Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ

ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!

ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೀಮ್ ಆರ್ಮಿ ಭಾರತ್ ಮಿಷನ್‌ಗೆ ನೂತನ ಸದಸ್ಯರ ಸೇರ್ಪಡೆ
(ರಾಜ್ಯ ) ಜಿಲ್ಲೆ

ಭೀಮ್ ಆರ್ಮಿ ಭಾರತ್ ಮಿಷನ್‌ಗೆ ನೂತನ ಸದಸ್ಯರ ಸೇರ್ಪಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಭೀಮ್ ಆರ್ಮಿ ಭಾರತ್ ಮಿಷನ್ ಸಂಘಟನೆಯ ಚಡಚಣ ತಾಲೂಕು ಘಟಕದ ವತಿಯಿಂದ 15 ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಜರುಗಿತು.
ಜಿಲ್ಲಾ ಅಧ್ಯಕ್ಷ ರಾಕೇಶ್ ಕುಮಟಗಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಮಂದಿ ನೂತನ ಸದಸ್ಯರು ಭೀಮ್ ಆರ್ಮಿ ಭಾರತ್ ಮಿಷನ್ ಸಂಘಟನೆಯಲ್ಲಿ ಸೇರ್ಪಡೆಗೊಂಡರು. ಈ ಮೂಲಕ ಚಡಚಣ ತಾಲೂಕಿನಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ತಾಲೂಕು ಅಧ್ಯಕ್ಷ ರಾಮಚಂದ್ರ ರಮೇಶ ಕಾಂಬಳೆ, ಜಿಲ್ಲಾ ಸಂಚಾಲಕ ರುದ್ರೇಶ ಬನಸೋಡೆ, ತಾಲೂಕು ಸಂಚಾಲಕ ನಾಗಪ್ಪ ಕಾಂಬಳೆ ಹಾಗೂ ನಗರ ಘಟಕದ ಅಧ್ಯಕ್ಷ ಹೃತಿಕ್ ಪೂಜಾರಿ ಅವರ ನೇತೃತ್ವದಲ್ಲಿ ಸದಸ್ಯತ್ವ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪದಾಧಿಕಾರಿಗಳು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಮತ್ತು ದುರ್ಬಲ ವರ್ಗಗಳ ಹಕ್ಕುಗಳಿಗಾಗಿ ಸಂಘಟನೆಯು ನಿರಂತರವಾಗಿ ಕಾರ್ಯನಿರ್ವಹಿಸಲಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಯೊಂದಿಗೆ ಕೈಜೋಡಿಸಿ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಭೀಮ್ ಆರ್ಮಿ ಭಾರತ್ ಮಿಷನ್‌ನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ

ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!

ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ

ಅ.೨ರಂದು ಭೂಮಾಪಕರ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಕೆಗೆ ರೈತರಿಂದ ಜೋಡೆತ್ತಿನ ಬಂಡಿಗಳ ರ್ಯಾಲಿ
    In (ರಾಜ್ಯ ) ಜಿಲ್ಲೆ
  • ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ!
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ
    In (ರಾಜ್ಯ ) ಜಿಲ್ಲೆ
  • ಅ.೨ರಂದು ಭೂಮಾಪಕರ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕತನಕಹಳ್ಳಿಯಲ್ಲಿ ಸಮುದಾಯ ಮಧ್ಯಸ್ಥಿಕೆ ಅರಿವು
    In (ರಾಜ್ಯ ) ಜಿಲ್ಲೆ
  • ಮಧ್ಯಸ್ಥಿಕೆಯ ಅಭಿಯಾನ ೩.೦: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಭೀಮ್ ಆರ್ಮಿ ಭಾರತ್ ಮಿಷನ್‌ಗೆ ನೂತನ ಸದಸ್ಯರ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ವಚನ ದೀಪವಾಗಿ ಬೆಳಗಿದ ಡಾ.ಹಳಕಟ್ಟಿ :ಡಾ.ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ರಸ್ತೆ ಸುರಕ್ಷತೆ ಕ್ರಮಗಳಿಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.