Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಪಿಂಚಣಿದಾರರ ಅಹವಾಲುಗಳನ್ನು ಆಲಿಸಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರು ಮಾಡುವ ಉದ್ದೇಶದಿಂದ ಜಿಲ್ಲೆಯ ವಿವಿಧ ೧೫ ಗ್ರಾಮಗಳಲ್ಲಿ ಸೆ.೨೪ರಂದು ಬೆಳಿಗ್ಗೆ ೧೧ ಗಂಟೆಗೆ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ವಿಜಯಪುರ ಉಪ ವಿಭಾಗಾಧಿಕಾರಿಗಳು ತಿಕೋಟಾ ತಾಲೂಕಿನ ಸಿದ್ಧಾಪೂರ ಕೆ. ಗ್ರಾಮದ ಸಮುದಾಯ ಭವನದಲ್ಲಿ,ಇಂಡಿ ಉಪ ವಿಭಾಗಾಧಿಕಾರಿಗಳು ಅವರು ಆಲಮೇಲ ತಾಲೂಕಿನ ಕಣ್ಣಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ವಿಜಯಪುರ ತಹಶೀಲ್ದಾರ ಗ್ರೇಡ್-೨ ಅವರು ಕಗ್ಗೋಡ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ, ತಿಕೋಟಾ ತಹಶೀಲ್ದಾರ ಗ್ರೇಡ್-೨ ಅವರು ಸಿದ್ಧಾಪೂರ (ಅ) ಗ್ರಾಮದ ಸಮುದಾಯ ಭವನದಲ್ಲಿ ಹಾಗೂ ಬಬಲೇಶ್ವರ ತಹಶೀಲ್ದಾರ ಗ್ರೇಡ್-೨ ಅವರು ಸಾರವಾಡ ಗ್ರಾಮದ ಗ್ರಾಮ ಚಾವಡಿಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಬಸವನಬಾಗೇವಾಡಿ ತಹಶೀಲ್ದಾರ ಗ್ರೇಡ್-೨ ಅವರು ಕಾನ್ನಾಳ ಗ್ರಾಮದ ಹನುಮಂತ ದೆವಸ್ಥಾನದಲ್ಲಿ,ನಿಡಗುಂದಿ ತಹಶೀಲ್ದಾರ ಅವರು ಆಕಳವಾಡಿ ಗ್ರಾಮದ ಹನುಮಾನ ದೇವಸ್ಥಾನದಲ್ಲಿ, ಕೊಲ್ಹಾರ ತಹಶೀಲ್ದಾರ ಅವರು ಚಿಕ್ಕಗರಸಂಗಿ ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ, ಮುದ್ದೇಬಿಹಾಳ ತಹಶೀಲ್ದಾರ ಅವರು ವನಕಿಹಾಳ ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ ಹಾಗೂ ತಾಳಿಕೋಟೆ ತಹಶೀಲ್ದಾರ ಅವರು ಮಸ್ಕನಾಳ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಇಂಡಿ ತಹಶೀಲ್ದಾರ ಅವರು ಶಿರಶ್ಯಾಡ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ, ಚಡಚಣ ತಹಶೀಲ್ದಾರ ಅವರು ಹಾವಿನಾಳ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ, ಸಿಂದಗಿ ತಹಶೀಲ್ದಾರ ಅವರು ಡಂಬಳ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ, ದೇವರಹಿಪ್ಪರಗಿ ತಹಶೀಲ್ದಾರ ಅವರು ಕಡ್ಲೆವಾಡ ಪಿ.ಸಿ.ಎಚ್. ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಹಾಗೂ ಆಲಮೇಲ ತಹಶೀಲ್ದಾರ ಅವರು ಮಲಘಾಣ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ. ಅದಾಲತ್ ನಡೆಯುವ ಗ್ರಾಮಗಳ ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಇನ್ನು ಮುಂದೆ ನೇರ ಹಣ ವರ್ಗಾವಣೆ ಮೂಲಕ ಪಿಂಚಣಿ ಪಾವತಿಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಬ್ಯಾಂಕ್ ಹಾಗೂ ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪಿಂಚಣಿ ಫಲಾನುಭವಿಗಳು ತಮ್ಮ ಅಹವಾಲು ಹಾಗೂ ಅಗತ್ಯ ದಾಖಲೆಗಳೊಂದಿಗೆ ಅದಾಲತ್‌ನಲ್ಲಿ ಭಾಗವಹಿಸಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಪಿಂಚಣಿ ಅದಾಲತ್‌ಗೆ ಸಂಬಂಧಿಸಿದ ಗ್ರಾಮಗಳ ಪಿಂಚಣಿದಾರರ ಮಾಹಿತಿಯೊಂದಿಗೆ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಂಚೆ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.