Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ಯಾಂಪಸ್ ಸಂದರ್ಶನ: ಬಿಎಲ್ಡಿಇ ಕಾಲೇಜಿನ 19 ವಿದ್ಯಾರ್ಥಿಗಳು ಆಯ್ಕೆ
(ರಾಜ್ಯ ) ಜಿಲ್ಲೆ

ಕ್ಯಾಂಪಸ್ ಸಂದರ್ಶನ: ಬಿಎಲ್ಡಿಇ ಕಾಲೇಜಿನ 19 ವಿದ್ಯಾರ್ಥಿಗಳು ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಏಕಸ್ ಎರೊಸ್ಪೇಸ್ ಸಂಸ್ಥೆ ಸೆಪ್ಟೆಂಬರ್ 10 ಮತ್ತು 11 ರಂದು ನಗರದಲ್ಲಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ 19 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ಬೀದರ, ಯಾದಗಿರಿ ಸೇರಿದಂತೆ ನಾನಾ ಜಿಲ್ಲೆಗಳ ಒಟ್ಟು 280 ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳು ಈ ಕ್ಯಾಂಪಸ್ ಸಂದರ್ಶನದಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ 19 ಯುವಕರು ಆಯ್ಕೆಯಾಗಿದ್ದು, ಎಲ್ಲ ಯುವಕರು ಬಿ.ಎಲ್.ಡಿ.ಇ ಎಂಜಿನಿಯರ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿರುವುದು ಗಮನಾರ್ಹವಾಗಿದೆ.
ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ರಜಿಸ್ಟ್ರಾರ ಡಾ. ಆರ್. ವಿ. ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ ಪಿ., ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ರಮೇಶ ಜಿರಗಾಳ ಅಭಿನಂದನೆ ಸಲ್ಲಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
  • ಶಾಂತಿ-ಸದ್ಭಾವದ ಸಂದೇಶ ಸಾರಿದ್ದ ಹಜರತ್ ಗೌಸ್ ಪಾಕ್
    In (ರಾಜ್ಯ ) ಜಿಲ್ಲೆ
  • ಆರ್ಥಿಕ ಸದೃಢತೆಗೆ ಸಹಕಾರ ಸಂಘ ಬಲಪಡಿಸಿ :ಅಮರಗೊಂಡ
    In (ರಾಜ್ಯ ) ಜಿಲ್ಲೆ
  • ಸಿಎ ಸೈಟ್‌ಗಳು ಸಾರ್ವನಿಕರ ಬಳಕೆಗೆ ಮೀಸಲಿಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಲೆಯ ಕೆಲಸ ನನ್ನ ಮನೆಯ ಕೆಲಸದಂತೆ :ಮೇತ್ರಿ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಬರಗಾಲ ಘೋಷಣೆಗಾಗಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.