Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
(ರಾಜ್ಯ ) ಜಿಲ್ಲೆ

ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ಎರಡನೇ ತ್ರೈಮಾಸಿಕ ದುರಸ್ತಿ ಹಾಗೂ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ೨೨೦ ಕೆವಿ ವಿಜಯಪುರ ೧೧೦/೩೩/೧೧ ಕೆವಿ ಜುಮನಾಳ, ವಿಜಯಪುರ ಸಿಟಿ, ಕೆಐಎಡಿಬಿ ವಿಜಯಪುರ, ಭೂತನಾಳ, ೩೩ ಕೆವಿ ತಿಡಗುಂದಿ, ಅರಕೇರಿ ಎಲ್ ಐಎಸ್, ೩೩ ಕೆವಿ ಹೊನ್ನುಟಗಿ, ೩೩ ಕೆವಿ ನಾಗಠಾಣ, ಮಮದಾಪೂರ, ಬೆಳ್ಳುಬ್ಬಿ, ದೇವರಗೆಣ್ಣೂರ, ಶಿರಬೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ, ನಿಡೋಣಿ, ತಿಕೋಟ, ತೊರವಿ, ಹೊನವಾಡ, ಕನಮಡಿ ಹಾಗೂ ಟಕ್ಕಳಕಿ ೧೧೦/೩೩/೧೧ ಕೆವಿ ವಿದ್ಯುತ್ ಉಪ ಕೇಂದ್ರಗಳ ಮಾರ್ಗಗಳಲ್ಲಿ ಸೆ.೨೫ ರಂದು ಬೆಳಿಗ್ಗೆ ೯:೦೦ ರಿಂದ ಸಂಜೆ ೪:೦೦ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಹೆಸ್ಕಾಂ ಜೊತೆ ಸಹಕರಿಸಬೇಕೆಂದು ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು (ಪ್ರ) ಪ್ರಕಟಣೆಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.