Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ, ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕುಗಳು ಬರಪೀಡಿತ ತಾಲೂಕುಗಳು ಎಂದು ಕೇಂದ್ರ ಸರಕಾರದ ನಿಯಮಾವಳಿಗಳ ಪ್ರಕಾರ ರಾಜ್ಯ ಸರಕಾರದಿಂದ ಘೋಷಣೆ ಮಾಡಲಾಗಿದೆ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಘೋಷಣೆಯಿಂದಾಗಿ ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ಒಟ್ಟು 10 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಆಗಿದ್ದು, ಇಂಡಿ, ಚಡಚಣ ಮತ್ತು ತಾಳಿಕೋಟೆ ತಾಲೂಕುಗಳು ಮುಂದಿನ ದಿನಗಳಲ್ಲಿ ನಿಯಮಾವಳಿಗಳ ಅನುಸಾರ ಘೋಷಣೆ ಆಗಲಿವೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ವರ್ಷ ತೀವ್ರ ಮಳೆ ಅಭಾವದಿಂದ ವಿಜಯಪುರ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಸಂಪೂರ್ಣ ಜಿಲ್ಲೆಯು ಬರಪೀಡಿತವಾಗಿದೆ. ಆದರೆ, ಕೇಂದ್ರ ಸರಕಾರದ ನಿಯಮಾವಳಿಗಳ ಅನುಸಾರ ಕಾಲ-ಕಾಲಕ್ಕೆ ಸೆಟಲೈಟ್ ಮಾಹಿತಿ ಅನುಸಾರ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುತ್ತಿದ್ದು, ಅದರನ್ವಯ ಇಂದು ರಾಜ್ಯದಲ್ಲಿ ಹೊಸದಾಗಿ 53 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಅದರಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕುಗಳು ಮಧ್ಯಮ ಬರಪೀಡಿತ ಎಂದು ಸಿಂದಗಿ ತಾಲೂಕನ್ನು ಕಠಿಣ ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ರಾಜ್ಯ ಸರಕಾರ ವಿಶೇಷವಾಗಿ ನಮ್ಮ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಆದ್ದರಿಂದ ಬರಪೀಡಿತ ಎಂದು ಘೋಷಿಸುವಂತೆ ವಿವಿಧ ತಾಲೂಕುಗಳಲ್ಲಿ ರೈತ ಸಂಘಟನೆಗಳು ಹಮ್ಮಿಕೊಂಡಿರುವ ಹೋರಾಟಗಳನ್ನು ಸ್ಥಗೀತಗೊಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ ವಿನಂತಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
  • ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಅಭಿಮಾನಿಗಳಿಂದ ಪೂಜೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ವಿಶ್ವಕರ್ಮ ಜಯಂತ್ಯುತ್ಸವ
    In (ರಾಜ್ಯ ) ಜಿಲ್ಲೆ
  • ಭಕ್ತಿಯ ಪುರ & ಹೃದಯವಂತರ ಬೀಡಾಗಿರುವ ಬಬಲೇಶ್ವರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.