Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತ್ತೆ ೪ ತಾಲೂಕುಗಳು ಬರಪೀಡಿತವೆಂದು ಘೋಷಣೆ
(ರಾಜ್ಯ ) ಜಿಲ್ಲೆ

ಮತ್ತೆ ೪ ತಾಲೂಕುಗಳು ಬರಪೀಡಿತವೆಂದು ಘೋಷಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೇಂದ್ರ ಬರ ನಿರ್ವಹಣೆ ಮಾನದಂಡಗಳನ್ನು ಅನುಸರಿಸಿ ಜಿಲ್ಲೆಯ ಆಲಮೇಲ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲು ಅಗತ್ಯವಿರುವ ಕ್ರಮಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೆ. ಅದರಂತೆ ನಾಲ್ಕು ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ಮತ್ತೀತರ ವೈಜ್ಞಾನಿಕ ಮಾನದಂಡಗಳ ಕಾರ್ಯವನ್ನು ಪೂರ್ಣಗೊಳಿಸಿ ಜಿಲ್ಲಾಡಳಿತ ಸರಕಾರಕ್ಕೆ ವರದಿ ನೀಡಿತ್ತು. ಅದರ ಆಧಾರದ ಮೇಲೆ ಈ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ, ಇನ್ನುಳಿದ ತಾಳಿಕೋಟೆ ತಾಲೂಕಿನ ಗ್ರೌಂಡ್ ಟ್ರೂಥಿಂಗ್ ಕಾರ್ಯ ಪ್ರಗತಿಯಲ್ಲಿದೆ. ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅದನ್ನು ಕೂಡ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗುವುದು.
ಈಗಾಗಲೇ ನಮ್ಮ ಜಿಲ್ಲೆಯಲ್ಲಿ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ವಿಜಯಪುರ, ಕೊಲ್ಹಾರ, ನಿಡಗುಂದಿ, ಬಸವನ ಬಾಗೇವಾಡಿ, ಬಬಲೇಶ್ವರ, ತಿಕೋಟಾ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದೆ.

ಈಗ ಮೂರನೇ ಹಂತದಲ್ಲಿ ಆಲಮೇಲ, ದೇವರ ಹಿಪ್ಪರಗಿ ಹಾಗೂ ಸಿಂದಗಿ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರಕಾರ ಘೋಷಣೆ ಮಾಡಿದೆ ಎಂದು ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
  • ಶಾಂತಿ-ಸದ್ಭಾವದ ಸಂದೇಶ ಸಾರಿದ್ದ ಹಜರತ್ ಗೌಸ್ ಪಾಕ್
    In (ರಾಜ್ಯ ) ಜಿಲ್ಲೆ
  • ಆರ್ಥಿಕ ಸದೃಢತೆಗೆ ಸಹಕಾರ ಸಂಘ ಬಲಪಡಿಸಿ :ಅಮರಗೊಂಡ
    In (ರಾಜ್ಯ ) ಜಿಲ್ಲೆ
  • ಸಿಎ ಸೈಟ್‌ಗಳು ಸಾರ್ವನಿಕರ ಬಳಕೆಗೆ ಮೀಸಲಿಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಲೆಯ ಕೆಲಸ ನನ್ನ ಮನೆಯ ಕೆಲಸದಂತೆ :ಮೇತ್ರಿ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಬರಗಾಲ ಘೋಷಣೆಗಾಗಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.