Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ

ಚೆಸ್‌: ರಾಜ್ಯ ಮಟ್ಟಕ್ಕೆ ಸಿದ್ದು ತಳಗೆರೆ ಆಯ್ಕೆ

ಎನ್ನೆಸ್ಸೆಸ್ ಶಿಸ್ತು ನಾಯಕತ್ವ ಬೆಳೆಸುವ ವೇದಿಕೆ :ಸಾತಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಡವಲಗಾದಲ್ಲಿ ಮುಂದುವರೆದ ರೈತರ ಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

ತಡವಲಗಾದಲ್ಲಿ ಮುಂದುವರೆದ ರೈತರ ಧರಣಿ ಸತ್ಯಾಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಭಾರತೀಯ ಕಿಸಾನ ಸಂಘದ ನೇತೃತ್ವದಲ್ಲಿ ತಾಲ್ಲೂಕಿನ ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ ರೈತರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಹೋರಾಟ ಸ್ಥಳಕ್ಕೆ ಬಿಜೆಪಿ ರಾಜ್ಯ ರೈತಮೋರ್ಚಾ ಕಾರ್ಯಕಾರಿಣಿ ಸದಸ್ಯ ಅಣ್ಣಪ್ಪ ಖೈನೂರ ಭೇಟಿ ನೀಡಿ ಬೆಂಬಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂಡಿ ತಾಲ್ಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಬೇಕು. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಬೇಕು ಹಾಗೂ ಬೀಕರ ಬರಗಾಲದಿಂದ ಕಂಗಾಲಾಗಿದ್ದ ಹಾಗೂ ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರುನಾಥ ಬಗಲಿ ಹಾಗೂ ವಿಜಯಪೂರ ಜಿಲ್ಲಾ ಕಿಸಾನ್ ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಮಾತನಾಡಿದರು.
ಧರಣಿಯಲ್ಲಿ ಕಿಸಾನ್ ಸಂಘದ ಅಧ್ಯಕ್ಷರಾದ ಈರಪ್ಪ ಗೋಟ್ಯಾಳ, ದಸಗೀರಸಾಬ ಬಾಗವಾನ, ಅಂಬಣ್ಣ ಖಸ್ಕಿ, ಚನ್ನಪ್ಪ ಮಿರಗಿ, ಶಿವಲಿಂಗಪ್ಪ ಕಟ್ಟಿ, ಶಾಂತಪ್ಪ ಖಸ್ಕಿ, ಬಾಬು ಡೊಂಬರ, ಪ್ರಕಾಶ ಇಂಡಿ, ಶರಣಪ್ಪ ತಾರಾಪೂರ, ಅಂಬಣ್ಣ ಪಂತೋಜಿ, ಶಂಕ್ರೆಪ್ಪ ರೂಗಿ, ಭೀಮರಾಯ ಬುಕ್ಕಾಣಿ, ಧರೆಪ್ಪ ಮೇತ್ರಿ, ಗಂಗಪ್ಪ ಅಹಿರಸಂಗ, ಚಿದಾನಂದ ಮದರಿ, ಶಾಂತಪ್ಪ ರೂಗಿ, ಶರಣು ಪಂತೋಜಿ, ಚಂದ್ರಾಮ ಖಸ್ಕಿ, ಭೀಮಣ್ಣ ಕಪಾಲಿ, ಸಿದ್ದಗೊಂಡ ತೆನ್ನೆಳ್ಳಿ, ಚಂದ್ರಕಾಂತ ಮೇತ್ರಿ, ಮಾದೇವಪ್ಪ ಗೊಳ್ಳಗಿ, ಗುರಪ್ಪ ಮೇತ್ರಿ, ಮಳಸಿದ್ದಪ್ಪ ತಳವಾರ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ

ಚೆಸ್‌: ರಾಜ್ಯ ಮಟ್ಟಕ್ಕೆ ಸಿದ್ದು ತಳಗೆರೆ ಆಯ್ಕೆ

ಎನ್ನೆಸ್ಸೆಸ್ ಶಿಸ್ತು ನಾಯಕತ್ವ ಬೆಳೆಸುವ ವೇದಿಕೆ :ಸಾತಿಹಾಳ

ಎನ್ನೆಸ್ಸೆಸ್‌ನಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ :ಹೆಗ್ಗನದೊಡ್ಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಚೆಸ್‌: ರಾಜ್ಯ ಮಟ್ಟಕ್ಕೆ ಸಿದ್ದು ತಳಗೆರೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಎನ್ನೆಸ್ಸೆಸ್ ಶಿಸ್ತು ನಾಯಕತ್ವ ಬೆಳೆಸುವ ವೇದಿಕೆ :ಸಾತಿಹಾಳ
    In (ರಾಜ್ಯ ) ಜಿಲ್ಲೆ
  • ಎನ್ನೆಸ್ಸೆಸ್‌ನಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ :ಹೆಗ್ಗನದೊಡ್ಡಿ
    In (ರಾಜ್ಯ ) ಜಿಲ್ಲೆ
  • ತಡವಲಗಾದಲ್ಲಿ ಮುಂದುವರೆದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಎಲ್ಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಉನ್ನತ ಶಿಕ್ಷಣ ಮುಂದುವರಿಸಲು ಸಹಕಾರಿ
    In (ರಾಜ್ಯ ) ಜಿಲ್ಲೆ
  • ಶ್ರೀಮಂತ ಹಡಪದ ’ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಯ ಹೋರಾಟಗಾರ ಕುಂಬಾರ ಇನ್ನಿಲ್ಲ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.