Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ

ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ
(ರಾಜ್ಯ ) ಜಿಲ್ಲೆ

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೆಹಲಿಯ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಕಲ್ಚರ್ ಆ್ಯಂಡ್ ಹೆರಿಟೇಜ್(ಇಂಟ್ಯಾಕ್) ಸಂಸ್ಥೆ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(ಸಿಬಿಎಸ್ಇ) ಶಾಲೆಯ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ನಗರದ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ‌ ಶ್ರೀ. ಬಿ. ಎಂ.ಲ. ಪಾಟೀಲ ಪಬ್ಲಿಕ್ ಸಿ. ಬಿ. ಎಸ್. ಇ ಶಾಲೆಯ ವಿದ್ಯಾರ್ಥಿಗಳಾದ ಪ್ರಜ್ವಲ ಸಾವಳಗಿ ಮತ್ತು ದರ್ಶ ಕುಲಕರ್ಣಿ ತಂಡವು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದರೆ, ಶ್ರೀನಿಕಾ ಹಳ್ಳಿ ಮತ್ತು 7ನೇ ತರಗತಿಯ ವಿದ್ಯಾರ್ಥಿ ವಶಿಷ್ಠ ಗಣೇಶನವರ ಅವರ ತಂಡವ ದ್ವಿತೀಯ ಸ್ಥಾನ ಪಡೆಯಿತು.
ನಂತರ ನಡೆದ ಕಾರ್ಯಕ್ರಮದಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಎಂ. ಎಸ್. ಮದಭಾವಿ ಪ್ರಶಸ್ತಿ ವಿತರಿಸಿದರು.
ಈ ಸಂದರ್ಭದಲ್ಲಿ ಸಾಹಿತಿ ಪ್ರೊ. ದೊಡ್ಡಣ್ಣ ಭಜಂತ್ರಿ, ಶಿಕ್ಷಕಿ ದ್ರಾಕ್ಷಾಯಣಿ ಭಜಂತ್ರಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಚಾರ್ಯೆ ವಸುಧಾ ನಾರ್ವೇಕರ, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ

ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ

ಅಪ್ಪ ಕುಟುಂಬಕ್ಕೆ ಆಲದ ಮರವಿದ್ದಂತೆ: ನಟ ಅಶೋಕ

ಅರ್ಹ ಮತದಾರರಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಅಪ್ಪ ಕುಟುಂಬಕ್ಕೆ ಆಲದ ಮರವಿದ್ದಂತೆ: ನಟ ಅಶೋಕ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಡಿ.೧೩ಕ್ಕೆ ‘ವೃಕ್ಷಥಾನ್ ಹೆರಿಟೇಜ್ ರನ್’: ೩೦ ಸಾವಿರ ನೋಂದಣಿ ಗುರಿ
    In (ರಾಜ್ಯ ) ಜಿಲ್ಲೆ
  • ನಿನ್ನೆ ಡಾಂಬರ್, ಇಂದು ಗುಂಡಿ: ಕಲ್ಯಾಣ ಪಥ್‌ಗೆ ಒಂದೇ ದಿನದ ‘ಕಲ್ಯಾಣ’!
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.