Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

’ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಲಕ್ಷ್ಮೀಪುತ್ರ ಕಿರನಳ್ಳಿ ಭಾಜನ

ಸೌಹಾರ್ದ ಸಹಕಾರಿ ಸಂಘಗಳ ಸಾಲ ವಸೂಲಿಗೆ ಒಕ್ಕೂಟದಿಂದ ಪ್ರಯತ್ನ

ಕಡಣಿಯಲ್ಲಿ ವಿವಿಧ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಚರಣೆಗಳಿಂದ ಹಿಂದುತ್ವ ಬೆಳೆಯುತ್ತದೆ :ಅಪ್ಪು ಪಟ್ಟಣಶೆಟ್ಟಿ
(ರಾಜ್ಯ ) ಜಿಲ್ಲೆ

ಆಚರಣೆಗಳಿಂದ ಹಿಂದುತ್ವ ಬೆಳೆಯುತ್ತದೆ :ಅಪ್ಪು ಪಟ್ಟಣಶೆಟ್ಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಶ್ರೀ ಗಜಾನನ ಉತ್ಸವ ಮಹಾಮಂಡಳ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾಷಣಗಳಿಂದ ಹಿಂದೂತ್ವ ಬೆಳೆಯುವುದಿಲ್ಲ, ಆಚರಣೆಗಳಿಂದ ಹಿಂದುತ್ವ ಬೆಳೆಯುತ್ತದೆ ಆ ನಿಟ್ಟಿನಲ್ಲಿ ನಾವೆಲ್ಲ ಒಂದಾಗಿ ಗಣೇಶೋತ್ಸವ ಆಚರಣೆ ಮಾಡಬೇಕು. ಧರ್ಮ ಉಳಿಯಬೇಕಾದರೆ ಸಿಡಿಲ ಸನ್ಯಾಸಿ ಸ್ವಾಮೀಜಿ ವಿವೇಕಾನಂದರ ಮಾರ್ಗದರ್ಶನದಲ್ಲಿ ನಾವು ನಡೆಯಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.
ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ರವಿವಾರ ಶ್ರೀ ಗಜಾನನ ಉತ್ಸವ ಮಹಾಮಂಡಳ ವತಿಯಿಂದ ನಗರದ ಗಜಾನನ ಮಂಡಳಿ ಅಧ್ಯಕ್ಷರಿಗಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲ ಧರ್ಮದವರೂ ಒಟ್ಟಾಗಿ ಆಚರಿಸುವ ಯಾವುದಾದರೂ ಹಬ್ಬವಿದ್ದರೆ ಅದು ಗಣೇಶನ ಹಬ್ಬವಾಗಿದೆ ಎಂದರು.
ಮುಖಂಡ ರಾಘವ ಅಣ್ಣಿಗೇರಿ ಮಾತನಾಡಿ, ಗಣೇಶೋತ್ಸವದ ಸಂದರ್ಭದಲ್ಲಿ ಯುವಕರು ಕೇವಲ ಹಬ್ಬದ ಸಂಭ್ರಮಕ್ಕೆ ಸೀಮಿತವಾಗದೆ, ದೇಶದ ಏಕತೆ, ಶಾಂತಿ, ಸಂಸ್ಕೃತಿ ಹಾಗೂ ರಾಷ್ಟ್ರಭಕ್ತಿಯ ಬಗ್ಗೆ ಜಾಗೃತರಾಗಿರಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡ ಅಡಿವೆಪ್ಪ ಸಾಲಗಲ, ಶಿವಾನಂದ ಮಾನಕರ, ಗಜಾನನ ಉತ್ಸವ ಮಹಾಮಂಡಳ ಅಧ್ಯಕ್ಷ ಸಚಿನ ಚವ್ಹಾಣ, ಗೋಪಾಲ ಘಟಕಾಂಬಳೆ, ಪರಶುರಾಮ ರಜಪೂತ, ರವಿ ಬಗಲಿ, ಪ್ರಕಾಶ ಮಿರ್ಜಿ, ಭೀಮಾಶಂಕರ ಹದನೂರ, ರಾಜು ಬಿರಾದಾರ, ನಂದು ಗಡಗಿ, ಕಿಟ್ಟು ಬಂಡಿವಡ್ಡರ, ಕಾಂತು ಶಿಂದೆ, ರವಿ ಮುಕರ್ತಿಹಾಳ, ಮಹೇಶ ಕುಂಬಾರ, ಶರತ ಬಿರಾದಾರ, ಗುರು ಗೋಲಗೇರಿ, ರಾಜು ಹುನ್ನೂರ ಹಾಗೂ ಗಜಾನನ ಉತ್ಸವ ಮಹಾಮಂಡಳದ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

’ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಲಕ್ಷ್ಮೀಪುತ್ರ ಕಿರನಳ್ಳಿ ಭಾಜನ

ಸೌಹಾರ್ದ ಸಹಕಾರಿ ಸಂಘಗಳ ಸಾಲ ವಸೂಲಿಗೆ ಒಕ್ಕೂಟದಿಂದ ಪ್ರಯತ್ನ

ಕಡಣಿಯಲ್ಲಿ ವಿವಿಧ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿ ಪೂಜೆ

ಕೊಲ್ಹಾರ ಪಪಂ ಅಧ್ಯಕ್ಷರಾಗಿ ಕಲಾದಗಿ ಅವಿರೋಧ ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ’ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಲಕ್ಷ್ಮೀಪುತ್ರ ಕಿರನಳ್ಳಿ ಭಾಜನ
    In (ರಾಜ್ಯ ) ಜಿಲ್ಲೆ
  • ಸೌಹಾರ್ದ ಸಹಕಾರಿ ಸಂಘಗಳ ಸಾಲ ವಸೂಲಿಗೆ ಒಕ್ಕೂಟದಿಂದ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಕಡಣಿಯಲ್ಲಿ ವಿವಿಧ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿ ಪೂಜೆ
    In (ರಾಜ್ಯ ) ಜಿಲ್ಲೆ
  • ಆಚರಣೆಗಳಿಂದ ಹಿಂದುತ್ವ ಬೆಳೆಯುತ್ತದೆ :ಅಪ್ಪು ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪಪಂ ಅಧ್ಯಕ್ಷರಾಗಿ ಕಲಾದಗಿ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರ ಮನವಿ
    In (ರಾಜ್ಯ ) ಜಿಲ್ಲೆ
  • ಜೋಡೆತ್ತಿನ ಕೃಷಿ ಪದ್ಧತಿ ಉಳಿಸಲು ಯೋಜನೆ ರೂಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ರೈತರಿಂದ ಕಟ್ಟಿದ ಕಾರ್ಖಾನೆಯ ಉಳಿವು ರೈತರ ಕೈಯಲ್ಲಿ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್ ಆಯುರ್ವೇದ ಕಾಲೇಜಿನಲ್ಲಿ ವಿಶ್ವ ರೇಬಿಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ವಿಶೇಷ ಜಾಗೃತಿ ಓಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.