Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ

ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ

ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಪರ್ಧಾತ್ಮಕ ಯುಗದಲ್ಲಿ ಬೌದ್ಧಿಕ ಜ್ಞಾನವೇ ಶ್ರೇಷ್ಠ ಸಂಪತ್ತು
(ರಾಜ್ಯ ) ಜಿಲ್ಲೆ

ಸ್ಪರ್ಧಾತ್ಮಕ ಯುಗದಲ್ಲಿ ಬೌದ್ಧಿಕ ಜ್ಞಾನವೇ ಶ್ರೇಷ್ಠ ಸಂಪತ್ತು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್.ಎಸ್.ಪಪೂ ಕಾಲೇಜಿನಲ್ಲಿ ಪ್ರತಿಭೋತ್ಸವ ಉದ್ಘಾಟಿಸಿದ ಬಿ.ಎಲ್.ಡಿ.ಇ ಸಂಸ್ಥೆ ಪ್ರ.ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಭೌತಿಕ ಆಸ್ತಿಗಿಂತ ಬೌದ್ಧಿಕ ಜ್ಞಾನವೇ ಶ್ರೇಷ್ಠ ಸಂಪತ್ತಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರತಿಭೋತ್ಸವ 2025-26 ಕಾರ್ಯಕ್ರಮ ಉದ್ಘಾಟಿಸಿದ ಅವರ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ಶಿಕ್ಷಣವಿಲ್ಲದೆ ಏನೂ ಸಾಧ್ಯವಿಲ್ಲ. ಪ್ರತಿಯೊಂದು ಸಾಧನೆಗೆ ಶಿಕ್ಷಣ ಅಗತ್ಯವಾಗಿದೆ. ನಮ್ಮ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿರುವ ಸ್ಪರ್ಧೆಗೆ ತಕ್ಕಂತೆ ವಿದ್ಯಾರ್ಜನೆ ಮಾಡಲು ಬಿ.ಎಲ್.ಡಿ.ಇ ಸಂಸ್ಥೆ ನೀಟ್, ಜೆಇಇ, ಸಿಇಟಿ, ಕೆಸಿಇಟಿ, ನಾಟಾ, ಕ್ಲ್ಯಾಟ್ ಮುಂತಾದ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ವಿ. ಉಪ್ಪಾರ ಮಾತನಾಡಿ, ಪ್ರತಿಭೆಯನ್ನು ಗುರುತಿಸಿದಾಗ ಆತ್ಮವಿಶ್ವಾಸ ಬೆಳೆಯುತ್ತದೆ. ಆತ್ಮವಿಶ್ವಾಸ ಬೆಳೆದಾಗ ಸಾಧನೆಯ ಹಾದಿ ತೆರೆದುಕೊಳ್ಳುತ್ತದೆ. ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ಭರವಸೆಯ ಬೆಳಕನ್ನು ನೀಡುವ ವೇದಿಕೆಯಾಗಿದೆ ಎಂದು ಹೇಳಿದರು.
ಎಸ್. ಎಸ್. ಆವರಣದ ಆಡಳಿತಾಧಿಕಾರಿ ಪ್ರೊ. ಐ. ಎಸ್. ಕಾಳಪ್ಪನವರ ಮಾತನಾಡಿದರು.
ಇದೇ ವೇಳೆ ರಾಜ್ಯಮಟ್ಟದಲ್ಲಿ ಸಾಧನೆಗೈದ ಸಾನಿಕಾ ಮೆಟಗಾರ, ಅಕ್ಷತಾ ಚವ್ಹಾಣ, ಯುವರಾಜ ಬಗಲಿ ಸೇರಿದಂತೆ ಹಲವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬಾಲಗಾಂವ ಗುರುದೇವಾಶ್ರಮದ ಡಾ. ಅಮೃತಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು, ಶಾಲಾ ಶಿಕ್ಷಣ ಇಲಾಖೆ ಶಾಖಾಧಿಕಾರಿ ಪ್ರಕಾಶ ಗೊಂಗಡಿ, ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸಂಗನಬಸಪ್ಪ ಸಜ್ಜನ, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕ ಜೆ. ಎ. ಬಿರಾದಾರ ನಿರೂಪಿಸಿದರು. ಪ್ರಾಚಾರ್ಯ ಡಾ. ಜಿ. ಡಿ. ಅಕಮಂಚಿ ಸ್ವಾಗತಿಸಿದರು. ಟಿ. ಎಂ. ಪವಾರ ವಂದಿಸಿದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ

ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ

ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ

ರೈತರ ಜಮೀನುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಮನ್ನಾ, ಜಿಲ್ಲೆಯನ್ನು 371(ಜೆ) ಸೇರ್ಪಡೆಗೊಳಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ಸೌಲಭ್ಯ, ಬಸ್ ಡಿಪೋ ಸ್ಥಾಪನೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.
    In (ರಾಜ್ಯ ) ಜಿಲ್ಲೆ
  • ಬರ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತ ಮೋರ್ಚಾ & ಜೆಡಿಎಸ್ ನೇತೃತ್ವದಲ್ಲಿ ಬೃಹತ್ ಹೋರಾಟ
    In (ರಾಜ್ಯ ) ಜಿಲ್ಲೆ
  • ಅನ್ನದಾತನ ಕೂಗಿಗೆ ಸ್ಥಬ್ದಗೊಂಡ ತಾಳಿಕೋಟೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.