Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಂತಿ-ಸದ್ಭಾವದ ಸಂದೇಶ ಸಾರಿದ್ದ ಹಜರತ್ ಗೌಸ್ ಪಾಕ್
(ರಾಜ್ಯ ) ಜಿಲ್ಲೆ

ಶಾಂತಿ-ಸದ್ಭಾವದ ಸಂದೇಶ ಸಾರಿದ್ದ ಹಜರತ್ ಗೌಸ್ ಪಾಕ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಅರ್ಕಾಟ್ ದರ್ಗಾ ಉರುಸು ಹಾಗೂ ಹಜರತ್ ಗೌಸ್-ಏ ಆಜಂ ಸ್ಮರಣೆ ಪ್ರಯುಕ್ತ ಭವ್ಯ ಸದ್ಭಾವನಾ ಯಾತ್ರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಾನವೀಯತೆಯ ತತ್ವಗಳನ್ನು ಸಾರಿದ ಹಜರತ್ ಗೌಸ್ ಏ ಅಜಂ ಅವರ ಸ್ಮರಣೆ ಹಾಗೂ ಸರ್ವಧರ್ಮ ಸಮನ್ವಯತೆಯ ಕೇಂದ್ರವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಪ್ರಯುಕ್ತ ಬುಧವಾರ ಭವ್ಯ ಭಕ್ತಿ-ಸದ್ಭಾವ ಯಾತ್ರೆ ನಡೆಯಿತು.
ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು `ನಾರಾಯೇ ತಕ್ಬೀರ್ ಅಲ್ಲಾಹು ಅಕ್ಬರ್’ ಎಂದು ಭಕ್ತಿಭಾವದಿಂದ ಘೋಷಣೆ ಮೊಳಗಿಸುತ್ತಾ, ಪವಿತ್ರ ಧ್ವಜಗಳನ್ನು ಕೈಯಲ್ಲಿ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡರು.
ಪವಿತ್ರ ಪುಷ್ಪಗಳಿಂದ ರೂಪಿಸಲಾದ ಪಂಚ ಝೇಲಾಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.
ಅರ್ಕಾಟ್ ದರ್ಗಾದ ಸಜ್ಜಾದೆ ನಶೀನ್ ಸೈಯ್ಯದ್ ಇಕ್ಬಾಲ್ ಪೀರಾ ಹಾಗೂ ಡಾ.ತಖೀಪೀರಾ ಹುಸೈನಿ ಅವರ ನೇತೃತ್ವದಲ್ಲಿ ಈ ಯಾತ್ರೆ ಆಯೋಜಿಸಲಾಗಿತ್ತು.
ವಿಜಯಪುರದ ಸೊಲ್ಲಾಪೂರ ನಾಕಾದಿಂದ ಆರಂಭಗೊಂಡ ಈ ಯಾತ್ರೆ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಅರ್ಕಾಟ್ ದರ್ಗಾ ತಲುಪಿ ಸಂಪನ್ನಗೊಂಡಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಗುರು ಡಾ.ಸೈಯ್ಯದ್ ತಖೀಪೀರಾ ಹುಸೈನಿ ಮಾತನಾಡಿ, ಹಜರತ್ ಗೌಸ್ ಪಾಕ್ ಅವರು ಒಬ್ಬ ಶ್ರೇಷ್ಠ ವ್ಯಕ್ತಿತ್ವವುಳ್ಳ ಚೇತನ, ಮಾನವೀಯತೆಗೆ ಹೆಸರಾಗಿದ್ದ ಅವರು ಶಾಂತಿ, ಸದ್ಭಾವದ ಸಂದೇಶ ಸಾರಿದ್ದಾರೆ, ಅವರ ತತ್ವಗಳನ್ನು ನಾವು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಡಾ.ಎಂ.ಎಸ್.ಮುಜಾವರ್, ಇರಾಫ್ ಸುನ್ನೇವಾಲೆ, ಮೆಹತೂಜ್ ಅಲಿ ಭಾಗವಾನ್, ಮೌಲಾನಾ ಹುಸೇನ್ ರಜ್ವಿ, ಮೌಲಾನಾ ನೌಶಾದ್ ಆಲಂ, ಆಶೀಫ ಭಾಗವಾನ, ಫಾರೂಖ ವಾಲೀಕಾರ, ಸಲೀಂ ಮಕಾಂದಾರ, ಸರ್ಫರಾಜ ಮಿರ್ಧೆ ಮತ್ತಿತರರು ಭಾಗವಹಿಸಿದ್ದರು.

ವಿಶೇಷ ಸನ್ಮಾನ

ಭವ್ಯ ಸದ್ಭಾವನಾ ಯಾತ್ರೆ ಗಾಂಧಿ ವೃತ್ತದ ಬಳಿ ಬರುತ್ತಿದ್ದಂತೆ ವಿಜಯಪುರ ನಗರ ಭಾಗವಾನ ಜಮಾತ್ ವತಿಯಿಂದ ವಿಶೇಷ ಸನ್ಮಾನ ನೆರವೇರಿಸಲಾಯಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
  • ಶಾಂತಿ-ಸದ್ಭಾವದ ಸಂದೇಶ ಸಾರಿದ್ದ ಹಜರತ್ ಗೌಸ್ ಪಾಕ್
    In (ರಾಜ್ಯ ) ಜಿಲ್ಲೆ
  • ಆರ್ಥಿಕ ಸದೃಢತೆಗೆ ಸಹಕಾರ ಸಂಘ ಬಲಪಡಿಸಿ :ಅಮರಗೊಂಡ
    In (ರಾಜ್ಯ ) ಜಿಲ್ಲೆ
  • ಸಿಎ ಸೈಟ್‌ಗಳು ಸಾರ್ವನಿಕರ ಬಳಕೆಗೆ ಮೀಸಲಿಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಲೆಯ ಕೆಲಸ ನನ್ನ ಮನೆಯ ಕೆಲಸದಂತೆ :ಮೇತ್ರಿ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಬರಗಾಲ ಘೋಷಣೆಗಾಗಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.