Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

’ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಲಕ್ಷ್ಮೀಪುತ್ರ ಕಿರನಳ್ಳಿ ಭಾಜನ

ಸೌಹಾರ್ದ ಸಹಕಾರಿ ಸಂಘಗಳ ಸಾಲ ವಸೂಲಿಗೆ ಒಕ್ಕೂಟದಿಂದ ಪ್ರಯತ್ನ

ಕಡಣಿಯಲ್ಲಿ ವಿವಿಧ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೌಹಾರ್ದ ಸಹಕಾರಿ ಸಂಘಗಳ ಸಾಲ ವಸೂಲಿಗೆ ಒಕ್ಕೂಟದಿಂದ ಪ್ರಯತ್ನ
(ರಾಜ್ಯ ) ಜಿಲ್ಲೆ

ಸೌಹಾರ್ದ ಸಹಕಾರಿ ಸಂಘಗಳ ಸಾಲ ವಸೂಲಿಗೆ ಒಕ್ಕೂಟದಿಂದ ಪ್ರಯತ್ನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಒಕ್ಕೂಟದ ಅಧ್ಯಕ್ಷ ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಸಂಜಯ ಪಾಟೀಲ ಕನಮಡಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಸೌಹಾರ್ದ ಸಹಕಾರಿ ಸಂಸ್ಥೆಗಳ ಸಾಲ ಮರುಪಾವತಿಗೆ ಅಗತ್ಯ ಸಹಕಾರ ಒದಗಿಸುವುದು, ಬಾಕಿ ಇರುವ ಸಾಲ ವಸೂಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವುದು ಹಾಗೂ ಅಮಲಜಾರಿ ಪ್ರಕರಣಗಳನ್ನು ಪರಿಹರಿಸಲು ಸಂಸ್ಥೆಗಳಿಗೆ ನೆರವು ನೀಡುವುದು ಸೌಹಾರ್ದ ಸಹಕಾರಿಗಳ ಒಕ್ಕೂಟದ ಪ್ರಮುಖ ಉದ್ದೇಶವಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಸಂಜಯ ಪಾಟೀಲ ಕನಮಡಿ ಹೇಳಿದರು.
ನಗರದಲ್ಲಿ ಜಿಲ್ಲೆಯ ವಿವಿಧ ಸೌಹಾರ್ದ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸೌಹಾರ್ದ ಸಹಕಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಸಾಲ ವಸೂಲಿ ಪ್ರಮುಖ ವಿಷಯವಾಗಿದೆ. ಸಾಲಗಾರರು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡದಿದ್ದರೆ ಸಂಸ್ಥೆಗಳ ಆರ್ಥಿಕ ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸಾಲ ವಸೂಲಿಗೆ ಸಂಬಂಧಿಸಿದ ಪ್ರಕರಣಗಳು ಕಾನೂನು ಪ್ರಕ್ರಿಯೆಯಲ್ಲಿ ದೀರ್ಘಕಾಲ ಬಾಕಿ ಉಳಿಯದಂತೆ ಒಕ್ಕೂಟದ ಮೂಲಕ ಅಗತ್ಯ ಮಾರ್ಗದರ್ಶನ ಹಾಗೂ ಸಹಕಾರ ನೀಡಲಾಗುವುದು ಎಂದು ಅವರು ತಿಳಿಸಿದರು.
ಒಕ್ಕೂಟದ ಉಪಾಧ್ಯಕ್ಷ ಚಂದ್ರಶೇಖರ ಕವಟಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ನಿರ್ದೇಶಕರಾದ ಅರುಣ ಮಠ, ಆರ್.ಡಿ.ಕುಲಕರ್ಣಿ, ಚಂದ್ರಶೇಖರ ಪಾಟೀಲ, ಸಿದ್ದು ಮಲ್ಲಿಕಾರ್ಜುನಮಠ, ದೀಪಕ ಶಿಂತ್ರೆ, ಪರಶುರಾಮ ಚಿಂಚಳಿ ಹಾಗೂ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಬಸವರಾಜ ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಸೌಹಾರ್ದ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸಭೆಯ ನಿರೂಪಣೆಯನ್ನು ಯಮನಪ್ಪ ಸಾತಿಹಾಳ ನೆರವೇರಿಸಿದರು. ಸಭೆಯ ವಿಷಯಗಳನ್ನು ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದ ಪಂಪನಗೌಡ ಪಾಟೀಲ ಮಂಡಿಸಿದರು. ನಿರ್ದೇಶಕ ಅರುಣ ವಾರದ ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

’ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಲಕ್ಷ್ಮೀಪುತ್ರ ಕಿರನಳ್ಳಿ ಭಾಜನ

ಕಡಣಿಯಲ್ಲಿ ವಿವಿಧ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿ ಪೂಜೆ

ಆಚರಣೆಗಳಿಂದ ಹಿಂದುತ್ವ ಬೆಳೆಯುತ್ತದೆ :ಅಪ್ಪು ಪಟ್ಟಣಶೆಟ್ಟಿ

ಕೊಲ್ಹಾರ ಪಪಂ ಅಧ್ಯಕ್ಷರಾಗಿ ಕಲಾದಗಿ ಅವಿರೋಧ ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ’ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಲಕ್ಷ್ಮೀಪುತ್ರ ಕಿರನಳ್ಳಿ ಭಾಜನ
    In (ರಾಜ್ಯ ) ಜಿಲ್ಲೆ
  • ಸೌಹಾರ್ದ ಸಹಕಾರಿ ಸಂಘಗಳ ಸಾಲ ವಸೂಲಿಗೆ ಒಕ್ಕೂಟದಿಂದ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಕಡಣಿಯಲ್ಲಿ ವಿವಿಧ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿ ಪೂಜೆ
    In (ರಾಜ್ಯ ) ಜಿಲ್ಲೆ
  • ಆಚರಣೆಗಳಿಂದ ಹಿಂದುತ್ವ ಬೆಳೆಯುತ್ತದೆ :ಅಪ್ಪು ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪಪಂ ಅಧ್ಯಕ್ಷರಾಗಿ ಕಲಾದಗಿ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರ ಮನವಿ
    In (ರಾಜ್ಯ ) ಜಿಲ್ಲೆ
  • ಜೋಡೆತ್ತಿನ ಕೃಷಿ ಪದ್ಧತಿ ಉಳಿಸಲು ಯೋಜನೆ ರೂಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ರೈತರಿಂದ ಕಟ್ಟಿದ ಕಾರ್ಖಾನೆಯ ಉಳಿವು ರೈತರ ಕೈಯಲ್ಲಿ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್ ಆಯುರ್ವೇದ ಕಾಲೇಜಿನಲ್ಲಿ ವಿಶ್ವ ರೇಬಿಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ವಿಶೇಷ ಜಾಗೃತಿ ಓಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.