Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶೋಷಿತರ ಧ್ವನಿಯಾಗಿ ಮಾನವ ಹಕ್ಕುಗಳ ರಕ್ಷಣೆಗೆ ಬದ್ಧ :ಮಕಾಂದಾರ

ನಿಸ್ವಾರ್ಥ ಸೇವಾ ಮನೋಭಾವ ಬೆಳೆಸುವ ಎನ್ನೆಸ್ಸೆಸ್ :ಪ್ರೊ.ಶಿತೋಳೆ

7 ವ್ಯಕ್ತಿಗಳಿಂದ1,564 ಅರ್ಜಿ: ಬಿಜೆಪಿ ಮತಗಳ್ಳತನ ಯತ್ನಕ್ಕೆ ಸಾಕ್ಷಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»7 ವ್ಯಕ್ತಿಗಳಿಂದ1,564 ಅರ್ಜಿ: ಬಿಜೆಪಿ ಮತಗಳ್ಳತನ ಯತ್ನಕ್ಕೆ ಸಾಕ್ಷಿ
(ರಾಜ್ಯ ) ಜಿಲ್ಲೆ

7 ವ್ಯಕ್ತಿಗಳಿಂದ1,564 ಅರ್ಜಿ: ಬಿಜೆಪಿ ಮತಗಳ್ಳತನ ಯತ್ನಕ್ಕೆ ಸಾಕ್ಷಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ಮತದಾರರ ಹಕ್ಕಿನ ಮೇಲೆ ದಾಳಿ ನಡೆಸಲು ಮುಂದಾದ ಬಿಜೆಪಿಯವರ ಕೃತ್ಯಕ್ಕೆ ಕಡಿವಾಣ ಹಾಕಲಾಗಿದ್ದು, ಕೃತ್ಯಕ್ಕೆ ಪ್ರತಿಯಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದೇಶದ ಅನೇಕ ಕಡೆ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಕೈ ಬಿಡುತ್ತಿರುವುದು ವರದಿಯಾಗುತ್ತಲೇ ಇದೆ. ಇದೀಗ ನನ್ನ ಸ್ವಕ್ಷೇತ್ರ ಬಬಲೇಶ್ವರದಲ್ಲೂ ಇಂಥ ಗಂಭೀರ ಕೃತ್ಯ ನಡೆದಿರುವುದು ಬೆಳವಣಿಗೆ ಬೆಳಕಿಗೆ ಬಂದಿದೆ.
ಬಬಲೇಶ್ವರದಲ್ಲಿ ಕೇವಲ 7 ವ್ಯಕ್ತಿಗಳಿಂದ 1,564 ಅರ್ಜಿಗಳು ಸಲ್ಲಿಕೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದರಲ್ಲಿ ಬಹುತೇಕ ಮುಸ್ಮಿಂ ಮತದಾರರ ಹೆಸರಿರುವುದು ಬಿಜೆಪಿಯವರ ಮತಗಳ್ಳತನ ಯತ್ನಕ್ಕೆ ಸಾಕ್ಷಿಯಾಗಿದೆ. ಇಷ್ಟೊಂದು ಅರ್ಜಿಗಳನ್ನು ಸಲ್ಲಿಸಿರುವ ಹಿನ್ನೆಲೆ ಹಾಗೂ ಅವುಗಳನ್ನು ಸ್ವೀಕರಿಸಿ ಅಪ್‌ಲೋಡ್ ಮಾಡಿರುವ ಪ್ರಕ್ರಿಯೆಯ ಕುರಿತು ತಕ್ಷಣ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅಕ್ರಮ ಸಾಬೀತಾದರೆ, ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಒಬ್ಬನೇ ಒಬ್ಬ ಅರ್ಹ ಮತದಾರನ ಮತದಾನದ ಹಕ್ಕಿಗೂ ಧಕ್ಕೆ ಆಗಲು ನಾವು ಬಿಡುವುದಿಲ್ಲ. ಈ ಹಕ್ಕಿನ ರಕ್ಷಣೆಗೆ ಕಾನೂನುಬದ್ಧ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ. ಅದನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನಕ್ಕೆ ಕರ್ನಾಟಕದಲ್ಲಾಗಲಿ, ದೇಶದ ಯಾವುದೇ ಭಾಗದಲ್ಲಾಗಲಿ ಅವಕಾಶ ನೀಡಬಾರದು. ಬಬಲೇಶ್ವರ ಮತಕ್ಷೇತ್ರದಲ್ಲಿ ಇಂಥ ಬೇಜವಾಬ್ದಾರಿ ಕೆಲಸ ಮಾಡಿರುವ ಬಿಜೆಪಿಯವರು ಮತಗಳ್ಳತನ ಯತ್ನ ತಮಗೆ ಮುಳುವಾಗಬಹುದು. ‌ಅಲ್ಲದೇ, ಕ್ರಿಮಿನಲ್ ಕಾನೂನು ಕ್ರಮ ಎದುರಿಸಿದಾಗ ಸತ್ಯ ಹೊರಬರುತ್ತದೆ ಎಂದು ಹೆದರಿ‌ ಈಗ ತಾವೇ ನೀಡಿದ್ದ ಅರ್ಜಿಯನ್ನು ಹಿಂಪಡೆದಿರುವುದು ಅವರ ಮತಗಳ್ಳತನಕ್ಕೆ ಸಾಕ್ಷಿಯಾಗಿದೆ.
ಬಬಲೇಶ್ವರ ಮತಕ್ಷೇತ್ರದ ಮತದಾರರ ಹಿತ ಕಾಪಾಡಲು ತಾವು ಸದಾ‌ ಬದ್ಧರಾಗಿರುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶೋಷಿತರ ಧ್ವನಿಯಾಗಿ ಮಾನವ ಹಕ್ಕುಗಳ ರಕ್ಷಣೆಗೆ ಬದ್ಧ :ಮಕಾಂದಾರ

ನಿಸ್ವಾರ್ಥ ಸೇವಾ ಮನೋಭಾವ ಬೆಳೆಸುವ ಎನ್ನೆಸ್ಸೆಸ್ :ಪ್ರೊ.ಶಿತೋಳೆ

ಸಂಘಟಿತ ಹೋರಾಟದಿಂದ ಎಂಥಹ ಸಮಸ್ಯೆಗೂ ಪರಿಹಾರ

ವಿಜಯಪುರ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ವೇಗ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶೋಷಿತರ ಧ್ವನಿಯಾಗಿ ಮಾನವ ಹಕ್ಕುಗಳ ರಕ್ಷಣೆಗೆ ಬದ್ಧ :ಮಕಾಂದಾರ
    In (ರಾಜ್ಯ ) ಜಿಲ್ಲೆ
  • ನಿಸ್ವಾರ್ಥ ಸೇವಾ ಮನೋಭಾವ ಬೆಳೆಸುವ ಎನ್ನೆಸ್ಸೆಸ್ :ಪ್ರೊ.ಶಿತೋಳೆ
    In (ರಾಜ್ಯ ) ಜಿಲ್ಲೆ
  • 7 ವ್ಯಕ್ತಿಗಳಿಂದ1,564 ಅರ್ಜಿ: ಬಿಜೆಪಿ ಮತಗಳ್ಳತನ ಯತ್ನಕ್ಕೆ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಸಂಘಟಿತ ಹೋರಾಟದಿಂದ ಎಂಥಹ ಸಮಸ್ಯೆಗೂ ಪರಿಹಾರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ವೇಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ವಿಶೇಷ ಲೇಖನ
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.