Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ

ಮೊಬೈಲ್–ಟಿವಿ ಬಿಟ್ಟು ಪುಸ್ತಕ ಹಿಡಿಯಿರಿ :ನಾರಾಯಣ ಶಾಸ್ತ್ರಿ

ಗಣಪ ಹೋದ ಜೋಕುಮಾರ ಬಂದ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಾಲಿ ಸಿಎಂ ಆಗಮನದ ಹೊತ್ತಿನಲ್ಲೇ ಮಾಜಿ ಸಿಎಂ ಮೂರ್ತಿ ತೆರವು
(ರಾಜ್ಯ ) ಜಿಲ್ಲೆ

ಹಾಲಿ ಸಿಎಂ ಆಗಮನದ ಹೊತ್ತಿನಲ್ಲೇ ಮಾಜಿ ಸಿಎಂ ಮೂರ್ತಿ ತೆರವು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ತೆರವಿಗೆ ಅಹಿಂದ ಸಮಾಜದ ಆಕ್ಷೇಪ | ಇದು ಅವಮಾನಿಸುವ ಪ್ರಯತ್ನವೆಂದ ಡಾ.ಕೊಳ್ಳೂರ

ಉದಯರಶ್ಮಿ ದಿನಪತ್ರಿಕೆ

ಕಲಬುರಗಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕಲಬುರಗಿಗೆ ಆಗಮಿಸುವ ಹೊತ್ತಿನಲ್ಲೇ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿಯನ್ನು ತೆರವುಗೊಳಿಸಿರುವ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಕ್ರಮವನ್ನು ಅಹಿಂದ ಸಮಾಜ ಗಂಭೀರವಾಗಿ ಪರಿಗಣಿಸಲಿದೆ ಎಂದು ಮಾಶಾಳ ಗ್ರಾಮದ ಖ್ಯಾತ ವೈದ್ಯ ಡಾ. ಸಿದ್ದಾರ್ಥ್ ಕೊಳ್ಳೂರ್ ಅವರು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
“ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಇಂತಹ ಹಿರಿಯ ರಾಜಕೀಯ ನಾಯಕರ ಮೂರ್ತಿಯನ್ನು ಮುಖ್ಯಮಂತ್ರಿ ನಗರಕ್ಕೆ ಬರುವ ಸಂದರ್ಭದಲ್ಲಿ ತೆರವುಗೊಳಿಸಿರುವುದು ಸಾಮಾನ್ಯ ಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬೆಳವಣಿಗೆ ಅವರ ಅಭಿಮಾನಿಗಳು ಹಾಗೂ ಅಹಿಂದ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವಂತಿದೆ” ಎಂದು ಅವರು ಹೇಳಿದ್ದಾರೆ.
“ಮೂರ್ತಿ ತೆರವುಗೊಳಿಸುವ ಹಿಂದೆ ನಿಜವಾದ ಕಾರಣವೇನು ಎಂಬುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಬೇಕು. ಕಾನೂನು ಅಥವಾ ಆಡಳಿತಾತ್ಮಕ ಕಾರಣವಿದ್ದರೆ ಅದನ್ನು ಬಹಿರಂಗವಾಗಿ ಜನರಿಗೆ ತಿಳಿಸಲಿ. ಆದರೆ ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಮಯಕ್ಕೆ ಸರಿಯಾಗಿ ಮೂರ್ತಿ ತೆರವುಗೊಳಿಸಿರುವುದರಿಂದ ಸಾರ್ವಜನಿಕರಲ್ಲಿ ಅನುಮಾನ ಮೂಡುವಂತಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಇದು ಕೇವಲ ಒಂದು ಮೂರ್ತಿಯ ಪ್ರಶ್ನೆಯಲ್ಲ; ಗೌರವ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆ. ಅಹಿಂದ ಸಮಾಜ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ. ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಸ್ಪಷ್ಟನೆ ನೀಡಬೇಕು. ಇಲ್ಲವಾದರೆ ಈ ವಿಚಾರದ ಕುರಿತು ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತಬೇಕಾಗುತ್ತದೆ” ಎಂದು ಡಾ. ಸಿದ್ದಾರ್ಥ್ ಕೊಳ್ಳೂರ್ ಎಚ್ಚರಿಕೆ ನೀಡಿದ್ದಾರೆ.
“ಯಾವುದೇ ಮಹನೀಯರ ಪ್ರತಿಮೆ ತೆರವುಗೊಳಿಸುವ ಸಂದರ್ಭದಲ್ಲೂ ಪಾರದರ್ಶಕತೆ ಇರಬೇಕು. ರಾಜಕೀಯ ಭೇದಾಭಿಪ್ರಾಯಗಳ ಕಾರಣಕ್ಕೆ ಇಂತಹ ಕ್ರಮಗಳು ನಡೆಯಬಾರದು. ಜಿಲ್ಲಾಡಳಿತ ವಾಸ್ತವಾಂಶವನ್ನು ಜನರ ಮುಂದೆ ಇಡಬೇಕು” ಎಂದು ಡಾ.ಕೊಳ್ಳೂರ ಅವರು ಒತ್ತಾಯಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ

ಮೊಬೈಲ್–ಟಿವಿ ಬಿಟ್ಟು ಪುಸ್ತಕ ಹಿಡಿಯಿರಿ :ನಾರಾಯಣ ಶಾಸ್ತ್ರಿ

ಗಣಪ ಹೋದ ಜೋಕುಮಾರ ಬಂದ!

ಸಾರ್ವಜನಿಕ ಸೇವೆಯಲ್ಲಿ ಕಂದಾಯ ಇಲಾಖೆ ಮುಂಚೂಣಿ ಪಾತ್ರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಮೊಬೈಲ್–ಟಿವಿ ಬಿಟ್ಟು ಪುಸ್ತಕ ಹಿಡಿಯಿರಿ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಗಣಪ ಹೋದ ಜೋಕುಮಾರ ಬಂದ!
    In (ರಾಜ್ಯ ) ಜಿಲ್ಲೆ
  • ಹಾಲಿ ಸಿಎಂ ಆಗಮನದ ಹೊತ್ತಿನಲ್ಲೇ ಮಾಜಿ ಸಿಎಂ ಮೂರ್ತಿ ತೆರವು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಸೇವೆಯಲ್ಲಿ ಕಂದಾಯ ಇಲಾಖೆ ಮುಂಚೂಣಿ ಪಾತ್ರ
    In (ರಾಜ್ಯ ) ಜಿಲ್ಲೆ
  • ಕರಾಟೆ ಶಿಕ್ಷಕರ ಸಂಘದ ಪದಗ್ರಹಣ: ರಾಷ್ಟ್ರ–ರಾಜ್ಯ ಮಟ್ಟದ ಸ್ಕೇಟಿಂಗ್ ಸಾಧಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಶ್ವ ಸಾಹಿತ್ಯಕ್ಕೆ ಕನ್ನಡದ ವಚನ ಸಾಹಿತ್ಯದ ಕೊಡುಗೆ
    In ವಿಶೇಷ ಲೇಖನ
  • ಅನಿಸುತಿದೆ ಯಾಕೋ ಇಂದು.. ನೀನಿಲ್ಲದೆ ಬದುಕಲಾರೆ ಗೆಳತಿ!
    In ವಿಶೇಷ ಲೇಖನ
  • ಸೆ.22 ರಂದು ಆರೋಗ್ಯ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಎ.ಬಿ.ಜತ್ತಿ ಪ್ರೌಢಶಾಲೆ ಸಿಬ್ಬಂದಿ ತಂಡಕ್ಕೆ ಕ್ರಿಕೆಟ್ ಟ್ರೋಫಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.