Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
(ರಾಜ್ಯ ) ಜಿಲ್ಲೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸೆ.೨೭ ಭಾನುವಾರವೂ ಸಹ ಗ್ರಾಹಕರಿಗೆ ಬ್ಯಾಂಕ್ ಸೇವೆ ಲಭ್ಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬ್ಯಾಂಕ್ ನೌಕರರ ಒಕ್ಕೂಟವು ಸೆ.೨೮ರಿಂದ ೩೦ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬರುವ ಭಾನುವಾರ ಸೆ.೨೭ ರಂದು ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಾದ ಬಿ. ಸಿದ್ಧಯ್ಯ ಅವರು ತಿಳಿಸಿದ್ದಾರೆ.
ಮುಷ್ಕರದ ಅವಧಿಯಲ್ಲಿ ಸಾರ್ವಜನಿಕರ ಬ್ಯಾಂಕಿಂಗ್ ವ್ಯವಹಾರಗಳಿಗೆ ಯಾವುದೇ ರೀತಿಯ ಅಡಚಣೆ ಉಂಟಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಭಾನುವಾರ ಬ್ಯಾಂಕ್ ಶಾಖೆಗಳು ಹಾಗೂ ಎಟಿಎಂಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಜೊತೆಗೆ ಮುಷ್ಕರದ ದಿನಗಳಲ್ಲಿಯೂ (ಸೆ.೨೮ ರಿಂದ ೩೦) ಎಟಿಎಂಗಳು, ಗ್ರಾಹಕ ಸೇವಾ ಕೇಂದ್ರಗಳು, ಡಿಜಿಟಲ್ ಬ್ಯಾಂಕಿಂಗ್, ಇಂಟರ್ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಲಭ್ಯವಿರಲಿವೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ,ತಮ್ಮ ಬ್ಯಾಂಕಿಂಗ್ ವ್ಯವಹಾರಗಳನ್ನು ಭಾನುವಾರವೂ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.