ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸಿಂದಗಿ ಕೆಆರ್‌ಎಸ್ ಪಕ್ಷದ ತಾಲೂಕಾಧ್ಯಕ್ಷರನ್ನಾಗಿ ಶಂಕರ ಸುಂಗಠಾಣ ಅವರನ್ನು ಪಕ್ಷದ ವಿಜಯಪುರ ಜಿಲ್ಲಾ ಉಸ್ತುವಾರಿ ವಿಜಯಕುಮಾರ ಯು.ಬಿ. ಹಾಗೂ ಜಿಲ್ಲಾಧ್ಯಕ್ಷ ಅಶೋಕ ಜಾದವ್ ಅವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ.
ನಿರಂತರ ಹೋರಾಟ ಹಾಗೂ ಜನಪರ ಕಾರ್ಯಗಳನ್ನು ಗುರುತಿಸಿ ಪಕ್ಷ ಈ ಜವಾಬ್ದಾರಿ ನೀಡಿದೆ.

