Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ
(ರಾಜ್ಯ ) ಜಿಲ್ಲೆ

ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದಲ್ಲಿರುವ ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಬೇಕು. ಅವರ ಜನ್ಮದಿನವಾದ ಅಕ್ಟೋಬರ್ ೩ರಂದು ರಾಜ್ಯ ಸರ್ಕಾರ ಅಧಿಕೃತವಾಗಿ ಸ್ವಾಮಿ ರಾಮಾನಂದ ತೀರ್ಥ ಜಯಂತಿಯನ್ನು ಆಚರಿಸಬೇಕು. ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಆಚರಿಸುವ ಕುರಿತು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ೩೭೧(ಜೆ) ಹೋರಾಟ ಸಮಿತಿ ಮುಖಂಡ ಲಾಯಪ್ಪ ಇಂಗಳೆ ಒತ್ತಾಯಿಸಿದರು.
ಸಿಂದಗಿಯಲ್ಲಿರುವ ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ಭವನದಲ್ಲಿ ಸ್ವಾಮಿ ರಾಮಾನಂದ ತೀರ್ಥ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡ ಹೈದರಾಬಾದ್ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೈದರಾಬಾದ್ ಪ್ರಾಂತದ ವಿಮೋಚನಾ ಚಳುವಳಿಗೆ ಸ್ವಾಮಿ ರಾಮಾನಂದ ತೀರ್ಥರು ನೀಡಿದ ಕೊಡುಗೆ ಅಪಾರವಾಗಿದೆ. ಹಾಗಾಗಿ ವಿಮೋಚನಾ ದಿನದಂದು ಸ್ವಾಮಿ ರಾಮಾನಂದ ತೀರ್ಥರಿಗೆ ಗೌರವ ಸಲ್ಲಿಸುವಂತೆ ವಿಜಯಪುರ ಜಿಲ್ಲಾಡಳಿತ, ಸಿಂದಗಿ ತಾಲೂಕು ಆಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಸೂಕ್ತ ಗೌರವ ಸಲ್ಲಿಸದೆ ಅಗೌರವ ತೋರಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಪಾಟೀಲ, ಎನ್. ಸುರೇಶಕುಮಾರ, ರಾಷ್ಟ್ರವೀರ ಸ್ವಾಮಿ ರಾಮಾನಂದ ತೀರ್ಥ ಸೇವಾ ಸಮಿತಿ ಅಧ್ಯಕ್ಷ ಅಶೋಕ ಅಲ್ಲಾಪುರ ಮಾತನಾಡಿ, ಹೈದರಾಬಾದ್ ಪ್ರಾಂತ ವಿಮೋಚನಾ ಚಳುವಳಿಯ ಪ್ರಮುಖ ಕಾರಣಿಕರ್ತ ಹಾಗೂ ನೇತಾರರಾಗಿದ್ದ ರಾಷ್ಟ್ರವೀರ ಸ್ವಾಮಿ ರಾಮಾನಂದ ತೀರ್ಥರ ಕೊಡುಗೆಯನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ದೇಶದ ಸ್ವಾತಂತ್ರ‍್ಯ ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಪ್ರಮುಖ ನಾಯಕರಲ್ಲಿ ಸ್ವಾಮಿ ರಾಮಾನಂದ ತೀರ್ಥರು ಒಬ್ಬರು. ಅವರ ಸೇವೆ ಹಾಗೂ ಹೋರಾಟದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ. ಮತ್ತು ಸಿಂದಗಿಯಲ್ಲಿರುವ ಅವರ ಸ್ಮಾರಕವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ: ಸಿದ್ದನಗೌಡ ಪಾಟೀಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಂಗರಾವ ಖೇಡಗಿ, ಸಮಿತಿಯ ಕಾರ್ಯದರ್ಶಿ ಪ್ರದೀಪ ದೇಶಪಾಂಡೆ, ವಿನೋದ ಖೇಡ, ಕಲ್ಲಪ್ಪ ಶಿವಶರಣ, ಚಂದ್ರಶೇಖರ ಹೊಸಮನಿ, ಬಸವರಾಜ ಕುಂಬಾರ, ಧರ್ಮಣ್ಣ ಗಬಸಾವಳಗಿ, ಬಸನಗೌಡ ಧರ್ಮಗೊಂಡ, ಶಿವಪ್ಪ ಸುಲ್ಪಿ, ಎಂ.ಎಚ್. ಪಟೇಲ, ರಮೇಶ ದೊಡಮನಿ, ಶಬ್ಬೀರ ಪಟೇಲ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
  • ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಅಭಿಮಾನಿಗಳಿಂದ ಪೂಜೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ವಿಶ್ವಕರ್ಮ ಜಯಂತ್ಯುತ್ಸವ
    In (ರಾಜ್ಯ ) ಜಿಲ್ಲೆ
  • ಭಕ್ತಿಯ ಪುರ & ಹೃದಯವಂತರ ಬೀಡಾಗಿರುವ ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಜ್ಞಾನದ ಜೊತೆಗೆ ಕೌಶಲ್ಯ ರೂಢಿಸಿಕೊಂಡಾಗ ಯಶಸ್ವಿ ಬದುಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.