Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
(ರಾಜ್ಯ ) ಜಿಲ್ಲೆ

ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಇಓ ಖುದ್ದು ಸ್ಥಳಕ್ಕೆ ಧಾವಿಸದಿದ್ದರೆ ಡಿಎಸ್ಎಸ್ ಬೃಹತ್ ಹೋರಾಟದ ಎಚ್ಚರಿಕೆ!

ಉದಯರಶ್ಮಿ ದಿನಪತ್ರಿಕೆ

ವಿಜಯಪುರ / ಸಿಂದಗಿ: ತಾಲೂಕಿನ ಕರವಿನಾಳ ಗ್ರಾಮದ ಶೋಷಿತ ನಿವಾಸಿಗಳ ಮೇಲಿನ ತಾರತಮ್ಯ, ಅಸ್ಪೃಶ್ಯತೆ ಹಾಗೂ ಮೂಲಸೌಕರ್ಯ ವಂಚನೆಯನ್ನು ದಲಿತ ಸಂಘರ್ಷ ಸಮಿತಿ, ದಲಿತ ಸ್ವರಾಜ್ಯ ಸೇನೆ -ಕರ್ನಾಟಕ ಹಾಗೂ ಭೀಮ್ ರಾಜ್ಯ ದಲಿತ ಸೇವಾ ಸಮಿತಿ ತೀವ್ರವಾಗಿ ಖಂಡಿಸಿವೆ.
ಸ್ವತಂತ್ರ ಭಾರತದಲ್ಲೂ ಸಾರ್ವಜನಿಕ ಬೋರ್‌ವೆಲ್ ನೀರು ಬಳಸಲು ಬಿಡದೆ ಜನರಿಗೆ ಕಿರುಕುಳ ನೀಡಲಾಗುತ್ತಿದೆ. ಪಂಚಾಯಿತಿಗೆ ನೂರಾರು ದೂರು ನೀಡಿದರೂ ಸ್ಥಳೀಯ ಆಡಳಿತ ಜಾತೀಯ ಮನಸ್ಥಿತಿಯಿಂದ ಮೌನ ವಹಿಸಿದೆ.
ಈ ತಾರತಮ್ಯ ಶಾಲಾ-ಅಂಗನವಾಡಿಗಳಿಗೂ ಹಬ್ಬಿದ್ದು, ಮಧ್ಯಾಹ್ನದ ಬಿಸಿಊಟ ವಿತರಣೆಯಲ್ಲಿ ಶೋಷಿತ ಸಮುದಾಯದ ಮಕ್ಕಳನ್ನು ಪ್ರತ್ಯೇಕಿಸಿ ಕೊನೆಯಲ್ಲಿ ಊಟ ಬಡಿಸುವ ಮೂಲಕ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಓಣಿಯಲ್ಲಿ ಚರಂಡಿಯಿಲ್ಲದೆ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸಿದೆ. ಜನಪ್ರತಿನಿಧಿಗಳು ಬಂದಾಗ ನಿವಾಸಿಗಳು ಅಳಲು ತೋಡಿಕೊಳ್ಳದಂತೆ ಸ್ಥಳೀಯ ಮುಖಂಡರು ತಡೆಯುತ್ತಿದ್ದು, ಸರ್ಕಾರಿ ಯೋಜನೆಗಳ ಮಾಹಿತಿಯನ್ನೇ ಮುಚ್ಚಿಟ್ಟು ಸಂಪೂರ್ಣವಾಗಿ ವಂಚಿಸಲಾಗುತ್ತಿದೆ.
ಆದ್ದರಿಂದ ಜಿಪಂ ಸಿಇಓ ಅವರು ತಕ್ಷಣವೇ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು.
ಈ ನ್ಯಾಯಯುತ ಬೇಡಿಕೆಗಳು ಈಡೇರದಿದ್ದರೆ ಜಿಲ್ಲಾ ಪಂಚಾಯತಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಹಾಗೂ ಉಂಟಾಗುವ ಅನಾಹುತಗಳಿಗೆ ಆಡಳಿತವೇ ಹೊಣೆ ಎಂದು ಮುಖಂಡರಾದ ಗೌಡಪ್ಪ ಬಡಿಗೇರ, ಅಮೃತ್ ಮಾವಿನಹಳ್ಳಿ, ಪ್ರಭು ಸಿಂಧೆ, ತಿಪ್ಪಣ್ಣ ಡಿ, ಸುಭಾಶ್ಚಂದ್ರ ಹೊನ್ನಕಂಠಿ, ಆರೂಢಸ್ವಾಮಿ ಕಬಾಡೆ, ಅಪ್ಪು ರಾಜ್ ಹಾಗೂ ಸುರೇಶ್ ಆಲಾಳ ಹಾಗೂ ಇತರ ಮುಖಂಡರು ಎಚ್ಚರಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
  • ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.