ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಿಳೆ ಹಾಗೂ ಮಗು ಕಾಣೆಯಾಗಿರುವ ಕುರಿತು ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದವರ ಪತ್ತೆಗೆ ರೈಲ್ವೆ ಪೊಲೀಸ್ ಠಾಣಾಧಿಕಾ ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ, ವಿಜಯಪುರ ರೈಲ್ವೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ ೦೮೩೫೨-೨೫೦೮೮೩ ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ ೦೮೦-೨೨೮೭೧೨೯೧ಕ್ಕೆ ಮಾಹಿತಿ ನೀಡುವಂತೆ ವಿಜಯಪುರ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

