Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
(ರಾಜ್ಯ ) ಜಿಲ್ಲೆ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಆರ್.ಸಿ. ಗ್ರಾಮದ ಅಗಸಿಯ ಮುಂದೆ ಮೊಸಳೆಯೊಂದು ಮರಿಯೊಂದಿಗೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಬೇನಾಳ-ಅಬ್ಬಿಹಾಳ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕಾಗಿ ರಸ್ತೆಯ ಇಕ್ಕೆಲಗಳಲ್ಲಿ ತೆಗೆದಿದ್ದ ಮಣ್ಣಿನ ಕ್ವಾರಿಗಳಲ್ಲಿ ಆಲಮಟ್ಟಿ ಜಲಾಶಯದ ಹಿನ್ನೀರು ಸಂಗ್ರಹವಾಗುತ್ತದೆ. ಬೇಸಿಗೆಯಲ್ಲಿ ಹಿನ್ನೀರು ಇಳಿದರೂ ಕ್ವಾರಿಗಳಲ್ಲಿ ನೀರು ಉಳಿಯುವುದರಿಂದ ಮೊಸಳೆಗಳಿಗೆ ಇದು ಸೂಕ್ತ ಆವಾಸಸ್ಥಾನವಾಗಿದೆ. ಇಲ್ಲಿಯೇ ಮೊಸಳೆಗಳು ಮರಿಮಾಡಿದ್ದು, ಇದೀಗ ಗ್ರಾಮದತ್ತ ನುಗ್ಗುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈಗಾಗಲೇ ಕುರಿ, ಮೇಕೆ, ಜಾನುವಾರುಗಳು ಮೊಸಳೆ ದಾಳಿಗೆ ಬಲಿಯಾಗಿವೆ. ಕೆಲ ದಿನಗಳ ಹಿಂದೆ ದುರ್ಗಾದೇವಿಯ ಪಟ್ಟದ ಕೋಣದ ಮೇಲೆ ದಾಳಿ ನಡೆಸಿ ಬಾಲವನ್ನು ತಿಂದುಹಾಕಿದ ಘಟನೆಯೂ ನಡೆದಿದೆ. ಗ್ರಾಮದ ತ್ಯಾಜ್ಯ ನೀರು ಹರಿಯುವ ಅಗಸಿಯ ಮುಂದಿನ ಕೊರಕಲು ಗಿಡಗಂಟಿಗಳಿಂದ ಆವೃತವಾಗಿದ್ದು, ಮೊಸಳೆಗಳು ಅಲ್ಲಿ ವಾಸವಾಗಿವೆ. ಈ ಭಾಗದಲ್ಲಿ ಚಿಕ್ಕ ಮಕ್ಕಳು ಆಟವಾಡುವುದರಿಂದ ಅನಾಹುತದ ಭೀತಿ ಎದುರಾಗಿದೆ.

ಕೂಡಲೇ ಅರಣ್ಯ ಇಲಾಖೆ ಮೊಸಳೆಗಳನ್ನು ಸೆರೆಹಿಡಿದು ಬೇರೆಡೆ ಸ್ಥಳಾಂತರಿಸಬೇಕು ಎಂದು ಮುಖಂಡರಾದ ಬಿ.ಎಚ್. ಗಣಿ, ಮಾಜಿ ಗ್ರಾ.ಪಂ. ಅಧ್ಯಕ್ಷ ರಮೇಶ ವಂದಾಲ, ಮಹಮ್ಮದ ಬೆದ್ರೇಕರ, ಮಾಜಿ ಸದಸ್ಯ ಚಂದ್ರಪ್ಪ ಮನಗೂಳಿ, ಮಲ್ಲಪ್ಪ ಕುಂಬಾರ ಮತ್ತಿತರರು ಆಗ್ರಹಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.