Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
(ರಾಜ್ಯ ) ಜಿಲ್ಲೆ

ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊನೆ ಭಾಗಕ್ಕೆ ನೀರಿಲ್ಲ | ಪರಿಸ್ಥಿತಿ ಮುಂದುವರಿದರೆ ಉಗ್ರ ಹೋರಾಟದ ಎಚ್ಚರಿಕೆ

ಉದಯರಶ್ಮಿ ದಿನಪತ್ರಿಕೆ

ನಿಡಗುಂದಿ: ಚಿಮ್ಮಲಗಿ ಏತ ನೀರಾವರಿ ಯೋಜನೆಯ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾಗೂ ಸೈಫಾನ್ ಪೈಪ್‌ಗಳ ಮೂಲಕ ನೀರು ಎತ್ತಲಾಗುತ್ತಿರುವುದರಿಂದ ಕೊನೆ ಭಾಗದ ಗ್ರಾಮಗಳಿಗೆ ನೀರು ತಲುಪುತ್ತಿಲ್ಲ.
ಕಾಲುವೆಯ ಮೇಲ್ಭಾಗದ ಗ್ರಾಮಗಳಲ್ಲಿ ೬೦ರಿಂದ ೮೦ಕ್ಕೂ ಹೆಚ್ಚು ಅಕ್ರಮ ಪಂಪ್‌ಸೆಟ್‌ಗಳಿವೆ. ೫೩ ಕಿ.ಮೀ. ಉದ್ದದ ಕಾಲುವೆಯ ೨೫-೩೦ ಕಿ.ಮೀ. ವ್ಯಾಪ್ತಿಗೆ ಮಾತ್ರ ನೀರು ತಲುಪುತ್ತಿದ್ದು, ಉಳಿದ ಸುಮಾರು ೨೩ ಕಿ.ಮೀ. ವ್ಯಾಪ್ತಿಯ ನಿಡಗುಂದಿ, ಗೋನಾಳ, ಬೇನಾಳ, ಅಬ್ಬಿಹಾಳ, ಕಿರಿಶ್ಯಾಳ, ಉಣ್ಣಿಭಾವಿ, ಹುಣಶ್ಯಾಳ, ವಂದಾಲ ಗ್ರಾಮಗಳ ರೈತರು ವಂಚಿತರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅಕ್ರಮ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳುವಂತೆ ಕೆಬಿಜೆಎನ್‌ಎಲ್‌ನ ಎಎಲ್‌ಬಿಸಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೆ.೧೬ರಂದು ಹೆಸ್ಕಾಂ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಅಕ್ರಮ ಸಂಪರ್ಕಕ್ಕೆ ನಿಡಗುಂದಿ ಮತ್ತು ಮುದ್ದೇಬಿಹಾಳ ಉಪವಿಭಾಗಗಳ ಲೈನ್‌ಮನ್‌ಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಕೊನೆ ಭಾಗದ ರೈತರಾದ ಗಂಗಾಧರ ವಾರದ, ಮುರಗೇಪ್ಪ ಅವಟಿ, ಪ್ರಕಾಶ ರೇಶ್ಮಿ, ಪಂಡಿತ ರಾಠೋಡ, ಚನ್ನಸಂಗಪ್ಪ ಗೌಡ ಪಾಟೀಲ ಮತ್ತಿತರರು, ಸಂಬಂಧಿಸಿದ ಲೈನ್‌ಮನ್ ಹಾಗೂ ಸೆಕ್ಷನ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕೆಂದು ಆಗ್ರಹಿಸಿದ್ದಾರೆ. ಪರಿಸ್ಥಿತಿ ಮುಂದುವರಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.