Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
(ರಾಜ್ಯ ) ಜಿಲ್ಲೆ

ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ರೆಡ್ಡಿ ಸಮಾಜದ ರಾಜ್ಯಮಟ್ಟದ ಅಭಿನಂದನಾ ಸಮಾವೇಶವನ್ನು ಯಶಸ್ವಿಗೊಳಿಸಲು ವಿಜಯಪುರ ಜಿಲ್ಲೆಯಿಂದ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೀರಶೈವ ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಸಂಗನಗೌಡ ಹರನಾಳ ತಿಳಿಸಿದ್ದಾರೆ.
ಪಟ್ಟಣದಲ್ಲಿ ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿ, ರಾಜ್ಯ ಹಾಗೂ ಧಾರವಾಡ ಜಿಲ್ಲಾ ಘಟಕದ ಸಹಯೋಗದಲ್ಲಿ ದಿ.೨೭.೦೯.೨೦೨೬ ರಂದು ರವಿವಾರ ಬೆಳಿಗ್ಗೆ ೧೦.೩೦ ಗಂಟೆಗೆ ಶ್ರೀವೀರೇಂದ್ರ ಹೆಗಡೆ ಕಲಾಕ್ಷೇತ್ರ ಸುತ್ತೂರ ಹುಬ್ಬಳ್ಳಿ-ಧಾರವಾಡದಲ್ಲಿ ರಾಜ್ಯಮಟ್ಟದ ಅಭಿನಂದನ ಸಮಾರಂಭ ನಡೆಯಲಿದೆ.
ಸಮಾಜದ ಸಂಘಟನೆ, ಒಗ್ಗಟ್ಟು ಹಾಗೂ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಇಂತಹ ಸಮಾವೇಶಗಳು ಮಹತ್ವದ ವೇದಿಕೆಯಾಗಿವೆ. ರಾಜ್ಯಮಟ್ಟದ ಪದಾಧಿಕಾರಿಗಳು, ಶ್ರೀಗಳು, ಮಂತ್ರಿಗಳು ಹಾಗೂ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶದ ಯಶಸ್ಸಿಗೆ ಸಹಕರಿಸಬೇಕು. ಸಮಾಜದ ಎಲ್ಲ ಬಂಧುಗಳು ಒಗ್ಗಟ್ಟಿನಿಂದ ಭಾಗವಹಿಸುವ ಮೂಲಕ ತಮ್ಮ ಶಕ್ತಿ ಮತ್ತು ಸಂಘಟನಾ ಸಾಮರ್ಥ್ಯವನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.