಠ ಮಿಲಿಟರಿ ಹೋಟೆಲ್, ಸ್ವಾವಲಂಬಿ ಸಾರಥಿ ಯೋಜನೆ, ರಾಜ ಶ್ರೀಶಾಹು ಮಹಾರಾಜ ವಿದೇಶಿ ಸಾಲ ಯೋಜನೆ, ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣಾ ಯೋಜನೆಗಳಿಗೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು ಹಾಗೂ ಪ್ರವರ್ಗ-೩ಬಿ (೨ಎ ನಿಂದ ೨ಎಫ್‌ವರೆಗೆ) ಸಮುದಾಯಕ್ಕೆ ಸೇರಿರಬೇಕು. ೧೮ ರಿಂದ ೫೫ ವರ್ಷಗಳ ಒಳಗಿರಬೇಕು
ಕುಟುಂಬದ ವಾರ್ಷಿಕ ಆದಾಯ ಮಿತಿ ಗ್ರಾಮಾಂತರ ಪ್ರದೇಶದವರಿಗೆ ೯೮,೦೦೦ ರೂ. ಹಾಗೂ ನಗರ ಪ್ರದೇಶಕ್ಕೆ ೧,೨೦,೦೦೦ ರೂ. ಒಳಗಿರಬೇಕು.
ಅರ್ಜಿದಾರರ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯು ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಅರ್ಜಿ ಸಲ್ಲಿಕೆಗೆ ಅ. ೩ ಕೊನೆಯ ದಿನವಾಗಿದೆ.
ಸೇವಾ ಸಿಂಧು ಪೋರ್ಟಲ್, ಬೆಂಗಳೂರು-ಒನ್, ಕರ್ನಾಟಕ-ಒನ್ ಅಥವಾ ಅಟಲ್-ಜಿ ಜನಸ್ನೇಹಿ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ: ನಿಗಮದ ವೆಬ್‌ಸೈಟ್ ಞmಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: ೦೮೦-೨೯೯೦೩೯೯೪ ಹಾಗೂ ೮೮೬೭೫೩೭೭೯೯) ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
  • ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಅಭಿಮಾನಿಗಳಿಂದ ಪೂಜೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ವಿಶ್ವಕರ್ಮ ಜಯಂತ್ಯುತ್ಸವ
    In (ರಾಜ್ಯ ) ಜಿಲ್ಲೆ
  • ಭಕ್ತಿಯ ಪುರ & ಹೃದಯವಂತರ ಬೀಡಾಗಿರುವ ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಜ್ಞಾನದ ಜೊತೆಗೆ ಕೌಶಲ್ಯ ರೂಢಿಸಿಕೊಂಡಾಗ ಯಶಸ್ವಿ ಬದುಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.