Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
(ರಾಜ್ಯ ) ಜಿಲ್ಲೆ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಗಮನಾರ್ಹ ಪ್ರದರ್ಶನ | ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆ, ಚಿಕ್ಕಪಡಸಲಗಿ ಶಾಲೆಯ ವಿದ್ಯಾರ್ಥಿಗಳು ಜಮಖಂಡಿ ತಾಲೂಕು ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಮೂವರು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತಾಲೂಕು ಮಟ್ಟದಲ್ಲಿ ನಡೆದ ಕುಸ್ತಿ ಸ್ಪರ್ಧೆಯ 45 ಕೆ.ಜಿ. ಗ್ರಿಕೋ ರೋಮನ್ ವಿಭಾಗದಲ್ಲಿ ಪ್ರವೀಣ ಗದಿಗೆಪ್ಪ ಅಡಿಹುಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಅದೇ ರೀತಿ 45 ಕೆ.ಜಿ. ಫ್ರೀಸ್ಟೈಲ್ ವಿಭಾಗದಲ್ಲಿ ಶಿವಾನಂದ ಮಲ್ಲಪ್ಪ ಸೊನ್ನದ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. 65 ಕೆ.ಜಿ. ವಿಭಾಗದಲ್ಲಿ ಸಿದ್ಧಲಿಂಗ ಹಣಮಂತ ದಾನಗೌಡ ಸಹ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾನೆ.
ಈ ಸಾಧನೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕ-ಸಿಬ್ಬಂದಿ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.