Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ

ಚೆಸ್‌: ರಾಜ್ಯ ಮಟ್ಟಕ್ಕೆ ಸಿದ್ದು ತಳಗೆರೆ ಆಯ್ಕೆ

ಎನ್ನೆಸ್ಸೆಸ್ ಶಿಸ್ತು ನಾಯಕತ್ವ ಬೆಳೆಸುವ ವೇದಿಕೆ :ಸಾತಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶೇಷಚೇತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ಸೆ.೩೦ವರೆಗೆ ವಿಸ್ತರಣೆ
(ರಾಜ್ಯ ) ಜಿಲ್ಲೆ

ವಿಶೇಷಚೇತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ಸೆ.೩೦ವರೆಗೆ ವಿಸ್ತರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ೨೦೨೬-೨೭ನೇ ಸಾಲಿನ ಪ್ರಿ-ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.೩೦ರವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿಶೇಷ ಚೇತನ ವಿದ್ಯಾರ್ಥಿಗಳು ನ್ಯಾಷನಲ್ ಸ್ಕಾಲರ್‌ಶಿಪ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳುವಂತೆಯೂ,
ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ (ಮೊ: ೯೬೦೬೧೫೧೧೪೯), ವಿಜಯಪುರ ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ರವಿ ರಾಠೋಡ (ಮೊ: ೯೦೩೫೫೫೩೩೩೭), ಸಿಂದಗಿ ತಾಲೂಕು ಮುತ್ತುರಾಜ ಸಾತಿಹಾಳ (ಮೊ: ೯೯೮೦೦೧೯೬೩೫), ಬಸವನ ಬಾಗೇವಾಡಿ ತಾಲೂಕು ಶಿವಲೀಲಾ ಬಿರಾದಾರ (ಮೊ: ೮೭೨೨೧೩೫೬೬೦), ಇಂಡಿ ತಾಲೂಕು ಪರಶುರಾಮ ಬೋಸಲೆ (ಮೊ: ೯೯೭೨೪೪೧೪೬೪) ಹಾಗೂ ಮುದ್ದೇಬಿಹಾಳ ತಾಲೂಕು ಎಸ್.ಕೆ. ಘಾಟಿ (ಮೊ: ೯೭೪೦೬೮೨೯೭೯) ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ

ಚೆಸ್‌: ರಾಜ್ಯ ಮಟ್ಟಕ್ಕೆ ಸಿದ್ದು ತಳಗೆರೆ ಆಯ್ಕೆ

ಎನ್ನೆಸ್ಸೆಸ್ ಶಿಸ್ತು ನಾಯಕತ್ವ ಬೆಳೆಸುವ ವೇದಿಕೆ :ಸಾತಿಹಾಳ

ಎನ್ನೆಸ್ಸೆಸ್‌ನಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ :ಹೆಗ್ಗನದೊಡ್ಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಚೆಸ್‌: ರಾಜ್ಯ ಮಟ್ಟಕ್ಕೆ ಸಿದ್ದು ತಳಗೆರೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಎನ್ನೆಸ್ಸೆಸ್ ಶಿಸ್ತು ನಾಯಕತ್ವ ಬೆಳೆಸುವ ವೇದಿಕೆ :ಸಾತಿಹಾಳ
    In (ರಾಜ್ಯ ) ಜಿಲ್ಲೆ
  • ಎನ್ನೆಸ್ಸೆಸ್‌ನಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ :ಹೆಗ್ಗನದೊಡ್ಡಿ
    In (ರಾಜ್ಯ ) ಜಿಲ್ಲೆ
  • ತಡವಲಗಾದಲ್ಲಿ ಮುಂದುವರೆದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಎಲ್ಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಉನ್ನತ ಶಿಕ್ಷಣ ಮುಂದುವರಿಸಲು ಸಹಕಾರಿ
    In (ರಾಜ್ಯ ) ಜಿಲ್ಲೆ
  • ಶ್ರೀಮಂತ ಹಡಪದ ’ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಯ ಹೋರಾಟಗಾರ ಕುಂಬಾರ ಇನ್ನಿಲ್ಲ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.