Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರ್ಥಿಕ ಸದೃಢತೆಗೆ ಸಹಕಾರ ಸಂಘ ಬಲಪಡಿಸಿ :ಅಮರಗೊಂಡ
(ರಾಜ್ಯ ) ಜಿಲ್ಲೆ

ಆರ್ಥಿಕ ಸದೃಢತೆಗೆ ಸಹಕಾರ ಸಂಘ ಬಲಪಡಿಸಿ :ಅಮರಗೊಂಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಗಳು ( ಪಿಕೆಪಿಎಸ್ ) ರೈತರ ಜೀವನಾಡಿಯಾಗಿದ್ದು. ರೈತರ ಆರ್ಥಿಕ ಸದೃಢತೆಗೆ ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸರಕಾರ ಸಂಘದ ಅಧ್ಯಕ್ಷ ನಾಗಪ್ಪ ಅಮರಗೊಂಡ ಹೇಳಿದರು.
ಆಲಮೇಲ ಪಟ್ಟಣದ ಶ್ರೀ ವಿಶ್ವೇಶ್ವರ ಸಭಾಭವನದಲ್ಲಿ 2025-26 ನೇ ಸಾಲಿನ (119) ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ರೈತರ ಆರ್ಥಿಕ ಚಟುವಟಿಕೆಗಳಿಗೆ ಪಿಕೆಪಿಎಸ್ ಪ್ರಮುಖ ಸಹಕಾರ ನೀಡುತ್ತಿವೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸಾಲ ಸೌಲಭ್ಯ ಉಳಿತಾಯ ಸೇರಿದಂತೆ ವಿವಿಧ ಸೇವೆಗಳನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಎಂ ಎಸ್ ಜಯವಡಗಿ ನಿರ್ದೇಶಕರು ಕ್ಷೇತ್ರ ಅಧಿಕಾರಿಗಳು, ವಿಡಿಸಿಸಿ ಬ್ಯಾಂಕ್ ಅಲಮೇಲ ಹಾಗೂ ಭಾಗಣ್ಣ ಗುರುಕಾರ ಚಾಲನೆ ನೀಡಿ ಮಾತನಾಡಿ, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಶೇರು ಸದಸ್ಯರಾಗುವುದರ ಜೊತೆಗೆ ಸಂಘದೊಂದಿಗೆ ನಿರಂತರವಾಗಿ ವ್ಯವಹಾರ ನಡೆಸಿದರೆ ಸಂಸ್ಥೆ ವ್ಯವಹಾರ ವಿಸ್ತಾರಗೊಂಡು ಮುಂದಿನ ದಿನಗಳಲ್ಲಿ ರೈತರಿಗೆ ಇನ್ನೆಷ್ಟು ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವಸ್ತಾದ್ ಜಮಾದಾರ, ಭೀಮಾಶಂಕರ ಬಂಡಗಾರ, ಮೈಬು ಮಸಳಿ, ಬಾಬು ಕೊತ್ತಂಬರಿ, ಸಿದ್ದಪ್ಪ ಹವಳಗಿ, ಪ್ರತಿನಿಧಿಯಾಗಿ ಸಿದ್ದು ಕೋಳಾರಿ, ಶ್ರೀಮತಿ ಚಂದಮ್ಮ ಗುರುಕಾರ, ಪಂಚಯ್ಯ ರಾಂಪುರಮಠ, ಶಶಿಧರ ನಾಯ್ಕೋಡಿ, ಪ್ರಮೋದ್ ಕೋಳೂರು ಸೇರಿದಂತೆ ಹಲವರಿದ್ದರು.
ಅಪ್ಪು ಶೆಟ್ಟಿ ನಿರೂಪಿಸಿದರು. ಹಳಿಮನಿ ಶಿಕ್ಷಕರು ಸ್ವಾಗತಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
  • ಶಾಂತಿ-ಸದ್ಭಾವದ ಸಂದೇಶ ಸಾರಿದ್ದ ಹಜರತ್ ಗೌಸ್ ಪಾಕ್
    In (ರಾಜ್ಯ ) ಜಿಲ್ಲೆ
  • ಆರ್ಥಿಕ ಸದೃಢತೆಗೆ ಸಹಕಾರ ಸಂಘ ಬಲಪಡಿಸಿ :ಅಮರಗೊಂಡ
    In (ರಾಜ್ಯ ) ಜಿಲ್ಲೆ
  • ಸಿಎ ಸೈಟ್‌ಗಳು ಸಾರ್ವನಿಕರ ಬಳಕೆಗೆ ಮೀಸಲಿಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಲೆಯ ಕೆಲಸ ನನ್ನ ಮನೆಯ ಕೆಲಸದಂತೆ :ಮೇತ್ರಿ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಬರಗಾಲ ಘೋಷಣೆಗಾಗಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.