Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ

ಮೊಬೈಲ್–ಟಿವಿ ಬಿಟ್ಟು ಪುಸ್ತಕ ಹಿಡಿಯಿರಿ :ನಾರಾಯಣ ಶಾಸ್ತ್ರಿ

ಗಣಪ ಹೋದ ಜೋಕುಮಾರ ಬಂದ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರಾಟೆ ಶಿಕ್ಷಕರ ಸಂಘದ ಪದಗ್ರಹಣ: ರಾಷ್ಟ್ರ–ರಾಜ್ಯ ಮಟ್ಟದ ಸ್ಕೇಟಿಂಗ್ ಸಾಧಕರಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಕರಾಟೆ ಶಿಕ್ಷಕರ ಸಂಘದ ಪದಗ್ರಹಣ: ರಾಷ್ಟ್ರ–ರಾಜ್ಯ ಮಟ್ಟದ ಸ್ಕೇಟಿಂಗ್ ಸಾಧಕರಿಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಸೆ.೨೦ ರಂದು ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಹಾಲ್‌ನಲ್ಲಿ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರಾಟೆ ಶಿಕ್ಷಕರ ಸಂಘದ ವಕ್ತಾರ ಶಿವಕುಮಾರ ಶಾರದಳ್ಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಭಾವೈಕ್ಯತಾ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದು, ಶಾಸಕ ಸಿ.ಎಸ್. ನಾಡಗೌಡ ಉದ್ಘಾಟಿಸಲಿದ್ದಾರೆ. ಸಿದ್ಧಸಿರಿ ಬ್ಯಾಂಕ್ ನ ರಾಜ್ಯ ಉಪಾಧ್ಯಕ್ಷರೂ ಆದ ಜಿಲ್ಲಾ ಪಂಚಾತಯ್ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಿ.ಎ.ಎಸ್.ಇಂಟರ್‌ನ್ಯಾಷನಲ್ ಸ್ಕೂಲ್ ಸಂಸ್ಥಾಪಕ ಶಿವನಗೌಡ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಪಿಎಸ್‌ಐ ವಿಜಯಕುಮಾರ ತಳವಾರ, ಕರ್ನಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಸತೀಶ ಓಸ್ವಾಲ್, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಸೇರಿದಂತೆ ವಿಶೇಶ ಅತಿಥಿಗಳಾಗಿ ಆಗಮಿಸಲಿರುವದಾಗಿ ಅವರು ತಿಳಿಸಿದ್ದಾರೆ.
ಕ್ರೀಡಾಭಿಮಾನಿಗಳು, ಮುಖಂಡರು ಆಗಮಿಸಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸುವಂತೆ ಶಾರದಳ್ಳಿ ಕೋರಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ

ಮೊಬೈಲ್–ಟಿವಿ ಬಿಟ್ಟು ಪುಸ್ತಕ ಹಿಡಿಯಿರಿ :ನಾರಾಯಣ ಶಾಸ್ತ್ರಿ

ಗಣಪ ಹೋದ ಜೋಕುಮಾರ ಬಂದ!

ಹಾಲಿ ಸಿಎಂ ಆಗಮನದ ಹೊತ್ತಿನಲ್ಲೇ ಮಾಜಿ ಸಿಎಂ ಮೂರ್ತಿ ತೆರವು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಮೊಬೈಲ್–ಟಿವಿ ಬಿಟ್ಟು ಪುಸ್ತಕ ಹಿಡಿಯಿರಿ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಗಣಪ ಹೋದ ಜೋಕುಮಾರ ಬಂದ!
    In (ರಾಜ್ಯ ) ಜಿಲ್ಲೆ
  • ಹಾಲಿ ಸಿಎಂ ಆಗಮನದ ಹೊತ್ತಿನಲ್ಲೇ ಮಾಜಿ ಸಿಎಂ ಮೂರ್ತಿ ತೆರವು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಸೇವೆಯಲ್ಲಿ ಕಂದಾಯ ಇಲಾಖೆ ಮುಂಚೂಣಿ ಪಾತ್ರ
    In (ರಾಜ್ಯ ) ಜಿಲ್ಲೆ
  • ಕರಾಟೆ ಶಿಕ್ಷಕರ ಸಂಘದ ಪದಗ್ರಹಣ: ರಾಷ್ಟ್ರ–ರಾಜ್ಯ ಮಟ್ಟದ ಸ್ಕೇಟಿಂಗ್ ಸಾಧಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಶ್ವ ಸಾಹಿತ್ಯಕ್ಕೆ ಕನ್ನಡದ ವಚನ ಸಾಹಿತ್ಯದ ಕೊಡುಗೆ
    In ವಿಶೇಷ ಲೇಖನ
  • ಅನಿಸುತಿದೆ ಯಾಕೋ ಇಂದು.. ನೀನಿಲ್ಲದೆ ಬದುಕಲಾರೆ ಗೆಳತಿ!
    In ವಿಶೇಷ ಲೇಖನ
  • ಸೆ.22 ರಂದು ಆರೋಗ್ಯ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಎ.ಬಿ.ಜತ್ತಿ ಪ್ರೌಢಶಾಲೆ ಸಿಬ್ಬಂದಿ ತಂಡಕ್ಕೆ ಕ್ರಿಕೆಟ್ ಟ್ರೋಫಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.