Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ

ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಜಮೀನುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
(ರಾಜ್ಯ ) ಜಿಲ್ಲೆ

ರೈತರ ಜಮೀನುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿಯ ವಿವೇಕ ಬ್ರಿಗೇಡ್ ಸಂಘಟನೆಯಿಂದ ಹೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ವಿವೇಕ ಬ್ರಿಗೇಡ್ ಸಂಘಟನೆಯಿಂದ ರೈತರ ಜಮೀನುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಹೆಸ್ಕಾಂ ಇಲಾಖೆಯು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಹೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಡಬ್ಲೂ.ಎ. ಜಾಗೀರದಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಅವರು ಸಲ್ಲಿಸಿದ ಮನವಿಯಲ್ಲಿ ತಾಲೂಕಿನಲ್ಲಿ ತೀವ್ರ ಪ್ರಕಾರ ಉಂಟಾಗಿದೆ. ನೀರಾವರಿ ಜಮೀನುಗಳು ಅಷ್ಟೇ ಕೆಲವು ಅವಲಂಬಿತ ಬಿತ್ತನೆಯಾಗಿದೆ. ಅವುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದ ಕಾರಣ ರೈತರಿಗೆ ಬೆಳೆಗಳಿಗೆ ನೀರು ಉಣಿಸಲು ತುಂಬಾ ಕಷ್ಟವಾಗಿದೆ. ಬಿತ್ತನೆ ಮಾಡಿದ ಬೆಳೆಗಳಿಗೆ ಸರಿಯಾಗಿ ನೀರಿಲ್ಲದೆ ಒಣಗುತ್ತಿವೆ. ಹೆಸ್ಕಾಂ ಇಲಾಖೆಯು ರೈತರಿಗೆ ಸಮರ್ಪಕವಾಗಿ ಏಳು ಗಂಟೆಗಳ ಕಾಲ ವಿದ್ಯುತ್ತನ್ನು ಹಗಲು ಹೊತ್ತಿನಲ್ಲಿ ಯಾವುದೇ ನಿರಂತರ (ಲೋಡ್ ಸೆಡ್ಡಿಂಗ್ ಇಲ್ಲದೇ) ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆಯ ಎಇಇ ರೂಪೇಶ ಶಾ,ವಿವೇಕ ಬ್ರಿಗೇಡ್ ಸಂಘಟನೆಯ ವಿನುತ ಕಲ್ಲೂರ, ರವಿ ಚಿಕ್ಕೊಂಡ, ಅಶೋಕ ಕಲ್ಲೂರ, ಮಣಿಕಂಠ ಕಲ್ಲೂರ, ಸಚಿನ ಕಲ್ಲೂರ, ರೈತರಾದ ಸುಭಾಸ ಕಲ್ಲೂರ, ಸಚಿನ ಪವಾರ, ಮುರುಗೇಶ ಕೊಟ್ರಶೆಟ್ಟಿ, ಕುಮಾರ ಕೊಟ್ರಶೆಟ್ಟಿ, ಮುರುಗೇಶ ಮಾಲಗಾರ, ಅರುಣ ಮಾಲಗಾರ, ಸುರೇಶ ಗಾಯಕವಾಡ, ಮಲ್ಲು ಬನಾಸಿ, ಶಿವು ಬಟ್ಟಲ ಇತರರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ

ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ

ಅಪ್ಪ ಕುಟುಂಬಕ್ಕೆ ಆಲದ ಮರವಿದ್ದಂತೆ: ನಟ ಅಶೋಕ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಅಪ್ಪ ಕುಟುಂಬಕ್ಕೆ ಆಲದ ಮರವಿದ್ದಂತೆ: ನಟ ಅಶೋಕ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಡಿ.೧೩ಕ್ಕೆ ‘ವೃಕ್ಷಥಾನ್ ಹೆರಿಟೇಜ್ ರನ್’: ೩೦ ಸಾವಿರ ನೋಂದಣಿ ಗುರಿ
    In (ರಾಜ್ಯ ) ಜಿಲ್ಲೆ
  • ನಿನ್ನೆ ಡಾಂಬರ್, ಇಂದು ಗುಂಡಿ: ಕಲ್ಯಾಣ ಪಥ್‌ಗೆ ಒಂದೇ ದಿನದ ‘ಕಲ್ಯಾಣ’!
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.