Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ

ಚೆಸ್‌: ರಾಜ್ಯ ಮಟ್ಟಕ್ಕೆ ಸಿದ್ದು ತಳಗೆರೆ ಆಯ್ಕೆ

ಎನ್ನೆಸ್ಸೆಸ್ ಶಿಸ್ತು ನಾಯಕತ್ವ ಬೆಳೆಸುವ ವೇದಿಕೆ :ಸಾತಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಪೂರ್ಣ ಮಾನವನನ್ನಾಗಿ ರೂಪಿಸುವುದೇ ಶಿಕ್ಷಣದ ಗುರಿಯಾಗಲಿ
(ರಾಜ್ಯ ) ಜಿಲ್ಲೆ

ಪರಿಪೂರ್ಣ ಮಾನವನನ್ನಾಗಿ ರೂಪಿಸುವುದೇ ಶಿಕ್ಷಣದ ಗುರಿಯಾಗಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶಿಕ್ಷಣವೆಂದರೆ ಕೇವಲ ಓದು ಬರೆಯುವುದನ್ನು ಕಲಿಯುವುದಲ್ಲ. ಅದು ವ್ಯಕ್ತಿಯಲ್ಲಿ ವಿಷಯ ಜ್ಞಾನವನ್ನು ಒಡಮೂಡಿಸುವದರೊಂದಿಗೆ ವರ್ತನೆ, ನಡುವಳಿಕೆ, ಬದುಕುವ ಕಲೆ, ಕೌಶಲ್ಯ, ಮೌಲ್ಯಗಳು, ನಡೆ-ನುಡಿ, ಆಚಾರ-ವಿಚಾರ, ಸಂಸ್ಕೃತಿ-ಸಂಸ್ಕಾರ ಮತ್ತು ಜೀವನ ನಿರ್ವಹಣೆಯ ಮೌಲ್ಯಗಳನ್ನು ಮನದಲ್ಲಿ ಬಿತ್ತಿ ಪರಿಪೂರ್ಣ ಮಾನವನನ್ನಾಗಿ ರೂಪಿಸುವದೇ ನಿಜವಾದ ಶಿಕ್ಷಣದ ಗುರಿಯಾಗಬೇಕು. ಹೀಗಾಗಿ ವಿದ್ಯಾರ್ಥಿಗಳು ಕೇವಲ ಪದವಿ, ಅಂಕ ಮತ್ತು ಯಾವುದೇ ಶಿಕ್ಷಣ ಪಡೆದರೂ ಸಾಲದು. ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಜೀವನದಲ್ಲಿ ಯಶಸ್ಸು ಪಡೆಯಲು ಬೇಕಾದ ಜೀವನ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕೆಂದು ಪ್ರೊ. ಎಂ.ಎಸ್.ಖೊದ್ನಾಪೂರ
ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅವರು ಮನಗೂಳಿಯ ರ‍್ಕಾರಿ ಪ್ರಥಮ ರ‍್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಶಾ ಕೋಶದಡಿಯಲ್ಲಿ ಜರುಗಿದ “ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಾಣಿಜ್ಯಶಾಸ್ತ್ರ” ವಿಷಯ ಕುರಿತ ವಿಶೇಷ ಉಪನ್ಯಾಸದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾರ್ಪೊರೇಟ್ ಜಗತ್ತಿಗೆ ಅಗತ್ಯವಾಗಿರುವ ಕೌಶಲ್ಯಗಳನ್ನು ಒಡಮೂಡಿಸಿಕೊಂಡಾಗ ಮಾತ್ರ ಕಂಪನಿಗಳ ಆಡಳಿತ ನಿರ್ವಹಣೆ, ವ್ಯವಸ್ಥಾಪನೆ ಹಾಗೂ ಮಾರುಕಟ್ಟೆ, ಫೈನಾನ್ಸ್, ವಿಮೆ, ಸಾರಿಗೆ ಮತ್ತು ಉದ್ಯಮಶೀಲತೆ ಅಭಿವೃದ್ಧಿ, ಮಾನವ ಸಂಪನ್ಮೂಲ ನಿರ್ವಹಣೆ, ಬ್ಯಾಂಕಿಂಗ್‌ನಂತಹ ಕ್ಷೇತ್ರಗಳಲ್ಲಿ ಅರ್ಹತೆಯನ್ನು ಪಡೆಯಲು ಸಾಧ್ಯ. ವಿಷಯ ಜ್ಞಾನದ ಜತೆಗೆ ಪ್ರಾಯೋಗಿಕತೆ, ತಾಂತ್ರಿಕ ಜ್ಞಾನ, ಗಣಕವಿಜ್ಞಾನದ ಬಳಕೆ ಮತ್ತು ಬಹು ಮುಖ್ಯವಾಗಿ ಸಂಪರ್ಕ-ಸಂವಹನ ಕಲೆಯಂತಹ ವಿಶೇಷ ಕೌಶಲ್ಯಗಳನ್ನು ಹೊಂದುತ್ತಾ ದೊರೆಯುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಎಂ.ಆರ್.ಜೋಶಿ ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸಾಫಲ್ಯ ಪಡೆಯಬೇಕಾದರೆ ಕೌಶಲ್ಯಗಳು ಅಗತ್ಯ. ಅವುಗಳಲ್ಲಿ ಕ್ರಿಯಾತ್ಮಕ ಚಿಂತನೆ, ವಿಭಿನ್ನವಾದ ಆಲೋಚನೆಗಳನ್ನು ಬಳಸಿಕೊಂಡು ತಮ್ಮಲ್ಲಿರುವ ಶಕ್ತಿ-ಸಾಮರ್ಥ, ಕೊರತೆ, ಅವಕಾಶಗಳು ಮತ್ತು ಮುಂದಿನ ಸವಾಲುಗಳ ಬಗ್ಗೆ ವಿಶ್ಲೇಷಣೆ ಮಾಡುತ್ತಾ ಕೊರತೆಗಳನ್ನು ಸಾಧ್ಯತೆಗಳನ್ನಾಗಿ ಪರಿವರ್ತಿಸುವ ವಿಶೇಷ ಗುಣಗಳನ್ನು ಹೊಂದಬೇಕಾಗಿದೆ ಎಂದರು.
ಡಾ. ಎ.ಎ.ಮುಲ್ಲಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹೇಶ ಕಲ್ಲೂರ ನಿರೂಪಿಸಿದರು.
ಸಮಾರಂಭದಲ್ಲಿ ಪ್ರೊ. ಐ.ಎಸ್.‌ ಮಠಪತಿ, ಪ್ರೊ. ನೀಲಮ್ಮ ಹತ್ತಳ್ಳಿ, ಡಾ. ಜಹೀದಾ ಮಕಾಂದಾರ, ಪ್ರೊ. ಅನೀಲ ಚವ್ಹಾಣ ಇನ್ನಿತರರು ಸಹ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ

ಚೆಸ್‌: ರಾಜ್ಯ ಮಟ್ಟಕ್ಕೆ ಸಿದ್ದು ತಳಗೆರೆ ಆಯ್ಕೆ

ಎನ್ನೆಸ್ಸೆಸ್ ಶಿಸ್ತು ನಾಯಕತ್ವ ಬೆಳೆಸುವ ವೇದಿಕೆ :ಸಾತಿಹಾಳ

ಎನ್ನೆಸ್ಸೆಸ್‌ನಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ :ಹೆಗ್ಗನದೊಡ್ಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಚೆಸ್‌: ರಾಜ್ಯ ಮಟ್ಟಕ್ಕೆ ಸಿದ್ದು ತಳಗೆರೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಎನ್ನೆಸ್ಸೆಸ್ ಶಿಸ್ತು ನಾಯಕತ್ವ ಬೆಳೆಸುವ ವೇದಿಕೆ :ಸಾತಿಹಾಳ
    In (ರಾಜ್ಯ ) ಜಿಲ್ಲೆ
  • ಎನ್ನೆಸ್ಸೆಸ್‌ನಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ :ಹೆಗ್ಗನದೊಡ್ಡಿ
    In (ರಾಜ್ಯ ) ಜಿಲ್ಲೆ
  • ತಡವಲಗಾದಲ್ಲಿ ಮುಂದುವರೆದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಎಲ್ಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಉನ್ನತ ಶಿಕ್ಷಣ ಮುಂದುವರಿಸಲು ಸಹಕಾರಿ
    In (ರಾಜ್ಯ ) ಜಿಲ್ಲೆ
  • ಶ್ರೀಮಂತ ಹಡಪದ ’ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಯ ಹೋರಾಟಗಾರ ಕುಂಬಾರ ಇನ್ನಿಲ್ಲ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.