Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.

ಬರ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ

ಬಿಜೆಪಿ ರೈತ ಮೋರ್ಚಾ & ಜೆಡಿಎಸ್ ನೇತೃತ್ವದಲ್ಲಿ ಬೃಹತ್ ಹೋರಾಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»’ಬಯಕೆಗಳ ಬೆನ್ನೇರಿ’ & ’ಪತಂಗ’ ಕೃತಿಗಳ ಅವಲೋಕನ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

’ಬಯಕೆಗಳ ಬೆನ್ನೇರಿ’ & ’ಪತಂಗ’ ಕೃತಿಗಳ ಅವಲೋಕನ ಕಾರ್ಯಕ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಬಯಕೆಗಳಿಗೆ ಮೀತಿ ಇಲ್ಲದಾಗ ಜೀವನದಲ್ಲಿ ಯಾವೆಲ್ಲ ಕಷ್ಟ, ಕಾರ್ಪಣ್ಯ, ಸಂದಿಗ್ಧ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ ಎಂಬ ಅಂಶಗಳಿಗೆ ‘ಬಯಕೆಗಳ ಬೆನ್ನೇರಿ’ ಕಾದಂಬರಿ ನೀತಿ ಪಾಠದಂತಿದೆ ಎಂದು ಸಿಂದಗಿ ಜಿ.ಪಿ.ಪೋರವಾಲ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಎಮ್. ಪಾಟೀಲ ಹೇಳಿದರು.
ಪಟ್ಟಣದ ಎಸ್.ಜೆ.ಎಮ್.ವ್ಹಿ.ವ್ಹಿ.ಸಂಘ, ಶ್ರೀ ಸಿದ್ಧೇಶ್ವರ ಸ್ವಾಮೀಜಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯ ದೇವರಹಿಪ್ಪರಗಿ, ಮಾತೋಶ್ರೀ ಗುರುಬಸಮ್ಮ ಹ. ಸೋಮಾಪುರ ಸೇವಾಸಂಸ್ಥೆ ಸಿಂದಗಿ ಹಾಗೂ ಲಾಯನ್ಸ್ ಕ್ಲಬ್ ಸಿಂದಗಿ ಇವರುಗಳ ಆಶ್ರಯದಲ್ಲಿ ಶನಿವಾರ ಜರುಗಿದ ಕೆ.ಎಚ್.ಸೋಮಾಪುರ ರಚಿತ ‘ಬಯಕೆಗಳ ಬೆನ್ನೇರಿ’ ಕಾದಂಬರಿ ಹಾಗೂ ಪತಂಗ ಕಥಾಸಂಕಲನ ಕೃತಿಗಳ ಅವಲೋಕನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಿಳೆಯರು ವಿಶೇಷವಾಗಿ ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಕಾಲೇಜು ದಿನಗಳಲ್ಲಿ ಬಯಕೆಗಳ ಬೆನ್ನುಹತ್ತಿ ಎದುರಿಸುವ ಪರಿಸ್ಥಿತಿಗಳನ್ನು ನೈಜವಾಗಿ ತಿಳಿಸುವಲ್ಲಿ ಕಾದಂಬರಿ ಅತ್ಯಂತ ಯಶಸ್ವಿ ಎಂದು ಅವಲೋಕಿಸಿ ಮಾತನಾಡಿದರು.
ಸಿಂದಗಿ ಎಚ್.ಜಿ ಕಾಲೇಜು ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಪತಂಗ ಕಥಾ ಸಂಕಲನ ಅವಲೋಕಿಸಿ ಮಾತನಾಡಿ, ದೈಹಿಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರ ೧೪ ವಿವಿಧ ಸಾಹಿತ್ತಿಕ ಕೃತಿಗಳ ಕೊಡುಗೆಗಳನ್ನು ನೀಡಿದ ಕೆ.ಎಚ್.ಸೋಮಾಪುರ ಅವರನ್ನು ಆಧುನಿಕ ಮುದ್ದಣ್ಣ ಎಂದರು ತಪ್ಪಾಗಲಾರದು ಎಂದರು.
ಎಂ.ಸಿ.ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿದರು. ಕೆ.ಎಚ್. ಸೋಮಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಜೆ.ಎಮ್.ವ್ಹಿ.ವ್ಹಿ.ಸಂಘದ ಅಧ್ಯಕ್ಷ ವ್ಹಿ.ಕೆ. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಿಂದಗಿ ಆರ್.ಡಿ.ಪಾಟೀಲ ಕಾಲೇಜು ನಿವೃತ್ತ ಪ್ರಾಚಾರ್ಯ ಆಯ್.ಬಿ.ಬಿರಾದಾರ, ನಿವೃತ್ತ ಪ್ರಾಧ್ಯಾಪಕ ಎಸ್.ವೈ.ಬೀಳಗಿ, ಎಚ್.ಜಿ.ಕಾಲೇಜು ನಿವೃತ್ತ ಪ್ರಾಚಾರ್ಯ ಎಸ್.ಎಸ್.ಪಾಟೀಲ, ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಅಶೋಕ ಬೂದಿಹಾಳ ಲಾಯನ್ಸ್ ಕ್ಲಬ್ ಅಧ್ಯಕ್ಷ ಡಾ.ಅಂಬರೀಷ ಬಿರಾದಾರ, ಶಿಕ್ಷಕ ಎಸ್.ಎಸ್.ಮಲ್ಲೇದ, ಸಾಹಿತಿ ಶಿಂಪಿಗೇರ, ಎಸ್.ಜೆ.ಎಮ್.ವ್ಹಿ.ವ್ಹಿ. ಸಂಘದ ಆಡಳಿತಾಧಿಕಾರಿ ಕೆ.ಪಿ.ಮಾಲಿಪಾಟೀಲ, ಡಾ.ಆರ್.ಆರ್.ನಾಯಿಕ, ಎಂ.ಆರ್.ಶಿರಸಂಗಿಮಠ, ಸಿ.ಕೆ.ಕುದರಿ, ಎಸ್.ಎನ್.ಬಸವರೆಡ್ಡಿ ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.

ಬರ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ

ಬಿಜೆಪಿ ರೈತ ಮೋರ್ಚಾ & ಜೆಡಿಎಸ್ ನೇತೃತ್ವದಲ್ಲಿ ಬೃಹತ್ ಹೋರಾಟ

ಅನ್ನದಾತನ ಕೂಗಿಗೆ ಸ್ಥಬ್ದಗೊಂಡ ತಾಳಿಕೋಟೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.
    In (ರಾಜ್ಯ ) ಜಿಲ್ಲೆ
  • ಬರ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತ ಮೋರ್ಚಾ & ಜೆಡಿಎಸ್ ನೇತೃತ್ವದಲ್ಲಿ ಬೃಹತ್ ಹೋರಾಟ
    In (ರಾಜ್ಯ ) ಜಿಲ್ಲೆ
  • ಅನ್ನದಾತನ ಕೂಗಿಗೆ ಸ್ಥಬ್ದಗೊಂಡ ತಾಳಿಕೋಟೆ
    In (ರಾಜ್ಯ ) ಜಿಲ್ಲೆ
  • ಇಂದು “ಪುತ್ರಿಯರ ದಿನ–ಸ್ಪಂದನ” ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸತಿ ಪತಿಯನ್ನು ಒಂದಾಗಿಸಿದ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ವಿಜಯಪುರ–ಬಳ್ಳಾರಿ ನಡುವೆ ನೂತನ ನಾನ್ ಎ.ಸಿ. ಸ್ಲೀಪರ್ ಬಸ್ ಸೇವೆ
    In (ರಾಜ್ಯ ) ಜಿಲ್ಲೆ
  • ಸೇನೆಗೆ ಸೇರುವ ಕನಸು ನನಸಾಗಿಸಲು ನಿರಂತರ ಶ್ರಮ, ಶಿಸ್ತು ಅಗತ್ಯ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳ ನೋಂದಣಿ ರದ್ದತಿ ಕ್ರಮ ಆಕ್ಷೇಪಣೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.