Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
(ರಾಜ್ಯ ) ಜಿಲ್ಲೆ

ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಖೋ-ಖೋ ತಾಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಲಕಪ್ಪ ಸುಂಗಠಾಣ ರಿಂದ ಕೊಡುಗೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸರ್ಕಾರದ ಜೊತೆಗೆ ಸಮಾಜದ ಸಹಕಾರವೂ ಅಗತ್ಯ ಎಂದು ಯರಗಲ್ಲ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಮಲಕಪ್ಪ ಸುಂಗಠಾಣ ಹೇಳಿದರು.
ತಾಲೂಕು ಮಟ್ಟದ ಖೋ-ಖೋ ಕ್ರೀಡಾಕೂಟಕ್ಕೆ ಆಯ್ಕೆಯಾದ ಬಂಕಲಗಿ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಪಟುಗಳಿಗೆ ಸ್ವಂತ ವೆಚ್ಚದಲ್ಲಿ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.
“ನಮ್ಮ ಗ್ರಾಮದಲ್ಲಿ ಹಿಂದೆ ಕ್ರೀಡೆಯ ಬಗ್ಗೆ ಹೆಚ್ಚಿನ ಅರಿವಿರಲಿಲ್ಲ. ಆದರೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕ್ರೀಡಾ ತರಬೇತುದಾರ ಸಿದ್ಧಲಿಂಗ ಚೌಧರಿ ಅವರು ಕಳೆದ ಎರಡು ತಿಂಗಳಿಂದ ಪ್ರತಿದಿನ ಬೆಳಿಗ್ಗೆ 7ರಿಂದ 9ರವರೆಗೆ ಹಾಗೂ ಸಂಜೆ 4ರಿಂದ 6.30ರವರೆಗೆ ನಿರಂತರವಾಗಿ ತರಬೇತಿ ನೀಡುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದಲ್ಲಿ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸದ ವಿಷಯವಾಗಿದೆ” ಎಂದು ಅವರು ಹೇಳಿದರು.
“ನಾನು ಬಡತನದಲ್ಲಿ ಬೆಳೆದು ಶಿಕ್ಷಣ ಪಡೆದವನು. ವಿದ್ಯಾರ್ಥಿ ಜೀವನದಲ್ಲಿ ಇಂತಹ ಸೌಲಭ್ಯಗಳು ನನಗೆ ದೊರೆತಿರಲಿಲ್ಲ. ಇಂದು ನನಗೆ ದೊರೆಯುತ್ತಿರುವ ಅಲ್ಪ ಸಂಬಳದಲ್ಲಿ, ನಾನು ಓದಿದ ಮಾತೃಶಾಲೆಯ ವಿದ್ಯಾರ್ಥಿಗಳಿಗೆ ನನ್ನ ಕೈಲಾದ ನೆರವು ನೀಡಬೇಕೆಂಬ ಉದ್ದೇಶದಿಂದ ಸಮವಸ್ತ್ರವನ್ನು ಕಾಣಿಕೆಯಾಗಿ ನೀಡಿದ್ದೇನೆ” ಎಂದು ಮಲಕಪ್ಪ ಸುಂಗಠಾಣ ತಿಳಿಸಿದರು.
ಬಂಕಲಗಿ ಗ್ರಾಮದವರಾದ ಮಲಕಪ್ಪ ಸುಂಗಠಾಣ ಅವರು ಯರಗಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಗ್ರಾಮದ ಯುವಕರಾದ ಮಲ್ಲು ಪಡಸಲಗಿ, ಶ್ರೀಮಂತ ಸುಂಗಠಾಣ, ಬಸವರಾಜ ಭಜಂತ್ರಿ, ಮಾಳು ಪಡದಳ್ಳಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿ.ಎಸ್. ಪಾಟೀಲ, ಸುಖದೇವ ಹಿರೇಕುರುಬರ ,ಶಂಕರ ಬಿರಾದಾರ, ಹಮೀದ ಅವಟಿ, ರೋಹಿತ ತಳಗೇರಿ ಹಾಗೂ ಕ್ರೀಡಾ ತರಬೇತುದಾರ ಸಿದ್ಧಲಿಂಗ ಚೌಧರಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
  • ಸೆ.೨೯ಕ್ಕೆ ‘ಹುಬ್ಬಳ್ಳಿ ಚಲೋ’: ಕೇಂದ್ರ ಸಚಿವ ಮನೆ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.